Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬದುಕಿನ ಸೂಕ್ಷ್ಮ ಅವಲೋಕನದಿಂದ ಉತ್ತಮ...

ಬದುಕಿನ ಸೂಕ್ಷ್ಮ ಅವಲೋಕನದಿಂದ ಉತ್ತಮ ಚಿತ್ರ ನಿರ್ಮಿಸಲು ಸಹಾಯ: ನಿರ್ದೇಶಕ ದಿನೇಶ್ ಶೆಣೈ

ವಾರ್ತಾಭಾರತಿವಾರ್ತಾಭಾರತಿ14 Oct 2022 11:58 PM IST
share
ಬದುಕಿನ ಸೂಕ್ಷ್ಮ ಅವಲೋಕನದಿಂದ ಉತ್ತಮ ಚಿತ್ರ ನಿರ್ಮಿಸಲು ಸಹಾಯ: ನಿರ್ದೇಶಕ ದಿನೇಶ್ ಶೆಣೈ

ಮಣಿಪಾಲ: ಬದುಕನ್ನು ಸೂಕ್ಷ್ಮವಾಗಿ ಅವಲೋಕಿಸುವುದು ಮತ್ತು ವೈವಿಧ್ಯಮಯ ಚಲನಚಿತ್ರಗಳನ್ನು ನೋಡುವುದು ಉತ್ತಮ ಚಲನಚಿತ್ರವನ್ನು ಮಾಡಲು ಸಹಾಯ ಮಾಡುತ್ತದೆ ಎಂದು ಬರಹಗಾರ ಮತ್ತು ನಿರ್ದೇಶಕ ದಿನೇಶ್ ಶೆಣೈ ಹೇಳಿದ್ದಾರೆ. ಅವರು ಮಾಹೆಯಲ್ಲಿ ನಡೆದ ತಮ್ಮ ಚೊಚ್ಚಲ ಚಲನಚಿತ್ರ ‘ಮಧ್ಯಂತರ’ ಪ್ರದರ್ಶನದ ನಂತರ ಮಾತನಾಡುತ್ತಿದ್ದರು.

ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆಟ್ಸರ್ ಅಂಡ್ ಸೈನ್ಸಸ್‌ನಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ, ಇದೇ ಪರಿಸರದಲ್ಲಿ ಬೆಳೆದು ಸದ್ಯ ದಿಲ್ಲಿಯಲ್ಲಿ ವಾಸಿಸುತ್ತಿರುವ ಶೆಣೈ ಅವರು, ‘ಮಧ್ಯಂತರ’ದಲ್ಲಿನ ಹೆಚ್ಚಿನ ವಿವರಗಳು ಸಿನಿಮಾದೊಂದಿಗಿನ ಅವರ ಎರಡು ದಶಕಗಳಿಗೂ ಹೆಚ್ಚಿನ ಒಡನಾಟದ ಸಮಯದಲ್ಲಿ ಅವಲೋಕನ ಮತ್ತು ಅನುಭವದಿಂದ ಜನಿಸಿದವುಗಳಾಗಿವೆ ಎಂದರು.

ತಮ್ಮ ಬಾಲ್ಯದ ದಿನಗಳಿಂದಲೂ ಸಿನಿಮಾದ ಮೇಲಿನ ಉತ್ಸಾಹವನ್ನು ನೆನಪಿಸಿಕೊಂಡ ಅವರು ಈ ಚಿತ್ರ ಮಾಡಲು ಅದು ಹೇಗೆ ಸ್ಫೂರ್ತಿ ನೀಡಿತು ಎಂಬುದನ್ನು ವಿವರಿಸಿದರು.

ಶೆಣೈ ಅವರು ಈ ಹಿಂದೆ ವೆಸ್ ಆಂಡರ್ಸನ್, ಆಡ್ರಿಯನ್ ಬ್ರಾಡಿ, ಮೊಹ್ಸೆನ್, ಅಮೀರ್‌ಖಾನ್, ಅಶುತೋಷ್ ಗೋವಾರ್ಕರ್ ಅಂತಹ ಅನೇಕ ನಿರ್ದೇಶಕರು ಮತ್ತು ನಿರ್ಮಾಪಕರೊಂದಿಗೆ ಕೆಲಸ ಮಾಡಿದ್ದಾರೆ. ನಾನು ಅವರಿಂದ ಬಹಳಷ್ಟು ಕಲಿತಿದ್ದೇನೆ ಎನ್ನುತ್ತಾ ಚಿತ್ರದ ಲೈಟಿಂಗ್, ಸೆಟ್, ಡಿಸೈನ್, ತಾರಾಗಣದ ಆಯ್ಕೆ, ಲೊಕೇಶನ್ ಹೀಗೆ ನಾನಾ ತಾಂತ್ರಿಕತೆಗಳನ್ನು ವಿವರಿಸಿ ದರು. ಚಲನಚಿತ್ರ ನಿರ್ಮಾಣದ ಪ್ರಕ್ರಿಯೆಯ ಕುರಿತಾದ ಕಿರುಚಿತ್ರವಾಗಿರುವ ‘ಮಧ್ಯಂತರ’ ವಿದ್ಯಾರ್ಥಿಗಳು ಮತ್ತು ಇತರರ ಮೆಚ್ಚುಗೆಗೆ ಪಾತ್ರವಾಯಿತು.

ಜಿಸಿಪಿಎಎಸ್ ಮುಖ್ಯಸ್ಥ ಪ್ರೊ.ವರದೇಶ್ ಹಿರೇಗಂಗೆ ಮತ್ತು ಪತ್ರಕರ್ತ ಜಿ.ವಿಷ್ಣು ಸಂವಾದವನ್ನು ನಿರ್ವಹಿಸಿದರು. ಜಿಸಿಪಿಎಎಸ್ ಫಿಲ್ಮ್ ಕ್ಲಬ್ ಸಂಯೋಜಕ ಸಂಪದ ಭಾಗವತ್, ಶ್ರವಣ್ ಬಾಸ್ರಿ, ಆಲಿಸ್ ಚೌಹಾಣ್ ಕಾರ್ಯಕ್ರಮವನ್ನು ಆಯೋಜಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X