Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪರೇಶ್ ಮೆಸ್ತಾ ಪ್ರಕರಣ ಮರು ತನಿಖೆಗೆ...

ಪರೇಶ್ ಮೆಸ್ತಾ ಪ್ರಕರಣ ಮರು ತನಿಖೆಗೆ ಆಗ್ರಹ: ಸಿಎಂ ಬೊಮ್ಮಾಯಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ20 Oct 2022 2:50 PM IST
share
ಪರೇಶ್ ಮೆಸ್ತಾ ಪ್ರಕರಣ ಮರು ತನಿಖೆಗೆ ಆಗ್ರಹ: ಸಿಎಂ ಬೊಮ್ಮಾಯಿಗೆ ಮನವಿ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಕುಮಟಾ ಭಾಗದಲ್ಲಿ ನಡೆದಿರುವ ಪರೇಶ್ ಮೆಸ್ತಾ ಸಾವಿನ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಆಗ್ರಹಿಸಿ ಪರೇಶ್ ಮೆಸ್ತಾ ತಂದೆ ಕಮಾಲಾಕರ್ ಮೆಸ್ತಾ ಅವರು ಇಂದು ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. 

''ನನ್ನ ಮಗ ಪರೇಶ್ ಮೆಸ್ತಾನ ಸಾವು ಅಸಹಜ ಸಾವಾಗಿದ್ದು, ಸಿಬಿಐ ಸಾಕ್ಷಾಧಾರಗಳು ಲಭ್ಯ ಆಗಿಲ್ಲ ಎಂಬ ಕಾರಣಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದು, ಇದರಿಂದ ನನಗೆ ನ್ಯಾಯ ವಂಚನೆ ಆಗಿದೆ. ನನ್ನ ಮಗ  ಪರೇಶ್ ಮೆಸ್ತಾನ ಪ್ರಕರಣವನ್ನು ಸಿಬಿಐಗೆ ನೀಡುವಾಗ 4 ತಿಂಗಳ ಅವಧಿ ಮೀರಿದ್ದು, ಬಹುತೇಕ ಸಾಕ್ಷಾಧಾರಗಳು ನಾಶ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಮತ್ತಷ್ಟು ಆಳವಾದ ತನಿಖೆ ಮಾಡಬೇಕಾದ ಅವಶ್ಯಕತೆ ಇರುವುದರಿಂದ ಪುನರಪಿ ಸಿಬಿಐ ತನಿಖೆಗೆ ಆದೇಶ ನೀಡಬೇಕೆಂದು'' ಮುಖ್ಯಮಂತ್ರಿ ಬಳಿ ಮನವಿ ಮಾಡಿದ್ದಾರೆ. 

ಕಮಲಾಕರ್ ಮೆಸ್ತಾ ಅವರ ಮನವಿಯನ್ನು ಆಲಿಸಿದ ಮಾನ್ಯ ಸಿಎಂ ಬಸವರಾಜ ಬೊಮ್ಮಾಯಿ ''ತಂದೆಯಾಗಿ ನಿಮ್ಮ ಕಷ್ಟ ಸರ್ಕಾರ ಅರ್ಥಮಾಡಿಕೊಳ್ಳುತ್ತದೆ. ಮನವಿಯನ್ನು ಪರಿಶೀಲಿಸಿ, ಪುನರ್ ತನಿಖೆಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ'' ಭರವಸೆ ನೀಡಿದರು. 

ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು, ಕಾರ್ಮಿಕ ಸಚಿವರಾದ ಶ್ರೀ ಶಿವರಾಮ್ ಹೆಬ್ಬಾರ್, ಮೀನುಗಾರಿಗಾ ಸಚಿವರಾದ ಎಸ್.ಅಂಗಾರ, ಶಾಸಕರಾದ  ದಿನಕರ್ ಶೆಟ್ಟಿ,  ಸುನಿಲ್ ನಾಯಕ್ ಹಾಗೂ ಕುಮಾರ ನಾರಾಯಣ ಮಾರ್ಕಾಂಡೇ ಅವರು ಜೊತೆಯಲ್ಲಿ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X