Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಾರತ್ ಜೋಡೋ ಯಾತ್ರೆ: ರಾಹುಲ್ ಜತೆ...

ಭಾರತ್ ಜೋಡೋ ಯಾತ್ರೆ: ರಾಹುಲ್ ಜತೆ ಹೆಜ್ಜೆ ಹಾಕಿದ ರಾಮ, ಲಕ್ಷ್ಮಣ, ಹನುಮಂತ!

ವಾರ್ತಾಭಾರತಿವಾರ್ತಾಭಾರತಿ14 Oct 2022 12:25 PM IST
share
ಭಾರತ್ ಜೋಡೋ ಯಾತ್ರೆ: ರಾಹುಲ್ ಜತೆ ಹೆಜ್ಜೆ ಹಾಕಿದ ರಾಮ, ಲಕ್ಷ್ಮಣ, ಹನುಮಂತ!

ಚಿತ್ರದುರ್ಗ, ಅ.14: ಮೊಳಕಾಲ್ಮುರಿನ ರಾಮಪುರದಿಂದ ಶುಕ್ರವಾರ ಬೆಳಗ್ಗೆ ಹೊರಟ ಭಾರತ್ ಜೋಡೋ(Bharath Jodo Yatra) ಪಾದಯಾತ್ರೆಯಲ್ಲಿ ರಾಮ, ಲಕ್ಷ್ಮಣ, ಹನುಮಂತ ಸೇರಿದಂತೆ ರಾಮಾಯಣ ಪಾತ್ರಧಾರಿಗಳ ಜತೆ ರಾಹುಲ್ ಗಾಂಧಿ ಅವರು ಹೆಜ್ಜೆ ಹಾಕಿದರು.

ರಾಹುಲ್ ನೇತೃತ್ವದ ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ ಇಂದು 13ನೇ ದಿನಕ್ಕೆ ಕಾಲಿಟ್ಟಿದೆ.

  'ಭಾರತ್‌ ಜೋಡೊ ಯಾತ್ರೆ'ಯು ಇಂದು ಸಂಜೆ ಆಂಧ್ರ ಪ್ರದೇಶವನ್ನು ಪ್ರವೇಶಿಸಲಿದೆ. ಸಂಜೆ ಆಂಧ್ರದ ಅನಂತಪುರ ಜಿಲ್ಲೆಯ ಒಬಲಾಪುರಂನಲ್ಲಿ ರಾಹುಲ್‌ ಗಾಂಧಿ ಸ್ವಲ್ಪ ಸಮಯ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಕಾಂಗ್ರೆಸ್‌ ನಾಯಕರು ತಿಳಿಸಿದ್ದಾರೆ.

.'ಭಾರತ್‌ ಜೋಡೊ ಯಾತ್ರೆ ಹೋದಲೆಲ್ಲ ಪ್ರೀತಿಯ ಮಹಾಪೂರವೇ ಹರಿದು ಬರುತ್ತಿದೆ. ತಮಿಳುನಾಡು, ಕೇರಳ, ಕರ್ನಾಟಕದಲ್ಲೆಲ್ಲಾ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಮತ್ತೊಂದು ಮೈಲುಗಲ್ಲಾಗುವ ದಿನ ನಮ್ಮ ಮುಂದಿದೆ. ಆಂಧ್ರ ಪ್ರದೇಶದಲ್ಲಿನ ನಮ್ಮ ಚುಟುಕು ಯಾತ್ರೆಯಲ್ಲಿ ಪಾಲ್ಗೊಳ್ಳಿ' ಎಂದು ಭಾರತ್‌ ಜೋಡೊ ಯಾತ್ರೆ ತಂಡ ಟ್ವೀಟ್‌ ಮಾಡಿದೆ.

ಇದನ್ನೂ ಓದಿ: ಖುತುಮತಿಯಾಗುವವರೆಗೆ ಮುರುಘಾಶ್ರೀಯಿಂದ ಲೈಂಗಿಕ ದೌರ್ಜನ್ಯ: ಸಂತ್ರಸ್ತ ಇಬ್ಬರು ಹೆಣ್ಣುಮಕ್ಕಳ ತಾಯಿ ದೂರು

Another remarkable day at hand!

Tamil Nadu, Kerala, Karnataka - wherever the #BharatJodoYatra goes, love follows.

Join us as we briefly step into Andhra Pradesh for another action-packed day.

Today's Schedule pic.twitter.com/wLYENbT1sU

— Bharat Jodo (@bharatjodo) October 14, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X