Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತನ್ನ ಉತ್ತರಾಧಿಕಾರಿ ಆಯ್ಕೆಗೆ ಮತ...

ತನ್ನ ಉತ್ತರಾಧಿಕಾರಿ ಆಯ್ಕೆಗೆ ಮತ ಚಲಾಯಿಸಿದ ಸೋನಿಯಾ ಗಾಂಧಿ ಪ್ರತಿಕ್ರಿಯಿಸಿದ್ದು ಹೀಗೆ

ವಾರ್ತಾಭಾರತಿವಾರ್ತಾಭಾರತಿ17 Oct 2022 1:33 PM IST
share
ತನ್ನ ಉತ್ತರಾಧಿಕಾರಿ ಆಯ್ಕೆಗೆ ಮತ ಚಲಾಯಿಸಿದ ಸೋನಿಯಾ ಗಾಂಧಿ ಪ್ರತಿಕ್ರಿಯಿಸಿದ್ದು ಹೀಗೆ

ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ Sonia Gandhi   ಅವರು ತಮ್ಮ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲು ಪಕ್ಷದ ಚುನಾವಣೆಯಲ್ಲಿ ಇಂದು ಮತದಾನ ಮಾಡಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ತಮ್ಮ ತಾಯಿ ಸೋನಿಯಾ ಗಾಂಧಿ ಅವರೊಂದಿಗೆ ಮತ ಚಲಾಯಿಸಿದರು.

ಚುನಾವಣೆಯ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ, ಸೋನಿಯಾ ಗಾಂಧಿ ಅವರು "ಇದಕ್ಕಾಗಿ ಬಹಳ ಸಮಯದಿಂದ ಕಾಯುತ್ತಿದ್ದೇನೆ'' ಎಂದು ಹೇಳಿದರು.

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ  ಶಶಿ ತರೂರ್ ಮುಖಾಮುಖಿಯಾಗಿರುವುದರಿಂದ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಸೋಮವಾರ ಮತದಾನ ಆರಂಭವಾಗಿದೆ.

9,000ಕ್ಕೂ ಅಧಿಕ ಪ್ರದೇಶ ಕಾಂಗ್ರೆಸ್ ಸಮಿತಿ (PCC) ಪ್ರತಿನಿಧಿಗಳು ರಹಸ್ಯ ಮತದಾನದಲ್ಲಿ ಪಕ್ಷದ ಮುಖ್ಯಸ್ಥರನ್ನು ಆಯ್ಕೆ ಮಾಡಲಿದ್ದಾರೆ.

ಎಐಸಿಸಿ ಕೇಂದ್ರ ಕಚೇರಿಯಲ್ಲಿ ಬೆಳಗ್ಗೆ 10ಗಂಟೆಗೆ ಮತದಾನ ಆರಂಭವಾಗಿದ್ದು, ದೇಶದಾದ್ಯಂತ ರಾಜ್ಯ ಕಚೇರಿಗಳಲ್ಲಿರುವ ಪಕ್ಷದ ಮತಗಟ್ಟೆಗಳಲ್ಲಿ ಮತದಾನ ಆರಂಭವಾಗಿದೆ.

#WATCH | "I have been waiting for a long time for this thing," says Congress interim president Sonia Gandhi on the party's presidential election pic.twitter.com/9giL5DeOEX

— ANI (@ANI) October 17, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X