"ರಾಜ್ಯದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ₹1,74,381.44 ಕೋಟಿ ಮೊತ್ತದ 11 ಯೋಜನೆಗಳ ಬೃಹತ್ ಬಂಡವಾಳ ಹೂಡಿಕೆ ಪ್ರಸ್ತಾವನೆಗೆ, ಇಂದು ನಡೆದ 60ನೇ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು. ಈ ಬೃಹತ್ ಯೋಜನೆಗಳ ಅನುಷ್ಠಾನದಿಂದ ರಾಜ್ಯದಲ್ಲಿ ಒಟ್ಟು 41,448 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.
1/2

— CM of Karnataka (@CMofKarnataka) October 22, 2022