ಯುವಿಸಿಇ ಆಡಳಿತ ಮಂಡಳಿಗೆ ಏಳು ಸದಸ್ಯರ ನೇಮಕ
ಬೆಂಗಳೂರು, ಅ. 11: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಯೂನಿವರ್ಸಿಟಿ ಆಫ್ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಎಂಜಿನಿಯರಿಂಗ್(ಯುವಿಸಿಇ)ನ ಪ್ರಥಮ ಆಡಳಿತ ಮಂಡಳಿಗೆ ಸರಕಾರವು ಬೆಂಗಳೂರು ಐಐಐಟಿಯ ಸಂಸ್ಥಾಪಕ ಮತ್ತು ನಿವೃತ್ತ ನಿರ್ದೇಶಕ ಪ್ರೊ.ಎಸ್.ಸಡಗೋಪನ್, ಉದ್ಯಮಿ ಬಿ.ವಿ.ಜಗದೀಶ್ ಸೇರಿದಂತೆ ಹಲವರನ್ನು ಸದಸ್ಯರನ್ನಾಗಿ ಸರಕಾರ ನೇಮಿಸಿದೆ.
ನೆಕ್ಸ್ಟ್ ವೆಲ್ತ್ ಕಂಪನಿಯ ಸಹ ಸಂಸ್ಥಾಪಕಿ ಮೈಥಿಲಿ ರಮೇಶ್, ಭಾರತೀಯ ವಿಜ್ಞಾನ ಸಂಸ್ಥೆಯ ಮಿದುಳು ಸಂಶೋಧನಾ ಕೇಂದ್ರದ ನಿರ್ದೇಶಕ ಪ್ರೊ.ವೈ. ನರಹರಿ, ಧಾರವಾಡದ ಐಐಟಿ ರಿಜಿಸ್ಟ್ರಾರ್ ಪ್ರೊ ಬಿ.ಬಸವರಾಜಪ್ಪ, ಜೆರೋಡಾ ಕಂಪನಿಯ ಸಹ ಸಂಸ್ಥಾಪಕ ನಿಖಿಲ್ ಕಾಮತ್, ಏರ್ ವೈಸ್ ಮಾರ್ಷಲ್ ಬಿ.ನರೇಂದ್ರ ಕುಮಾರ್ ಅವರನ್ನು ಆಡಳಿತ
Next Story