Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಮ್ಮು-ಕಾಶ್ಮೀರ: ಭಯೋತ್ಪಾದಕರಿಂದ...

ಜಮ್ಮು-ಕಾಶ್ಮೀರ: ಭಯೋತ್ಪಾದಕರಿಂದ ಇನ್ನೋರ್ವ ಕಾಶ್ಮೀರಿ ಪಂಡಿತನ ಹತ್ಯೆ

ವಾರ್ತಾಭಾರತಿವಾರ್ತಾಭಾರತಿ15 Oct 2022 9:08 PM IST
share
ಜಮ್ಮು-ಕಾಶ್ಮೀರ: ಭಯೋತ್ಪಾದಕರಿಂದ ಇನ್ನೋರ್ವ ಕಾಶ್ಮೀರಿ ಪಂಡಿತನ ಹತ್ಯೆ

ಶ್ರೀನಗರ,ಅ.15: ಜಮ್ಮು-ಕಾಶ್ಮೀರದ ಶೋಪಿಯಾನ್ (Shopian)ಜಿಲ್ಲೆಯಲ್ಲಿ ಶನಿವಾರ ಭಯೋತ್ಪಾದಕರು ಓರ್ವ ಕಾಶ್ಮೀರಿ ಪಂಡಿತನನ್ನು ಗುಂಡಿಟ್ಟು ಹತ್ಯೆಗೈದಿದ್ದಾರೆ.

ಜಿಲ್ಲೆಯ ಚೌಧರಿ ಗುಂದ್ (Chaudhary Gund)ಪ್ರದೇಶದಲ್ಲಿಯ ತನ್ನ ನಿವಾಸದ ಸಮೀಪವೇ ಪುರನ್ ಕೃಷ್ಣ ಭಟ್(Puran Krishna Bhatt) ಮೇಲೆ ಗುಂಡಿನ ದಾಳಿ ನಡೆದಿದ್ದು,ತೀವ್ರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದರು.

ಪಾತಕಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅವರಿಗೆ ಶಾಲೆಗೆ ಹೋಗುವ ಇಬ್ಬರು ಮಕ್ಕಳಿದ್ದಾರೆ. ಅವರು ಮನೆಯಿಂದ ಹೊರಗೆ ಹೆಜ್ಜೆಯನ್ನೂ ಇರಿಸುತ್ತಿರಲಿಲ್ಲ,ಮನೆಯಲ್ಲಿಯೇ ಇರುತ್ತಿದ್ದರು. ಅವರು ತುಂಬ ಭಯಪಟ್ಟುಕೊಂಡಿದ್ದರು ಎಂದು ಭಟ್ ಸಂಬಂಧಿಯೋರ್ವರು ತಿಳಿಸಿದರು.

ಆ.16ರಂದು ಶೋಪಿಯಾನ್ ಜಿಲ್ಲೆಯ ಸೇಬು ತೋಟವೊಂದರಲ್ಲಿ ಸುನಿಲ ಕುಮಾರ (Sunila Kumar)ಎಂಬ ಇನ್ನೋರ್ವ ಕಾಶ್ಮೀರಿ ಪಂಡಿತನನ್ನು ಗುಂಡಿಕ್ಕಿ ಹತ್ಯೆಗೈಯ್ದಿದ್ದ ಭಯೋತ್ಪಾದಕರು ಆತನ ಸೋದರ ಪಿಂಟು ಕುಮಾರನನ್ನು ಗಾಯಗೊಳಿಸಿದ್ದರು.

ಸುನಿಲ್ ಕುಮಾರ್ ಹತ್ಯೆಯ ಹೊಣೆಯನ್ನು ಹೊತ್ತುಕೊಂಡಿದ್ದ ‘ಕಾಶ್ಮೀರಿ ಫ್ರೀಡಂ ಫೈಟರ್ಸ್ ’(Kashmiri Freedom Fighters)ಸ್ವಾತಂತ್ರೋತ್ಸವಕ್ಕೆ ಮುನ್ನ ತಿರಂಗಾ ರ್ಯಾಲಿಗಳಲ್ಲಿ ಭಾಗವಹಿಸಲು ಜನರನ್ನು ಉತ್ತೇಜಿಸುತ್ತಿದ್ದಕ್ಕಾಗಿ ಪಂಡಿತ ಸೋದರರ ಮೇಲೆ ದಾಳಿ ನಡೆಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿತ್ತು. ಕಳೆದ ವರ್ಷದ ಅಕ್ಟೋಬರ್ನಿಂದ ಸರಣಿ ನಿರ್ದೇಶಿತ ಹತ್ಯೆಗಳಿಗೆ ಕಾಶ್ಮೀರವು ಸಾಕ್ಷಿಯಾಗುತ್ತಿದೆ. ಹತರಲ್ಲಿ ಹಲವರು ವಲಸೆ ಕಾರ್ಮಿಕರು ಅಥವಾ ಕಾಶ್ಮೀರಿ ಪಂಡಿತರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X