ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ಪೂರ್ಣಗೊಂಡು ತೆಲಂಗಾಣ ಪ್ರವೇಶಿಸುವ ಸಂದರ್ಭ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ರಾಹುಲ್ ಗಾಂಧಿ ಸಮ್ಮುಖದಲ್ಲಿ ತೆಲಂಗಾಣ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರೇವಂತ್ ಅನುಮೂಲರಿಗೆ ಧ್ವಜ ಹಸ್ತಾಂತರಿಸಿದರು. (Photo credit: Twitter@INCKarnataka)