4
ಬಡ ಮಕ್ಕಳ ಪೋಷಕರಿಂದ ಪ್ರತಿ ತಿಂಗಳು ₹100ಗೆ ಕೈ ಚಾಚುವ ದೈನೇಸಿ ಸ್ಥಿತಿಗೆ ಈ ಸರ್ಕಾರ ಬಂದಿದೆ.
ಈ ಸರ್ಕಾರ ದಿವಾಳಿಯೆದ್ದು ಹೋಗಿರುವ ಸ್ಪಷ್ಟ ಲಕ್ಷಣವಿದು.

ಬೊಮ್ಮಾಯಿಯವರೆ ಧಮ್-ತಾಕತ್ತು ಎಂದು ಭಾಷಣ ಬಿಗಿದರೆ ಸಾಲದು.
ನಿಮ್ಮ ಧಮ್-ತಾಕತ್ತು ತೋರಿಸಬೇಕಿರುವುದು ಇಂತಹ ವಿಷಯದಲ್ಲಿ.

ನಿಮಗೆ ನಿಜಕ್ಕೂ ತಾಕತ್ತಿದ್ದರೆ ಈ ಆದೇಶ ಹಿಂಪಡೆಯಿರಿ.

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) October 21, 2022