Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 108ರ ವೃದ್ಧೆಯ ಕಾಲುಂಗರ ಕದಿಯಲು...

108ರ ವೃದ್ಧೆಯ ಕಾಲುಂಗರ ಕದಿಯಲು ಪಾದವನ್ನೇ ಕತ್ತರಿಸಿದ ದರೋಡೆಕೋರರು !

ವಾರ್ತಾಭಾರತಿವಾರ್ತಾಭಾರತಿ10 Oct 2022 2:05 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
108ರ ವೃದ್ಧೆಯ ಕಾಲುಂಗರ ಕದಿಯಲು ಪಾದವನ್ನೇ ಕತ್ತರಿಸಿದ ದರೋಡೆಕೋರರು !

ಜೈಪುರ: 108 ವರ್ಷ ವಯಸ್ಸಿನ ವೃದ್ಧೆಯೊಬ್ಬರು ಧರಿಸಿದ್ದ ಕಾಲುಂಗುರ ಕದಿಯುವ ಸಲುವಾಗಿ ದರೋಡೆಕೋರರು ವೃದ್ಧೆಯ ಪಾದವನ್ನೇ ಕತ್ತರಿಸಿದ ಹೃದಯ ವಿದ್ರಾವಕ ಘಟನೆ ಜೈಪುರದಲ್ಲಿ ನಡೆದಿದೆ.

ಜಮುನಾ ದೇವಿ ಎಂಬ ಮಹಿಳೆಯನ್ನು ರವಿವಾರ ನಸುಕಿನಲ್ಲಿ ಮನೆಯಿಂದ ಹೊರಕ್ಕೆ ಎಳೆದು ಹರಿತವಾದ ಆಯುಧದಿಂದ ಪಾದ ಕತ್ತರಿಸಿ ಕಾಲುಂಗುರದೊಂದಿಗೆ ದರೋಡೆಕೋರರು ಪರಾರಿಯಾಗಿದ್ದಾರೆ ಎಂದು ಗಲ್ಟಾ ಗೇಟ್ ಪೊಲೀಸ್ ಠಾಣಾಧಿಕಾರಿ ಮಖೇಶ್ ಕುಮಾರ್ ವಿವರ ನೀಡಿದ್ದಾರೆ. ಮನೆಯ ಹೊರಗೆ ನಿರ್ಮಿಸಲಾಗಿದ್ದ ಬಾತ್‍ರೂಂನಲ್ಲಿ ರಕ್ತದ ಮಡುವಿನಲ್ಲಿ ವೃದ್ಧೆ ಬಿದ್ದಿದ್ದರು.

ಮಗಳು ಮಮತಾ ಈ ಬಗ್ಗೆ ಕುಟುಂಬದವರಿಗೆ ಮಾಹಿತಿ ನೀಡಿದ್ದಾಗಿ ಸಂತ್ರಸ್ತೆಯ ಮಗಳು ಗೋವಿಂದಿ ದೇವಿ (45) ಹೇಳಿದ್ದಾರೆ.

"ವೃದ್ಧ ತಾಯಿ ಮನೆಯ ಹೊರಗೆ ನೋವಿನಿಂದ ನರಳುತ್ತಿದ್ದುದು ಕೇಳಿಸಿತು ಎಂದು ಪುತ್ರಿ ಹೇಳಿದ್ದಾಳೆ. ಆ ವೇಳೆಗಾಗಲೇ ಭಾರಿ ರಕ್ತಸ್ರಾವ ಆಗಿತ್ತು. ತಕ್ಷಣ ಸವಾಯಿ ಮಾನ್‍ಸಿಂಗ್ ಆಸ್ಪತ್ರೆಗೆ ದಾಖಲಿಸಿದ್ದೇವೆ. ಅವರ ಸ್ಥಿತಿ ಚಿಂತಾಜನಕವಾಗಿದೆ" ಎಂದು ವಿವರಿಸಿದ್ದಾರೆ.

ಎಲ್ಲರೂ ನಿದ್ರಿಸುತ್ತಿದ್ದಾಗ ಮುಂಜಾನೆ 5 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ವಯಸ್ಸಿನ ಕಾರಣದಿಂದಾಗಿ ಅವರಿಗೆ ಮಾತನಾಡಲು ಸಾಧ್ಯವಾಗುತ್ತಿಲ್ಲ ಹಾಗೂ ಕುಟುಂಬ ಸದಸ್ಯರಿಗೂ ಅವರು ಮಾತನಾಡುವುದು ಕೇಳಿಸುವುದಿಲ್ಲ" ಎಂದು ಅಳಿಯ ಗೋಪಾಲ್ ಮೀನಾ ಹೇಳಿದ್ದಾರೆ.

ಮುಂಜಾನೆ 6ರ ಸುಮಾರಿಗೆ ಅಜ್ಜಿ ಹಾಸಿಗೆಯಲ್ಲಿ ಇಲ್ಲ ಎನ್ನುವುದು ಮಮತಾ ಅವರ ಗಮನಕ್ಕೆ ಬಂತು. ಹೊರಬಂದು ನೋಡಿದಾಗ ಪಾದವನ್ನು ಕತ್ತರಿಸಿದ ಸ್ಥಿತಿಯಲ್ಲಿ ಅವರು ಬಿದ್ದಿದ್ದರು ಎಂದು ತಿಳಿಸಿದ್ದಾರೆ. ಈ ಬಗ್ಗೆ hindustantimes.com ವರದಿ ಮಾಡಿದೆ. 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X