ಅತ್ಯಾಚಾರ ಮತ್ತು ಕೊಲೆಗೀಡಾದ ಮಂಡ್ಯ ಜಿಲ್ಲೆ ಮಳವಳ್ಳಿಯ ಬಾಲಕಿಯ ಮನೆಗೆ ಇಂದು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದೆ.
ಇಂಥಾ ಘಟನೆಗಳು ಮರುಕಳಿಸದಂತೆ ಸರ್ಕಾರ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಅಪರಾಧಿಗೆ ಗರಿಷ್ಠ ಶಿಕ್ಷೆಯಾಗಬೇಕು. ಆಗ ಮಾತ್ರ ಅತ್ಯಾಚಾರದಂತ ರಾಕ್ಷಸಿ ಕೃತ್ಯಗಳನ್ನು ತಡೆಗಟ್ಟಲು ಸಾಧ್ಯ. pic.twitter.com/X4PEDCRksT

— Siddaramaiah (@siddaramaiah) October 19, 2022