Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ ಬಾಧಿತ ಮಕ್ಕಳಲ್ಲಿ ಲಸಿಕೆ...

ಕೋವಿಡ್ ಬಾಧಿತ ಮಕ್ಕಳಲ್ಲಿ ಲಸಿಕೆ ಹಾಕಿಸುವಿಕೆ ಕುಂಠಿತ: ಲ್ಯಾನ್ಸೆಟ್ ಅಧ್ಯಯನ

ವಾರ್ತಾಭಾರತಿವಾರ್ತಾಭಾರತಿ23 Oct 2022 7:44 AM IST
share
ಕೋವಿಡ್ ಬಾಧಿತ ಮಕ್ಕಳಲ್ಲಿ ಲಸಿಕೆ ಹಾಕಿಸುವಿಕೆ ಕುಂಠಿತ: ಲ್ಯಾನ್ಸೆಟ್ ಅಧ್ಯಯನ

ಹೊಸದಿಲ್ಲಿ: ದೇಶದಲ್ಲಿ ಕೋವಿಡ್-19 (Covid-19) ಸಾಂಕ್ರಾಮಿಕದ ಬಳಿಕ, ಆರೋಗ್ಯವಂತ ಮಕ್ಕಳಿಗೆ ಹೋಲಿಸಿದರೆ ಸೋಂಕಿತ ಮಕ್ಕಳ ಲಸಿಕೆ ಹಾಕಿಸುವಿಕೆ ಕುಂಠಿತವಾಗಿದೆ ಎಂದು ಹೊಸ ಅಧ್ಯಯನವೊಂದು ಬಹಿರಂಗಪಡಿಸಿದೆ.

"ಭಾರತದಲ್ಲಿ ಬಾಲ್ಯದ ಲಸಿಕೆ ಕವರೇಜ್ ಮತ್ತು ವೇಳಾಪಟ್ಟಿ ಮೇಲೆ ಕೋವಿಡ್-19 ಸಾಂಕ್ರಾಮಿಕದ ಪರಿಣಾಮ: ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ 2019-2021ರ ಪೂರ್ವಾನ್ವಯ ವಿಶ್ಲೇಷಣೆ" (The effect of the COVID-19 pandemic on routine childhood immunization coverage and timeliness in India: Retrospective analysis of the National Family Health Survey of 2019–2021 data) ಎಂಬ ಶೀರ್ಷಿಕೆಯ ಅಧ್ಯಯನ ವರದಿಯಲ್ಲಿ ಹೇಳಲಾಗಿದೆ. ವರದಿ ಅಕ್ಟೋಬರ್ 21ರಂದು ಆನ್‍ಲೈನ್‍ನಲ್ಲಿ ಲಭ್ಯವಿದೆ.

"ಕೋವಿಡ್-19 ಸಾಂಕ್ರಾಮಿಕ ಜಾಗತಿಕವಾಗಿ ಆರೋಗ್ಯ ವ್ಯವಸ್ಥೆಯ ವ್ಯತ್ಯಯಕ್ಕೆ ಕಾರಣವಾಗಿದೆ. 2021ರ ಏಪ್ರಿಲ್‍ನಲ್ಲಿ ಭಾರತದಲ್ಲಿ ಕೂಡಾ ಸಾಮಾನ್ಯವಾಗಿ ನೀಡುವ ಮಕ್ಕಳ ಲಸಿಕೆ ಮತ್ತು ವೇಳಾಪಟ್ಟಿಯ ಮೇಲೂ ಇದು ಪರಿಣಾಮ ಬೀರಿದೆ ಎಂದು ಲ್ಯಾನ್ಸೆಟ್ ಅಧ್ಯಯನ ವರದಿ ಹೇಳಿದೆ.

ಇತರ ಮಕ್ಕಳಿಗೆ ಹೋಲಿಸಿದರೆ ಕೋವಿಡ್ ಬಾಧಿತ ಮಕ್ಕಳಲ್ಲಿ ಲಸಿಕೆ ಕವರೇಜ್, ಬಿಸಿಜಿ ಲಸಿಕೆ ಮತ್ತು ಹೆಪಟೈಟಿಸ್ ಬಿ ಲಸಿಕೆಯಲ್ಲಿ ಶೇಕಡ  ಶೇಕಡ 2ರಷ್ಟು, ಡಿಪಿಟಿ-3ರಲ್ಲಿ ಶೇಕಡ 9ರಷ್ಟು ಹಾಗೂ ಪೋಲಿಯೊ ಲಸಿಕೆಯಲ್ಲಿ ಶೇಕಡ 10ರಷ್ಟು ಕಡಿಮೆ. ಆದರೆ ಎಂಸಿವಿ-1ನಲ್ಲಿ ದೊಡ್ಡ ವ್ಯತ್ಯಾಸ ಇಲ್ಲ ಎಂದು ವರದಿ ವಿವರಿಸಿದೆ. ಈ ಬಗ್ಗೆ hindustantimes.com ವರದಿ ಮಾಡಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X