Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಟ್ರೈನ್ಡ್ ನರ್ಸಸ್ ಅಸೋಸಿಯೇಷನ್ ರಾಷ್ಟ್ರ...

ಟ್ರೈನ್ಡ್ ನರ್ಸಸ್ ಅಸೋಸಿಯೇಷನ್ ರಾಷ್ಟ್ರ ಮಟ್ಟದ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ15 Oct 2022 9:02 PM IST
share
ಟ್ರೈನ್ಡ್ ನರ್ಸಸ್ ಅಸೋಸಿಯೇಷನ್ ರಾಷ್ಟ್ರ ಮಟ್ಟದ ಸಮ್ಮೇಳನ

ಮಂಗಳೂರು, ಅ.15: ಭಾರತದಲ್ಲಿ ಪ್ರತಿ 10 ಸಾವಿರ ಜನಸಂಖ್ಯೆಗೆ ಶೇ 17.3ರಷ್ಟು ಮಾತ್ರ ನರ್ಸ್‌ಗಳು ಇದ್ದಾರೆ. ಫಿಲಿಪೈನ್ಸ್ ನಂತರ ಭಾರತದ ದಾದಿಯರಿಗೆ ವಿಶ್ವದೆಲ್ಲೆಡೆ ಬೇಡಿಕೆ ಇದೆ ಎಂದು ಅಖಿಲ ಭಾರತ ದಾದಿಯರ ಪರಿಷತ್ ನವದೆಹಲಿಯ ಅಧ್ಯಕ್ಷ ಡಾ.ಟಿ. ದಿಲೀಪ್‌ ಕುಮಾರ್ ಹೇಳಿದರು.

ಟ್ರೈನ್ಡ್ ನರ್ಸಸ್ ಅಸೋಸಿಯೇಷನ್ ಆಫ್ ಇಂಡಿಯಾದ ರಾಜ್ಯ ಶಾಖೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ನರ್ಸಿಂಗ್ ಕಾಲೇಜುಗಳು ಜಂಟಿಯಾಗಿ ಶನಿವಾರ ಇಲ್ಲಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂಟರ್ ನ್ಯಾಷನಲ್ ಕೌನ್ಸಿಲ್ ಫಾರ್ ನರ್ಸಸ್ ಸಂಘಟನೆಯು ಶುಶ್ರೂಷೆ ಕ್ಷೇತ್ರಕ್ಕೆ ಸಂಬಂಧಿಸಿ ‘ಬದಲಾವಣೆಗಾಗಿ ನಾಯಕತ್ವ’ ಕಾರ್ಯಕ್ರಮ ರೂಪಿಸಿದೆ. ಭಾರತದಲ್ಲೂ ಈ ಕಾರ್ಯಕ್ರಮವನ್ನು ಜಾರಿಗೊಳಿಸಿ, ಪ್ರತಿ ರಾಜ್ಯದಿಂದ ಒಬ್ಬರಂತೆ 40 ಜನರನ್ನು ಆಯ್ಕೆ ಮಾಡಿ, ವಿಶೇಷ ತರಬೇತಿ ನೀಡಲಾಗುವುದು ಎಂದು ಡಾ. ಟಿ. ದಿಲೀಪ್‌ ಕುಮಾರ್ ತಿಳಿಸಿದರು.

ಮಣಿಪಾಲ ಮಾಹೆಯ ವೈಸ್ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್ ಅಧ್ಯಕ್ಷತೆ ವಹಿಸಿದ್ದರು.

ಯೆನೆಪೋಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಜಯಕುಮಾರ್, ನಿಟ್ಟೆ ವಿಶ್ವವಿದ್ಯಾಲಯದ ಪ್ರೊ.ವೈಸ್ ಚಾನ್ಸಲರ್ ಡಾ. ಎಂ.ಎಸ್.ಮೂಡಿತ್ತಾಯ, ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಪತಿ ಡಾ.ಸಿ.ಎ ರಾಘವೇಂದ್ರ ರಾವ್, ಕಣಚೂರು ಇನ್‌ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸ್ ನಿರ್ದೇಶಕ ಅಬ್ದುಲ್ ರೆಹಮಾನ್, ಲಕ್ಷ್ಮಿ ಮೆಮೊರಿಯಲ್ ಟ್ರಸ್ಟ್ ವ್ಯವಸ್ಥಾಪಕ ನಿರ್ದೇಶಕ ಡಾ.ಎ.ಜೆ.ಶೆಟ್ಟಿ, ಟಿಎನ್‌ಎಐ ಕರ್ನಾಟಕ ವಿಭಾಗದ ಅಧ್ಯಕ್ಷ ಡಾ. ಎಟಿಎಸ್ ಗಿರಿ, ಕಾರ್ಯದರ್ಶಿ ಡಾ. ಹಿಮ ಊರ್ಮಿಳಾ ಶೆಟ್ಟಿ ಉಪಸ್ಥಿತರಿದ್ದರು. ಉಪಾಧ್ಯಕ್ಷೆ ಡಾ. ಲಾರಿಸಾ ಮಾರ್ತಾ ಸ್ಯಾಮ್ಸ್ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X