Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಳವಳ್ಳಿಯಲ್ಲಿ ಅತ್ಯಚಾರ, ಕೊಲೆ ಪ್ರಕರಣ;...

ಮಳವಳ್ಳಿಯಲ್ಲಿ ಅತ್ಯಚಾರ, ಕೊಲೆ ಪ್ರಕರಣ; ಮೃತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ16 Oct 2022 5:24 PM IST
share
ಮಳವಳ್ಳಿಯಲ್ಲಿ ಅತ್ಯಚಾರ, ಕೊಲೆ ಪ್ರಕರಣ; ಮೃತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ

ಮಂಡ್ಯ, ಅ.16: ಮಳವಳ್ಳಿಯಲ್ಲಿ ಇತ್ತೀಚೆಗೆ ಅತ್ಯಚಾರಕ್ಕೆ ಒಳಗಾಗಿ ಮೃತಪಟ್ಟ ಬಾಲಕಿಯ ಕುಟುಂಬದವರಿಗೆ ರೂ.  10 ಲಕ್ಷ ಪರಿಹಾರವನ್ನು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶ್ರೀ ಮಲೆಮಹಾದೇಶ್ವರ ಕುಂಭಮೇಳದ ಸಾಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. 

''ಮಳವಳ್ಳಿ  ಘಟನೆ ಬಗ್ಗೆ ಎಲ್ಲರೂ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಸಮಾಜದಲ್ಲಿ ಎಂದಿಗೂ ಇಂಥದ್ದು ನಡೆಯಬಾರದು. ಅತ್ಯಂತ ಅಮಾನುಷ ಕೃತ್ಯವಿದು. ಮನುಷ್ಯತ್ವವಿಲ್ಲದವರು ಮಾತ್ರ ಇಂಥ ಕೆಲಸ ಮಾಡಲು ಸಾಧ್ಯ . ಇದನ್ನು ಶಬ್ದಗಳಲ್ಲಿ ಖಂಡಿಸಲಾಗದು.  ಅರಿಯದ ಕಂದಮ್ಮನ ಪರಿಸ್ಥಿತಿ ಕೇಳಿದರೆ ಕರಳು ಕಿವುಚಿಬರುತ್ತದೆ. ಈಗಾಗಲೇ ಅಧಿಕಾರಿಗಳು ಕ್ರಮ ತೆಗೆದುಕೊಂಡು ಅಪರಾಧಿಯನ್ನು ಬಂಧಿಸಲಾಗಿದೆ. ಎಲ್ಲ 302, 307, ಪೋಕ್ಸೋ ಸೆಕ್ಷನ್ ಗಳನ್ನು ಹಾಕಿದ್ದಾರೆ. ನಮ್ಮ ಪೊಲೀಸ್ ಮಹಾನಿರ್ದೇಶಕರಿಗೆ ಅಂದೇ  ಸೂಚನೆ ನೀಡಿ ಕೂಡಲೇ ತನಿಖೆಯಾಗಿ ತಪ್ಪಿ ತಸ್ಥರನ್ನು ಶಿಕ್ಷೆಗೊಳಪಡಿಸಬೇಕೆಂದು ಸೂಚಿಸಿದ್ದೆ. ಅವರು ಎಫ್.ಎಸ್.ಎಲ್ ವರದಿ ಒಂದು ವಾರದಲ್ಲಿಯೇ ನೀಡಲಾಗುವುದೆಂದು ಹೇಳಿದ್ದು, ಬಂದ ಕೂಡಲೇ ಆರೋಪ ಪಟ್ಟಿ ಸಿದ್ಧಪಡಿಸಿ ಪೋಕ್ಸೋ ನ್ಯಾಯಾಲಯಕ್ಕೆ ಕಳುಹಿಸಿ, ಆದಷ್ಟು ಬೇಗ ನ್ಯಾಯ ನೀಡಲು ಕ್ರಮ ಕೈಗೊಂಡು  ಇನ್ನೊಮ್ಮೆ ಹೀಗಾದರೆ ಅತಿ ಕಡಿಮೆ ಸಮಯದಲ್ಲಿ ಉಗ್ರ ಶಿಕ್ಷೆ ಈ ವ್ಯವಸ್ಥೆ ನೀಡಲಿದೆ ಎಂಬ ಸಂದೇಶವನ್ನು ಸಾರಲಾಗುವುದೆಂದು ಈ ಪ್ರಕರಣದಲ್ಲಿ ಸಾಬೀತು ಮಾಡುತ್ತೇವೆ'' ಎಂದರು. 

► ''ಉಗ್ರ ಶಿಕ್ಷೆ'': 'ಅಪರಾಧಿಗೆ ಉಗ್ರ ಶಿಕ್ಷೆ  ನೀಡಲಾಗುವುದು. ನಿಮ್ಮ ಮನಸ್ಸಿನಲ್ಲಿರುವುದೇ ನಮ್ಮ ಮನಸ್ಸಿನಲ್ಲಿದೆ. ನಿಮ್ಮ ಭಾವನೆಗಳನ್ನು ಅರ್ಥ ಮಾಡಿಕೊಳ್ಳುತ್ತೇವೆ. ಮೌಲ್ಯಗಳ ಕುಸಿತದಿಂದ ಇವೆಲ್ಲಾ ಆಗುತ್ತಿದೆ. ಯಾವುದು ಸರಿ, ತಪ್ಪು ಎಂದು ಸ್ಪಷ್ಟ ತೆ ಇಲ್ಲ. ಭಯ, ಭಕ್ತಿ ಇಲ್ಲ. ಇವುಗಳು ಇರಬೇಕಾದರೆ ಸಂಸ್ಕಾರ , ಸಂಸ್ಕೃತಿ ಅಗತ್ಯ. ಅಮಾನುಷ ಕೃತ್ಯ ಸಮಾಜದಲ್ಲಿ ಆಗಬಾರದೆಂದರೆ ನೈತಿಕ ಬದ್ಧತೆ, ಭಯ ಬರಬೇಕಾದರೆ ಸಂಸ್ಕಾರ ಅಗತ್ಯ ಎಂದರು. ನಾವೇನಾಗಿದ್ದೇವೆ ಎಂಬ ಪ್ರಶ್ನೆಯನ್ನು ಪ್ರತಿಯೊಬ್ಬರು ಕೇಳಿಕೊಳ್ಳಬೇಕು' ಎಂದರು. 

"ಮಳವಳ್ಳಿಯಲ್ಲಿ ಇತ್ತಿಚೆಗೆ ನಡೆದ ಘಟನೆ ಅತ್ಯಂತ ಅಮಾನುಷವಾದುದು. ಆರೋಪಿಯನ್ನು ಬಂಧಿಸಲಾಗಿದ್ದು, ಆದಷ್ಟು ಶೀಘ್ರ ಆರೋಪಿಗೆ ಶಿಕ್ಷೆಯಾಗುವಂತೆ ಎಲ್ಲಾ ರೀತಿಯ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ.ಮೃತಪಟ್ಟ ಬಾಲಕಿಯ ಕುಟುಂಬಕ್ಕೆ ಸರ್ಕಾರದ ವತಿಯಿಂದ 10ಲಕ್ಷ ರೂ ಪರಿಹಾರ ನೀಡಲಾಗುವುದು."
ಮುಖ್ಯಮಂತ್ರಿ : @BSBommai

— CM of Karnataka (@CMofKarnataka) October 16, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X