Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್ ಟೋಲ್ ಗೇಟ್ ವಿರೋಧಿ...

ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟಗಾರರಿಗೆ ನೋಟಿಸ್: ಪೊಲೀಸ್ ಕಮಿಷನರ್ ಸ್ಪಷ್ಟನೆ

ಪ್ರತಿಭಾ ಕುಳಾಯಿ ಮನೆಗೆ ನೋಟಿಸ್ ನೀಡಲು ಪೊಲೀಸರು ರಾತ್ರಿ ತೆರಳಿರುವ ಕುರಿತು ತನಿಖೆಗೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ16 Oct 2022 1:29 PM IST
share
ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟಗಾರರಿಗೆ ನೋಟಿಸ್: ಪೊಲೀಸ್ ಕಮಿಷನರ್ ಸ್ಪಷ್ಟನೆ

ಸುರತ್ಕಲ್, ಅ.16: ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಮುಖಂಡರಿಗೆ ಪೊಲೀಸರು ನೋಟಿಸ್ ನೀಡಿರುವ ಕುರಿತಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಟೋಲ್ ಗೇಟ್ ವಿರೋಧಿ ಹೋರಾಟಕ್ಕೆ ಸಂಬಂಧಿಸಿ ಪ್ರತಿಭಾ ಕುಳಾಯಿಯವರ ಮನೆಗೆ ಶನಿವಾರ ಮಧ್ಯರಾತ್ರಿ ಪೊಲೀಸರು ನೋಟಿಸ್ ನೀಡಲು ಆಗಮಿಸಿರುವ ಕುರಿತಂತೆ ಅಸಮಾಧಾನ ವ್ಯಕ್ತಪಡಿಸಿ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಮಹಿಳೆಯರು ಇರುವ ಮನೆಗೆ ಯಾರು ಬೇಕಾದರೂ ಮಧ್ಯರಾತ್ರಿ ಬಂದು ಬಾಗಿಲು ತಟ್ಟಬಹುದೇ? ಇದೆಂತಹ ಪ್ರಜಾಪ್ರಭುತ್ವ? ಎಂದು ಪ್ರಶ್ನಿಸಿ ಪೊಲೀಸರ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಆಯಕ್ತರು, ಅ.18 ರಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ನಡೆಸಲು ಉದ್ದೇಶಿಸಿರುವ ಪ್ರತಿಭಟನೆಯ ಕುರಿತಾಗಿ ಸಮಿತಿಯ ಕೆಲ ಪ್ರಮುಖರು 'ನೇರ ಕಾರ್ಯಾಚರಣೆ' ಪದ ಬಳಕೆ ಮಾಡಿಕೊಂಡು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಂದು ಸಂಭಾವ್ಯ ಕಾನೂನು ಭಂಗವನ್ನುಂಟು ಚಟುವಟಿಕೆಗಳನ್ನು ತಡೆಯುವ ಸಲುವಾಗಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ 16 ಮಂದಿ ಸಮಿತಿಯ ಮುಖಂಡರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಅವರನ್ನು ಡಿಸಿಪಿ  ಮುಂದೆ ಹಾಜರಾಗುವಂತೆ ಸಿ.ಆರ್.ಸಿ. ಕಾಲಂ 107ರ ಅನ್ವಯ ನ್ಯಾಯಾಲಯದ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಪ್ರತಿಯೊಬ್ಬ ವ್ಯಕ್ತಿಯ ಖಾಸಗಿತನವನ್ನು ಗೌರವಿಸಬೇಕು ಮತ್ತು ಮಹಿಳೆಯರಿಗೆ ಹೆಚ್ಚು ಗೌರವಿಸಬೇಕು. ಪೊಲೀಸರು ಪ್ರತಿಭಾ ಕುಳಾಯಿಯವರ‌ ನಿವಾಸಕ್ಕೆ ಮಧ್ಯರಾತ್ರಿ ಭೇಟಿ ನೀಡಿರುವ ಮತ್ತು ಅವರಿಗೆ ಪೊಲೀಸ್ ಇಲಾಖೆಯಿಂದ‌ ಆಗಿರುವ ಸಮಸ್ಯೆಗಳ‌ ಕುರಿತು ಪಣಂಬೂರು ವಿಭಾಗದ ಎಸಿಪಿ ಮಹೇಶ್ ಕುಮಾರ್ ನೇತೃತ್ವದಲ್ಲಿ ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದೇನೆ ಎಂದು ಕಮಿಷನರ್ ಹೇಳಿದ್ದಾರೆ.


ಮಹಿಳೆಯರು ಇರುವ ಮನೆಗೆ ಯಾರು ಬೇಕಾದರೂ ಮಧ್ಯರಾತ್ರಿ ಬಂದು ಬಾಗಿಲು ತಟ್ಟಬಹುದೇ? ಇದೆಂತಹ ಪ್ರಜಾಪ್ರಭುತ್ವ?": ಪ್ರತಿಭಾ ಕುಳಾಯಿ

'ಬಿಜೆಪಿ ಶಾಸಕ, ಸಂಸದ ಅವರು ಸುರತ್ಕಲ್ ಟೋಲ್ ಗೇಟ್ ವಿಚಾರದಲ್ಲಿ ಮಾನಸಿಕ ಸ್ವಾಸ್ಥ್ಯ ಕಳೆದುಕೊಂಡಂತಿದೆ. ಅ.18ರ ಟೋಲ್ ಗೇಟ್ ಹೋರಾಟವನ್ನು ಹತ್ತಿಕ್ಕಲು ನನ್ನ ಮನೆಗೆ ಮಧ್ಯರಾತ್ರಿ ಪೊಲೀಸರನ್ನು ಕಳುಹಿಸಿ ನೋಟಿಸ್ ನೀಡಿರುವ ಜಿಲ್ಲಾಡಳಿತಕ್ಕೆ ನಾಚಿಕೆಯಾಗಬೇಕು. ನಾನೊಬ್ಬ ಸಾಮಾಜಿಕ ಕಾರ್ಯಕರ್ತೆಯೇ ಹೊರತು ಉಗ್ರಗಾಮಿ ಅಲ್ಲ. ನಾನೊಬ್ಬ ಭಾರತ ದೇಶದ ಜವಾಬ್ದಾರಿಯುತ ಪ್ರಜೆಯಾಗಿ ಈ ದೇಶದ ಕಾನೂನನ್ನು ಗೌರವಿಸುತ್ತೇನೆ. ನಿನ್ನೆ ಮಧ್ಯರಾತ್ರಿ ಸುರತ್ಕಲ್ ಠಾಣೆಯ 5 ಮಂದಿ ಪೊಲೀಸರು 11:45ಕ್ಕೆ ಕುಳಾಯಿಯಲ್ಲಿರುವ ನನ್ನ ಮನೆಗೆ ಬಂದಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ. ಈ ಸಂದರ್ಭದಲ್ಲಿ ನನ್ನ ಮನೆಯಲ್ಲಿ 74 ವರ್ಷ ಪ್ರಾಯದ ನನ್ನ ಅತ್ತೆ ಇದ್ದು ಪೊಲೀಸರ ನಡವಳಿಕೆಯಿಂದ ಭಯಭೀತರಾಗಿದ್ದರು. ನಾನು ಮನೆಯಲ್ಲಿ ಇರದ ಕಾರಣ ನೋಟಿಸ್ ಪಡೆದುಕೊಂಡಿಲ್ಲ. ನನ್ನ ಪ್ರಶ್ನೆ ಏನೆಂದರೆ ಮಂಗಳೂರು ನಿಜಕ್ಕೂ ಸುರಕ್ಷಿತವೇ? ಮಂಗಳೂರಿನಲ್ಲಿ ಮಹಿಳೆಯರು ಸುರಕ್ಷಿತರೇ? ಮಹಿಳೆಯರು ಇರುವ ಮನೆಗೆ ಯಾರು ಬೇಕಾದರೂ ಮಧ್ಯರಾತ್ರಿ ಬಂದು ಬಾಗಿಲು ತಟ್ಟಬಹುದೇ? ಇದೆಂತಹ ಪ್ರಜಾಪ್ರಭುತ್ವ?" ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡಿದ್ದರು.

ಇದನ್ನೂ ಓದಿ: ಸುರತ್ಕಲ್ ಟೋಲ್ ಗೇಟ್ ಹೋರಾಟಗಾರರ ಮನೆಗಳಿಗೆ ತಡರಾತ್ರಿ ಭೇಟಿ ನೀಡಿದ ಪೊಲೀಸರು: ಹಲವು ಮುಖಂಡರಿಗೆ ನೋಟಿಸ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X