ಜೆಡಿಎಸ್ ಉಡುಪಿ ಜಿಲ್ಲಾ ವಕ್ತಾರರಾಗಿ ವಾಸುದೇವ ರಾವ್

ಉಡುಪಿ, ಅ.13: ಜನತಾದಳ (ಜಾತ್ಯತೀತ) ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ.ಶೆಟ್ಟಿ ಶಿಫಾರಸ್ಸಿನ ಮೇರೆಗೆ ವಾಸುದೇವ ರಾವ್ ಅವರನ್ನು ಉಡುಪಿ ಜೆಲ್ಲೆಯ ಜೆಡಿಎಸ್ ಪಕ್ಷದ ಜಿಲ್ಲಾ ವಕ್ತಾರರನ್ನಾಗಿ ನೇಮಕಗೊಳಿಸಿ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಆದೇಶ ಹೊರಡಿಸಿದ್ದಾರೆಂದು ಪ್ರಕಟಣೆ ತಿಳಿಸಿದೆ.
Next Story





