Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೌರವ್ ಗಂಗುಲಿ ಬಿಜೆಪಿಗೆ ಸೇರದ್ದಕ್ಕೆ...

ಸೌರವ್ ಗಂಗುಲಿ ಬಿಜೆಪಿಗೆ ಸೇರದ್ದಕ್ಕೆ ಬಿಸಿಸಿಐ ಅಧ್ಯಕ್ಷರನ್ನಾಗಿ ಮುಂದುವರಿಸಿಲ್ಲ: ಟಿಎಂಸಿ ಆರೋಪ

ವಾರ್ತಾಭಾರತಿವಾರ್ತಾಭಾರತಿ12 Oct 2022 10:12 AM IST
share
ಸೌರವ್ ಗಂಗುಲಿ ಬಿಜೆಪಿಗೆ ಸೇರದ್ದಕ್ಕೆ ಬಿಸಿಸಿಐ ಅಧ್ಯಕ್ಷರನ್ನಾಗಿ ಮುಂದುವರಿಸಿಲ್ಲ: ಟಿಎಂಸಿ ಆರೋಪ

ಕೋಲ್ಕತ್ತಾ: ಭಾರತದ ಮಾಜಿ ನಾಯಕ ಸೌರವ್ ಗಂಗುಲಿ Sourav Ganguly ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗದ ಕಾರಣಕ್ಕೆ  ಅವರನ್ನು ಬಿಸಿಸಿಐ ಅಧ್ಯಕ್ಷರನ್ನಾಗಿ ಮುಂದುವರಿಸದೆ  ಅವಮಾನಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಮಂಗಳವಾರ ಆರೋಪಿಸಿದೆ.

ಪಶ್ಚಿಮ ಬಂಗಾಳದಲ್ಲಿ ಅಪಾರ ಜನಪ್ರಿಯತೆ ಹೊಂದಿರುವ ಗಂಗುಲಿ ಅವರು ಪಕ್ಷಕ್ಕೆ ಸೇರುತ್ತಾರೆ ಎಂಬ ಸಂದೇಶವನ್ನು ಕಳೆದ ವರ್ಷದ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ಜನರಲ್ಲಿ ಹರಡಲು ಪ್ರಯತ್ನಿಸಿತ್ತು ಎಂದು ತೃಣಮೂಲ ವಕ್ತಾರ ಕುನಾಲ್ ಘೋಷ್ ಹೇಳಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಅವರು ಎರಡನೇ ಅವಧಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿಯಾಗಿ ಮುಂದುವರಿಯಬಹುದು.  ಆದರೆ ಗಂಗುಲಿ ಅವರನ್ನು  ಅಧ್ಯಕ್ಷರಾಗಿ ಮುಂದುವರಿಸಲು ಏಕೆ ಸಾಧ್ಯವಿಲ್ಲ. ಇದು "ರಾಜಕೀಯ ಸೇಡಿ"ಗೊಂದು  ಉದಾಹರಣೆಯಾಗಿದೆ ಎಂದು ಟಿಎಂಸಿ ಹೇಳಿದೆ.

ಗಂಗುಲಿ ಅವರನ್ನು ಪಕ್ಷವು ತನ್ನ ತೆಕ್ಕೆಗೆ ಸೇರಿಸಿಕೊಳ್ಳಲು ಎಂದಿಗೂ ಪ್ರಯತ್ನಿಸಿಲ್ಲ ಆರೋಪಗಳು ಆಧಾರರಹಿತ ಎಂದು ಬಿಜೆಪಿ ಹೇಳಿದೆ.

1983 ರ ವಿಶ್ವಕಪ್ ವಿಜೇತ ತಂಡದ ಸದಸ್ಯ ರೋಜರ್ ಬಿನ್ನಿ ಮಂಗಳವಾರ BCCI ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು. ಬಿಸಿಸಿಐ ತನ್ನ ವಾರ್ಷಿಕ ಸಾಮಾನ್ಯ ಸಭೆಯನ್ನು ಅಕ್ಟೋಬರ್ 18 ರಂದು ಮುಂಬೈನಲ್ಲಿ ನಡೆಸಲಿದ್ದು, ಈ ವೇಳೆ ಬಿನ್ನಿ  ಅವಿರೋಧವಾಗಿ ಉನ್ನತ ಹುದ್ದೆ ಪಡೆಯುವ ಸಾಧ್ಯತೆಯಿದೆ.

ನಾವು ಈ ವಿಷಯದ ಬಗ್ಗೆ ನೇರವಾಗಿ ಪ್ರತಿಕ್ರಿಯಿಸುವುದಿಲ್ಲ, ಆದರೆ ಚುನಾವಣೆಯ ಸಮಯದಲ್ಲಿ ಹಾಗೂ  ನಂತರ ಬಿಜೆಪಿಯು ಇಂತಹ ಪ್ರಚಾರವನ್ನು ಮಾಡಿದ್ದರಿಂದ, ಗಂಗುಲಿ ಅವರು ಬಿಸಿಸಿಐ ಮುಖ್ಯಸ್ಥರಾಗಿ ಎರಡನೇ ಬಾರಿಗೆ ಆಯ್ಕೆಯಾಗದಿರುವ ಹಿಂದೆ ರಾಜಕೀಯವಿದೆ ಎಂಬ  ಊಹಾಪೋಹಗಳಿಗೆ ಪ್ರತಿಕ್ರಿಯಿಸುವುದು ಖಂಡಿತವಾಗಿಯೂ ಬಿಜೆಪಿಯ ಜವಾಬ್ದಾರಿಯಾಗಿದೆ. ಸೌರವ್ ಅವರನ್ನು ಅವಮಾನಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ತೃಣಮೂಲ ವಕ್ತಾರರು ಹೇಳಿದ್ದಾರೆ.

"ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ ಈ ವರ್ಷದ ಮೇ ತಿಂಗಳಲ್ಲಿ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕನ ಮನೆಗೆ ಊಟಕ್ಕೆ ಹೋಗಿದ್ದರು. ಸೌರವ್ ಅವರು ಪರಿಸ್ಥಿತಿಯನ್ನು ವಿವರಿಸಲು ಉತ್ತಮ ವ್ಯಕ್ತಿ ಎಂದು ನಾನು ಭಾವಿಸುತ್ತೇನೆ’’ ಎಂದು ತೃಣಮೂಲ ರಾಜ್ಯ ಪ್ರಧಾನ ಕಾರ್ಯದರ್ಶಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X