2
ಕೇವಲ 10 ತಿಂಗಳ ಅವಧಿಯಲ್ಲಿ ಹಾವೇರಿಯ 112 ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ಗಂಭೀರವಾದ ಸಂಗತಿ.

ಹಾವೇರಿ @BSBommai ಯವರ ತವರು ಜಿಲ್ಲೆ.

ಅಷ್ಟೆ ಏಕೆ, ಕೃಷಿ ಸಚಿವ @bcpatilkourava ಕೂಡ ಹಾವೇರಿಯವರೆ.

CM ಮತ್ತು ಕೃಷಿ ಸಚಿವರು ತಾವು ಪ್ರತಿನಿಧಿಸುವ ಜಿಲ್ಲೆಯ ರೈತರನ್ನೇ ಉದ್ಧಾರ ಮಾಡದವರು, ರಾಜ್ಯದ ರೈತರ ಉದ್ಧಾರ ಮಾಡುತ್ತಾರೆಯೇ?

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) October 22, 2022