Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರು ತಾಲೂಕು ಮುಸ್ಲಿಂ ಸಂಯುಕ್ತ...

ಪುತ್ತೂರು ತಾಲೂಕು ಮುಸ್ಲಿಂ ಸಂಯುಕ್ತ ಜಮಾಅತ್‍ನಿಂದ 'ಮಿಲಾದ್ ಮೆಹಫಿಲ್'

ವಾರ್ತಾಭಾರತಿವಾರ್ತಾಭಾರತಿ18 Oct 2022 9:58 PM IST
share
ಪುತ್ತೂರು ತಾಲೂಕು ಮುಸ್ಲಿಂ ಸಂಯುಕ್ತ ಜಮಾಅತ್‍ನಿಂದ ಮಿಲಾದ್ ಮೆಹಫಿಲ್

ಪುತ್ತೂರು: ಪೂರ್ವ ಕಾಲದಿಂದ ದೇಶದಲ್ಲಿ ಅನ್ಯೋನ್ಯತೆಯಿಂದಲೇ ಇದ್ದ ಹಿಂದೂ, ಮುಸ್ಲಿಮರ ಮಧ್ಯೆ ರಾಜಕೀಯ ಕಾರಣಕ್ಕಾಗಿ ಬಿತ್ತಲಾದ ಕೋಮು ವಿಷ ಬೀಜವು ಇಂದು ಬೆಳೆದು ಹೆಮ್ಮರವಾಗಿ ಇದರಿಂದಾಗಿ ದೇಶದ ಪ್ರಗತಿ ಕುಂಠಿತ ಗೊಂಡಿದೆ. ಇದನ್ನು ಬೇರು ಸಮೇತ ಕಿತ್ತು ಹಾಕಲು ನೈಜ ದೇಶ ಪ್ರೇಮಿಗಳು ಎಲ್ಲವನ್ನೂ ಮೆರೆತು ಒಂದಾಗ ಬೇಕಾದ ಕಾಲ ಈಗ ಸನ್ನಿಹಿತವಾಗಿದೆ ಎಂದು ಎಸ್ ಬಿ ದಾರಿಮಿ ಹೇಳಿದರು.

ಅವರು ಮಂಗಳವಾರ ಪುತ್ತೂರು ತಾಲೂಕು ಮುಸ್ಲಿಂ ಸಂಯುಕ್ತ ಜಮಾಅತ್ ವತಿಯಿಂದ ಪುತ್ತೂರಿನ ಬದ್ರಿಯಾ ಮಸೀದಿ ಸಭಾಂಗಣದಲ್ಲಿ ನಡೆದ 'ಮಿಲಾದ್ ಮೆಹಫಿಲ್' ಕಾರ್ಯಕ್ರಮದಲ್ಲಿ ಮಾತನಾಡಿದರು. ಹಿಂದು ಮುಸ್ಲಿಮರು ಪರಸ್ಪರರನ್ನು  ದಮನಿಸಲು ಹೊರಟರೆ ಅದರಿಂದ ಎಲ್ಲರಿಗೂ ಸಂಕಷ್ಟ ಉಂಟಾಗಿ ಶಾಂತಿ ಮರೀಚಿಕೆಯಾಗುತ್ತದೆ.  ನಿಮ್ಮೊಂದಿಗೆ ವೈರತ್ವ ಇಲ್ಲದ ಇತರ ಧರ್ಮೀಯರಿಗೆ ನೀವು ಸಾಧ್ಯವಾದಷ್ಟು ಸಹಾಯ ಸಹಕಾರ ನೀಡಿರಿ ಎಂಬ ಕುರಾನಿನ  ಸಂದೇಶ ಪಾಲಿಸಲು ಮುಸ್ಲಿಮರೂ, ಜಗತ್ತಿನ ಸರ್ವರಿಗೂ ಒಳಿತಾಗಲಿ ಎಂಬ ಧರ್ಮೋಪದೇಶವನ್ನು ಹಿಂದುಗಳೂ ಪಾಲನೆ ಮಾಡಲು ಮುಂದೆ ಬಂದರೆ ದೇಶದ ಬಹುತೇಕ ಸಮಸ್ಯೆ ಪರಿಹಾರವಾಗಲಿದೆ  ಪ್ರತೀ ದೇವಸ್ಥಾನ, ಮಸೀದಿ, ಇಗರ್ಜಿಗಳು ಎಲ್ಲಾ ಧರ್ಮೀಯರನ್ನು ಕರೆಸಿ ಸೌಹಾರ್ದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾಗಿದೆ ಎಂದರು.

ಕೆ.ಆರ್ ಹುಸೈನ್ ದಾರಿಮಿ, ಸತ್ತಾರ್ ಸಖಾಪಿ ಮಾತನಾಡಿದರು.

ಸಂಪ್ಯ ಹಮೀದ್ ದಾರಿಮಿ ದುವಾ ನೆರವೇರಿಸಿದರು. ಪುತ್ತೂರು ತಾಲೂಕು ಮುಸ್ಲಿಂ ಸಂಯುಕ್ತ ಜಮಾತ್ ಅಧ್ಯಕ್ಷ ಕೆ.ಪಿ. ಮಹಮ್ಮದ್ ಹಾಜಿ ಅಧ್ಯಕ್ಷತೆ ವಹಿಸಿದ್ದರು. ಹಾಜಿ ಅಬ್ದಲ್ ರಹಿಮಾನ್ ಆಝಾದ್ ದರ್ಬೆ,ಇಸಾಕ್ ಖಾನ್ ಪುತ್ತೂರು, ಅಬ್ದುಲ್ ಅಝೀಝ್ ಹಾಜಿ ಮೊಟ್ಟೆತಡ್ಕ, ಅರಿಯಡ್ಕ ಅಬ್ದುಲ್ ರಹಿಮಾನ್ ಹಾಜಿ, ಖಾಸಿಂ ಹಾಜಿ ಮಿತ್ತೂರು, ಅಝೀಝ್ ಹಾಜಿ ದರ್ಬೆ, ಹಸೈನಾರ್ ದರ್ಬೆ, ಹುಸೈನಾರ್ ಹಾಜಿ ಸಿಟಿ ಬಜಾರ್, ಯು ಅಬ್ದುಲ್ಲ ಹಾಜಿ ಸಾಲ್ಮರ, ಉಮರ್ ಹಾಜಿ ಚಾಪಲ್ಲ, ಬಾಲಾಯ ಹಾಜಿ, ಝೈನುದ್ದೀನ್ ಪತ್ರಕರ್ತ, ಅದ್ದು ಹಾಜಿ ಬಪ್ಪಳಿಗೆ, ಹಮೀದ್ ಸೋಂಪಾಡಿ, ಶರೀಫ್ ಸಾಲ್ಮರ, ನೂರುದ್ದೀನ್ ನ್ಯಾಯವಾದಿ,‌ ಆಶ್ರಪ್ ಕಲ್ಲೆಗ, ಪಝಲ್ ಹಾಜಿ ಪಡೀಲ್, ಸಿದ್ದೀಖ್ ಅಡ್ವಕೇಟ್, ಆರ್ ಪಿ ರಝಾಕ್ ಮತ್ತಿತರರು ಉಪಸ್ಥಿತರಿದ್ದರು.

ಪುತ್ತೂರು ತಾಲೂಕು ಮುಸ್ಲಿಂ ಸಂಯುಕ್ತ ಜಮಾಅತ್ ಪ್ರಧಾನ ಕಾರ್ಯದರ್ಶಿ ಎಲ್ ಟಿ ಅಬ್ದುಲ್ ರಝಾಕ್ ಹಾಜಿ ಸ್ವಾಗತಿಸಿದರು. ಕೋಶಾಧಿಕಾರಿ ಶಕೂರ್ ಹಾಜಿ ಕಲ್ಲಗ ವಂದಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X