ರಾಜ್ಯ ಬಿಜೆಪಿ ಸರಕಾರಕ್ಕೆ ರಸ್ತೆ ಗುಂಡಿಗಳು ಎಂದರೆ ಬಲು ಇಷ್ಟ. ಗುಂಡಿಗಳು ಬಿದ್ದಷ್ಟೂ ಕಿಸೆಗೆ ಹರಿದು ಬರಲಿದೆ ದುಡ್ಡು. ಇವರಿಗೆ ಹೈಕೋರ್ಟ್ ಛೀಮಾರಿ ಹಾಕಿದರೂ ನಾಚಿಕೆ, ಸಂಕೋಚ ಎನ್ನವುದಿಲ್ಲ. ಜೈಲಿಗೆ ಅಟ್ಟುವುದಾಗಿ ಎಚ್ಚರಿಕೆ ಕೊಟ್ಟರೂ ಅಧಿಕಾರಿಗಳು ಭಂಡತನ ಬಿಡುತ್ತಿಲ್ಲ. 3/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) October 19, 2022