Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಭಾರತ ಚುನಾವಣಾ ಆಯೋಗ ವತಿಯಿಂದ...

ಭಾರತ ಚುನಾವಣಾ ಆಯೋಗ ವತಿಯಿಂದ ಮಾಧ್ಯಮಗಳಿಗೆ ರಾಷ್ಟ್ರೀಯ ಪ್ರಶಸ್ತಿ: ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ17 Oct 2022 3:42 PM IST
share
ಭಾರತ ಚುನಾವಣಾ ಆಯೋಗ ವತಿಯಿಂದ ಮಾಧ್ಯಮಗಳಿಗೆ ರಾಷ್ಟ್ರೀಯ ಪ್ರಶಸ್ತಿ: ಅರ್ಜಿ ಆಹ್ವಾನ

ಬೆಂಗಳೂರು : ಚುನಾವಣೆಗೆ ಸಂಬಂಧಿಸಿದಂತೆ ಮತದಾರರಲ್ಲಿ ಶಿಕ್ಷಣ ಮತ್ತು ಜಾಗೃತಿ ಮೂಡಿಸುವ ಸುದ್ದಿಗಳನ್ನು ಪ್ರಕಟಿಸಿದ / ಪ್ರಸಾರ ಮಾಡಿದ ಕಾರ್ಯಕ್ಕಾಗಿ ಭಾರತ ಚುನಾವಣಾ ಆಯೋಗ ಮಾಧ್ಯಮ ಸಂಸ್ಥೆಗಳಿಗೆ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ನೀಡಿ ಗೌರವಿಸಲು “ರಾಷ್ಟ್ರೀಯ ಮಾಧ್ಯಮ ಪ್ರಶಸ್ತಿ -2022” ಅರ್ಜಿ ಆಹ್ವಾನಿಸಿದೆ.

ಮುದ್ರಣ ಮಾಧ್ಯಮ, ವಿದ್ಯುನ್ಮಾನ ಮಾಧ್ಯಮ (ಟಿ.ವಿ), ವಿದ್ಯುನ್ಮಾನ ಮಾಧ್ಯಮ (ರೇಡಿಯೋ) ಹಾಗೂ ಆನ್‍ಲೈನ್ (ಇಂಟರ್‍ನೆಟ್) / ಸಾಮಾಜಿಕ ಜಾಲತಾಣ ಹೀಗೆ ಒಟ್ಟು ನಾಲ್ಕು ವಿಭಾಗಗಳಲ್ಲಿ ಪ್ರತ್ಯೇಕವಾಗಿ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, 2022ರ ಸಾಲಿನಲ್ಲಿ ಮತದಾರರ ಜಾಗೃತಿ ಕುರಿತು ಪ್ರಕಟಿಸಿದ ಲೇಖನಗಳನ್ನು ಅಥವಾ ಪ್ರಸಾರ ಮಾಡಿದ ಸುದ್ದಿಗಳನ್ನು ನೇರವಾಗಿ ಭಾರತ ಚುನಾವಣಾ ಆಯೋಗಕ್ಕೆ ಕಳುಹಿಸಬಹುದಾಗಿದೆ.

ಮುದ್ರಣ ಮಾಧ್ಯಮದ ಸಂಸ್ಥೆಗಳು ತಮ್ಮ ಸುದ್ದಿಯ ತುಣುಕುಗಳನ್ನು ಪ್ರಕಟಿಸಿದ ದಿನಾಂಕ ಸೇರಿದಂತೆ ಮುದ್ರಣ ಮಾಡಿದ ಸುದ್ದಿ / ಲೇಖನಗಳು ಹಾಗೂ ಪ್ರಕಟವಾಗಿರುವ ಸುದ್ದಿಯ ಅಳತೆಯನ್ನು ಪಿಡಿಎಫ್ ಸಾಫ್ಟ್ ಕಾಪಿ / ಸಂಬಂಧಿಸಿದ ಜಾಲತಾಣದ ವಿಳಾಸ / ಪೂರ್ಣ ಅಳತೆಯ ವೃತ್ತಪತ್ರಿಕೆ ಛಾಯಾಪ್ರತಿ / ಲೇಖನಗಳನ್ನು, ನೇರ ಸಾರ್ವಜನಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವಂತಹ ಇತರೆ ಯಾವುದೇ ವಿವರಗಳನ್ನು ಸಲ್ಲಿಸುವುದು.

ವಿದ್ಯುನ್ಮಾನ ಮಾಧ್ಯಮ ಸಂಸ್ಥೆಗಳು (ಎಲೆಕ್ಟ್ರಾನಿಕ್) ಮತ್ತು ರೇಡಿಯೋ (ಎಲೆಕ್ಟ್ರಾನಿಕ್) ಸಂಬಂಧಿತ ಅವಧಿಯಲ್ಲಿ ನಡೆಸಿದ ಪ್ರಚಾರ / ಕೆಲಸದ ಕುರಿತು ಸಂಕ್ಷಿಪ್ತವಾಗಿ ಮಾಹಿತಿಯನ್ನು, ಪ್ರಸಾರದ ಅವಧಿ ಮತ್ತು / ಟೆಲಿಕಾಸ್ಟ್ ಕಾರ್ಯಕ್ರಮವನ್ನು ಸಿಡಿ ಅಥವಾ ಡಿವಿಡಿ ಅಥವಾ ಪೆನ್ ಡ್ರೈವ್‍ನಲ್ಲಿ ಮತದಾರರ ಜಾಗೃತಿ ಕುರಿತು ಸುದ್ದಿ ವೈಶಿಷ್ಟ್ಯಗಳು ಮತ್ತು ಆ ಅವಧಿಯಲ್ಲಿ ಪ್ರಸಾರವಾದ ಪ್ರತಿ ಸ್ಥಳದ ಒಟ್ಟು ಸಮಯ ಹಾಗೂ ಪ್ರಸಾರ ಸಮಯದ ಮೊತ್ತ ಸಲ್ಲಿಸುವುದು.

ಆನ್‍ಲೈನ್ (ಇಂಟರ್‍ನೆಟ್) / ಸಾಮಾಜಿಕ ಮಾಧ್ಯಮಗಳು ಪ್ರಸಾರದ ಯಾವುದೇ ಕೆಲಸದ ಸಾರಾಂಶವನ್ನು ಒಳಗೊಂಡಿರುವಂತರಹ ಪೋಸ್ಟ್‌ ಗಳ ಸಂಖ್ಯೆ / ಬ್ಲಾಗ್‍ಗಳು/ ಅಭಿಯಾನಗಳು/ ಟ್ವೀಟ್‍ಗಳು / ಲೇಖನಗಳು ಇತ್ಯಾದಿಗಳನ್ನು ಸಾಫ್ಟ್ ಕಾಪಿ ಅಥವಾ ಸಂಬಂಧಿತ ವೆಬ್ ವಿಳಾಸಕ್ಕೆ ಲಿಂಕ್‍ನೊಂದಿಗೆ ಸಲ್ಲಿಸುವುದು.

ಇಂಗ್ಲಿಷ್‌ /ಹಿಂದಿ ಹೊರತುಪಡಿಸಿ ಬೇರೆ ಭಾಷೆಯಲ್ಲಿ ಸಲ್ಲಿಸಲಾಗುವ ಅರ್ಜಿಗಳ ಜೊತೆಗೆ ಇಂಗ್ಲಿಷ್ ಅನುವಾದದ ಪ್ರತಿಯೊಂದಿಗೆ ಸಲ್ಲಿಸುವುದು. ವಿಫಲವಾದರೆ ನಿರಾಕರಣೆಗೆ ಒಳಪಟ್ಟಿರುತ್ತದೆ. ಪ್ರಸಾರದ ವಿಷಯವನ್ನು ಸಲ್ಲಿಸುವ ಪ್ರವೇಶದಾರರು ಜ್ಯೂರಿ ವೈಶಿಷ್ಟ್ಯಗಳು / ಕಾರ್ಯಕ್ರಮದ ಮೊದಲ ಹತ್ತು ನಿಮಿಷಗಳನ್ನು ಮಾತ್ರ ಬಳಸಬಹುದಾಗಿರುತ್ತದೆ.‌

ಆಯೋಗದ ತೀರ್ಮಾನವು ಅಂತಿಮವಾಗಿದ್ದು ಯಾವುದೇ ಪತ್ರ ವ್ಯವಹಾರಕ್ಕೆ ಅವಕಾಶವಿರುವುದಿಲ್ಲ. ಈ ನಿಟ್ಟಿನಲ್ಲಿ ಆಯೋಗವು ಎಲ್ಲಾ ಹಕ್ಕುಗಳನ್ನು ಹೊಂದಿದೆ. ಅರ್ಜಿ ಸಲ್ಲಿಸುವವರು ತಮ್ಮ ಹೆಸರು, ವಿಳಾಸ, ದೂರವಾಣಿ ಮತ್ತು ಫ್ಯಾಕ್ಸ್ ಸಂಖ್ಯೆಗಳು ಮತ್ತು ಇ-ಮೇಲ್ ಅನ್ನು ಸ್ಪಷ್ಟವಾಗಿ ನಮೂದಿಸಿರಬೇಕು.

ಅರ್ಜಿಗಳನ್ನು 30ನೇ ನವೆಂಬರ್ 2022ರ ಒಳಗಾಗಿ, ನೇರವಾಗಿ ಶ್ರೀ ಲವ್‍ಕುಶ್ ಯಾದವ್, ಅಧೀನ ಕಾರ್ಯದರ್ಶಿ (ಸಂವಹನ) ಭಾರತದ ಚುನಾವಣಾ ಆಯೋಗ, ನಿರ್ವಚನ ಸದನ, ಅಶೋಕ ರಸ್ತೆ, ನವದೆಹಲಿ 110001. ಹಾಗೂ ಇಮೇಲ್: dia-division@eci.gov.in, Ph. No.: 011-23052033 ಸಲ್ಲಿಸುವುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X