Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸರ್ವಧರ್ಮ ಸಮಭಾವದ ಮೌಲ್ಯಾಧಾರಿತ ಶಿಕ್ಷಣ...

ಸರ್ವಧರ್ಮ ಸಮಭಾವದ ಮೌಲ್ಯಾಧಾರಿತ ಶಿಕ್ಷಣ ಅಗತ್ಯ: ಶಿವರಾಜ್

ವಾರ್ತಾಭಾರತಿವಾರ್ತಾಭಾರತಿ23 Oct 2022 6:04 PM IST
share
ಸರ್ವಧರ್ಮ ಸಮಭಾವದ ಮೌಲ್ಯಾಧಾರಿತ ಶಿಕ್ಷಣ ಅಗತ್ಯ: ಶಿವರಾಜ್

ಉಡುಪಿ, ಅ.23: ಶಾಲಾ ಮಕ್ಕಳ ವಿದ್ಯಾಭ್ಯಾಸದ ಜೊತೆಯಲ್ಲಿಯೇ ದೇಶ ಪ್ರೇಮ, ರಾಷ್ಟ್ರೀಯ ಭಾವೈಕ್ಯತೆ, ಸರ್ವಧರ್ಮ ಸಮಭಾವದ ಮೌಲ್ಯಾಧಾರಿತ ಶಿಕ್ಷಣವನ್ನು ನೀಡಿ ದೇಶದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ನಿರಂತರ ವಾಗಿ ಮಾಡುತ್ತಿರುವ ಭಾರತ ಸೇವಾದಳ ದೇಶ ಕಾರ್ಯಕ್ಕಾಗಿ ಸಮರ್ಪಿತವಾದ ಹೆಮ್ಮೆಯ ಸಂಸ್ಥೆ ಎಂದು ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿದ್ಯಾಂಗ ಉಪನಿರ್ದೇಶಕ ಎನ್.ಕೆ.ಶಿವರಾಜ್ ಹೇಳಿದ್ದಾರೆ.

ಭಾರತ ಸೇವಾದಳ ಉಡುಪಿ ಜಿಲ್ಲಾ ಸಮಿತಿಯಿಂದ ಉಡುಪಿ ಹೊಟೇಲ್ ಕಿದಿಯೂರು ಸಭಾಭವದಲ್ಲಿ ಇತ್ತೀಚೆಗೆ ಆಯೋಜಿಸಲಾದ ಜಿಲ್ಲಾ ಕಾರ್ಯ ಕಾರಿಣಿ ಸದಸ್ಯರು, ಶಿಕ್ಷಣ ಇಲಾಖಾ ಜಿಲ್ಲಾ, ತಾಲೂಕು ಮಟ್ಟದ ಅಧಿಕಾರಿ ಗಳು, ಭಾರತ ಸೇವಾದಳದ ತಾಲೂಕು ಘಟಕಗಳ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಭಾರತ ಸೇವಾದಳ ಕೇಂದ್ರೀಯ ಕಾರ್ಯಕಾರಿಣಿ ಸದಸ್ಯ ಆರೂರು ತಿಮ್ಮಪ್ಪ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸ್ವಾತಂತ್ರ್ಯ ಪೂರ್ವದ ಇತಿಹಾಸ ಇರುವ ಭಾರತ ಸೇವಾದಳ ಸರಕಾರದ ಒಂದು ಭಾಗವಾಗಿದ್ದು, ರಾಜ್ಯವ್ಯಾಪಿ ಶಿಕ್ಷಣ ಸಂಸ್ಥೆಗಳು, ವಿವಿಧಇಲಾಖೆಯ ಪ್ರತಿನಿಧಿಗಳಿಗೆ ರಾಷ್ಟ್ರಧ್ವಜದ ಇತಿಹಾಸ, ಧ್ವಜಸಂಹಿತೆ, ಧ್ವಜವಂದನೆ, ರಾಷ್ಟ್ರಗೀತೆ ಬಗ್ಗೆ ಅಧಿಕೃತವಾಗಿ ತರಬೇತಿ ನೀಡುವ ಏಕೈಕ ಸಂಸ್ಥೆಯಾಗಿದೆ. ವಿದ್ಯಾರ್ಥಿಗಳಿಗೆ ಗಾಂಧೀಜಿಯವರ ತತ್ವಸಿದ್ಧಾಂತಗಳ ಅಡಿಯಲ್ಲಿ ದೇಶಪ್ರೇಮ, ಸೇವಾಭಾವನೆ, ರಾಷ್ಟ್ರೀಯ ಭಾವೈಕ್ಯತಾ ಮೇಳಗಳ ಮೂಲಕ ಜಾಗೃತಿ ಮೂಡಿಸುತ್ತಿದೆ ಎಂದರು.

ಅಧ್ಯಕ್ಷತೆಯನ್ನು ಸೇವಾದಳದ ಉಡುಪಿ ಜಿಲ್ಲಾಧ್ಯಕ್ಷ ಅಂಡಾರು ದೇವಿಪ್ರಸಾದ್ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ಭಾರತ ಸೇವಾದಳದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಉತ್ತಮ ಶಿಕ್ಷಕ ರಾಜ್ಯ ಪ್ರಶಸ್ತಿ ವಿಜೇತ ಸಂಜೀವ ದೇವಾಡಿಗ ಕಾರ್ಕಳ ಇವರನ್ನು ಸನ್ಮಾನಿಸಲಾಯಿತು.  

ಸಭೆಯಲ್ಲಿ ಕಾರ್ಕಳ ಕ್ಷೇತ್ರಶಿಕ್ಷಣಾಧಿಕಾರಿ ಚಂದ್ರಯ್ಯ ಜಿ.,  ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ  ಶಾಂತರಾಜು, ಬೈಂದೂರು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ, ಬ್ರಹ್ಮಾವರ ಸಿ.ಇ.ಒ ನಾಗಾರ್ಜುನ, ಜಿಲ್ಲಾ ಸಮಿತಿ ಸದಸ್ಯರುಗಳಾದ  ನಿತ್ಯಾನಂದ ಶೆಟ್ಟಿ ಹಾರಾಡಿ, ಬಿ.ಪುಂಡಲೀಕ ಮರಾಠೆ ಶಿರ್ವ,  ಎಂ.ಸಿ.ಆಚಾರ್ ಕಾರ್ಕಳ, ದಿನಕರ ಶೆಟ್ಟಿ ಮುದ್ದುಮನೆ, ಸೇವಾದಳದ ಹೆಬ್ರಿ ತಾಲೂಕು ಅಧ್ಯಕ್ಷ ಸೀತಾನದಿ ವಿಠಲ ಶೆಟ್ಟಿ, ಕಾಪು ತಾಲೂಕು ಅಧ್ಯಕ್ಷ ಮಧುಕರ್ ಯು., ಬ್ರಹ್ಮಾವರ ತಾಲೂಕು ಕಾರ್ಯದರ್ಶಿ  ಎಚ್.ದಿನಕರ ಶೆಟ್ಟಿ ಹೆರಿಂಜೆ, ಸದಸ್ಯೆ ಜಯಲಕ್ಷ್ಮೀ ಉಪಸ್ಥಿತರಿದ್ದರು. ಜಿಲ್ಲಾ ಸಂಘಟಕ ಫಕ್ಕೀರ ಗೌಡ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X