ಅಡಿಕೆಗೆ ಎಲೆಚುಕ್ಕೆ ರೋಗ: ನಿಯಂತ್ರಣ ಕ್ರಮಕ್ಕೆ ಆಗ್ರಹಿಸಿ ಕೇಂದ್ರ ಸಚಿವರಿಗೆ ಯಡಿಯೂರಪ್ಪ ನೇತೃತ್ವದಲ್ಲಿ ಮನವಿ
ಹೊಸದಿಲ್ಲಿ, ಅ.19: ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರಾವಳಿ ಭಾಗದಲ್ಲಿ, ರೈತ ಸಮುದಾಯದ ಜೀವನಾಡಿಯದ, ಅಡಿಕೆ ಬೆಳೆ, ಎಲೆಚುಕ್ಕೆ ರೋಗದಿಂದ ನಲುಗಿದ್ದು ನಿಯಂತ್ರಣ ಬಗ್ಗೆ ಕೇಂದ್ರ ಸರಕಾರದ ಗಮನ ಸೆಳೆಯಲು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಗೃಹಸಚಿವ ಆರಗ ಜ್ಞಾನೇಂದ್ರ, ಶಾಸಕ ಹರತಾಳು ಹಾಲಪ್ಪ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಕೃಷ್ಣ ಭಟ್ ಇಂದು ಕೇಂದ್ರ ಕೃಷಿ ಸಚಿವ ನರೆಂದ್ರ ಸಿಂಗ್ ಥೋಮರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
Next Story





