Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವೆಬ್ ಸೀರೀಸ್‌ಗೆ ಸೆನ್ಸಾರ್ ಸಮಿತಿ...

ವೆಬ್ ಸೀರೀಸ್‌ಗೆ ಸೆನ್ಸಾರ್ ಸಮಿತಿ ರಚಿಸಬೇಕೆಂದು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್‌

ವಾರ್ತಾಭಾರತಿವಾರ್ತಾಭಾರತಿ14 Oct 2022 7:40 PM IST
share
ವೆಬ್ ಸೀರೀಸ್‌ಗೆ ಸೆನ್ಸಾರ್ ಸಮಿತಿ ರಚಿಸಬೇಕೆಂದು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ,ಅ.14: ವೆಬ್ ಸರಣಿಗಳು,ಚಲನಚಿತ್ರಗಳು ಮತ್ತು ಇತರ ಕಾರ್ಯಕ್ರಮಗಳನ್ನು ಆನ್ಲೈನ್ ವೇದಿಕೆಗಳಲ್ಲಿ ಅವುಗಳ ಪ್ರಸಾರಕ್ಕೆ ಮುನ್ನ ಪೂರ್ವ ವೀಕ್ಷಣೆಗಾಗಿ ಸಮಿತಿಯೊಂದನ್ನು ರಚಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲ(Supreme Court) ಯವು ವಜಾಗೊಳಿಸಿದೆ.

 ‌ಪ್ರಿ-ಸೆನ್ಸಾರ್ಶಿಪ್ ಅನುಮತಿಸುವ ವಿಷಯವಲ್ಲ ಎಂದು ಈ ನ್ಯಾಯಾಲಯವು ಮೊದಲಿನಿಂದಲೂ ಹೇಳುತ್ತಿದೆ ಎಂದು ತಿಳಿಸಿದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ (U.U.Lalit) ನೇತೃತ್ವದ ಪೀಠವು,ವೆಬ್ ಸರಣಿಗಳಿಗೆ ಪೂರ್ವ ವೀಕ್ಷಣಾ ಸಮಿತಿಯಿರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿತು.

ಉತ್ತರ ಪ್ರದೇಶದ ‘ಮಿರ್ಝಾಪುರ’('Mirzapur') ಹೆಸರಿನ ಅಮೆಝಾನ್ ಪ್ರೈಮ್ ವೆಬ್ ಸರಣಿಯು ಅದನ್ನು ‘ಗೂಂಡಾಗಳು ಮತ್ತು ವ್ಯಭಿಚಾರಿಗಳ ನಗರ’('City of hooligans and adulterers') ಎಂದು ಬಿಂಬಿಸಿದೆ ಎಂದು ಆರೋಪಿಸಿ ಸ್ಥಳೀಯ ನಿವಾಸಿ ಸುಜಿತ್ ಕುಮಾರ್ ಸಿಂಗ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯವು ಗುರುವಾರ ಕೈಗೆತ್ತಿಕೊಂಡಿತ್ತು.

‌ಪ್ರಿ-ಸ್ಕ್ರೀನಿಂಗ್ ಕಮಿಟಿ ರಚನೆಯ ಜೊತೆಗೆ ಕಾರ್ಯಕ್ರಮದ ಎರಡನೇ ಸೀಝನ್ನ ಬಿಡುಗಡೆಯನ್ನು ನಿಷೇಧಿಸುವಂತೆಯೂ ಸಿಂಗ್ ತನ್ನ ಅರ್ಜಿಯಲ್ಲಿ ಕೋರಿದ್ದರು. ಆದರೆ ಎರಡನೇ ಸೀಝನ್ ಈಗಾಗಲೇ 2020,ಅ.23ರಂದು ಬಿಡುಗಡೆಗೊಂಡಿದೆ ಎನ್ನುವುದನ್ನು ಗಮನಿಸಿದ ನ್ಯಾಯಾಲಯವು,ಸ್ಕೀನಿಂಗ್ ಕಮಿಟಿಯನ್ನು ಪರಿಗಣನೆಗೆತ್ತಿಕೊಳ್ಳಲು ನಿರ್ಧರಿಸಿತು.

ಕಾರ್ಯಕ್ರಮದ ಮೂರನೇ ಸೀಝನ್ ನಿರ್ಮಾಣ ಹಂತದಲ್ಲಿದೆ ಎಂದೂ ಅರ್ಜಿದಾರರು ಬೆಟ್ಟು ಮಾಡಿದರಾದರೂ, ಪ್ರಾರ್ಥನೆಯನ್ನು ಪರಿಗಣಿಸಲು ಅರ್ಜಿದಾರರು ಇತ್ತೀಚಿನ ವಿಷಯಗಳನ್ನು ನ್ಯಾಯಾಲಯದ ಮುಂದೆ ದಾಖಲಿಸಬೇಕು ಎಂದು ಮು.ನ್ಯಾ.ಲಲಿತ್ ತಿಳಿಸಿದರು.

ತನ್ನ ಅರ್ಜಿಯನ್ನು ಹಿಂದೆಗೆದುಕೊಳ್ಳಲು ಮತ್ತು ಪರಿಷ್ಕೃತ ಅರ್ಜಿಯನ್ನು ಸಲ್ಲಿಸಲು ಸರ್ವೋಚ್ಚ ನ್ಯಾಯಾಲಯವು ಅರ್ಜಿದಾರರಿಗೆ ಅನುಮತಿಯನ್ನು ನೀಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X