ಕಾಂಗ್ರೆಸ್ ನಾಯಕರ ಬಗ್ಗೆ @RahulGandhi ಅವರಿಂದಲೇ ನೀವು ತನಿಖೆ ಮಾಡಿಸುವುದಾದರೆ @DKShivakumar ವಿರುದ್ಧ ಇಡಿ, ಐಟಿಗಳನ್ನು ಯಾಕೆ ಛೂ ಬಿಟ್ಟಿದ್ದೀರಿ? ಈ ಸಂಸ್ಥೆಗಳು ನಡೆಸುತ್ತಿರುವ ತನಿಖೆಯನ್ನು ನಿಲ್ಲಿಸಿ, ಆ ಪ್ರಕರಣಗಳನ್ನೆಲ್ಲ ರಾಹುಲ್ ಗಾಂಧಿಯವರಿಗೆ ಕಳಿಸಿಬಿಡಿ @BSBommai.
8/8#PayCM

— Siddaramaiah (@siddaramaiah) October 19, 2022