Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಡಾಲರ್-ರೂಪಾಯಿ ಏರಿಳಿತದ ಆತಂಕ

ಡಾಲರ್-ರೂಪಾಯಿ ಏರಿಳಿತದ ಆತಂಕ

ಜನಧ್ವನಿ

ಡಾ. ಮಹೇಶ್ ಮೂರ್ತಿ ತುಮಕೂರುಡಾ. ಮಹೇಶ್ ಮೂರ್ತಿ ತುಮಕೂರು26 Oct 2022 12:05 AM IST
share

ಡಾಲರ್ ಬೆಲೆ ಅಧಿಕಗೊಳ್ಳುತ್ತಿದ್ದರೂ ರೂಪಾಯಿ ಬೆಲೆ ಕುಸಿದಿಲ್ಲ ಎಂಬ ಹಣಕಾಸು ಸಚಿವರ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ. ಡಾಲರ್ ಬೆಲೆಗೆ ಸರಿಸಮಾನವಾಗಿ ರೂಪಾಯಿ ಬೆಲೆ ಕುಸಿಯುತ್ತಿರುವುದು ಎಲ್ಲರ ಗಮನಕ್ಕೆ ಬಂದಿರುವ ಸಂಗತಿ. ಆದರೆ ಅದನ್ನು ಹಣಕಾಸು ಸಚಿವರು ಸಮರ್ಥಿಸಿಕೊಳ್ಳುವುದು ಸರಿಯಲ್ಲ ಎಂಬುದು ಹಲವರ ವಾದ. ಇದನ್ನು ಕೆಲವು ಆರ್ಥಿಕ ತಜ್ಞರು ಒಪ್ಪುತ್ತಿಲ್ಲ. ಹಣಕಾಸು ಸಚಿವರು ಆರ್ಥಿಕ ಪರಿಭಾಷೆಯಲ್ಲಿ ಹೇಳಿದ್ದಾರೆ. ಡಾಲರ್ ಬೆಲೆ ಅಧಿಕಗೊಳ್ಳಲು ಹಲವು ಕಾರಣಗಳಿವೆ. ಅದರಲ್ಲಿ ಪ್ರಮುಖ ಅಮೆರಿಕದ ಫೆಡರಲ್ ಬ್ಯಾಂಕ್ ಬಡ್ಡಿ ದರ ಹೆಚ್ಚಿಸಿರುವುದು. ಇದರಿಂದ ಜಾಗತಿಕ ಮಟ್ಟದಲ್ಲಿ ಡಾಲರ್ ಅಧಿಕಗೊಂಡಿದೆ. ಇದನ್ನು ಗಮನಿಸಿದ ಬಂಡವಾಳ ಹೂಡಿಕೆದಾರರು ಡಾಲರ್ ಮೇಲೆ ಬಂಡವಾಳ ಹೂಡುವುದು ಸಹಜ. ಭಾರತದಲ್ಲಿ ವಿದೇಶಿ ಬಂಡವಾಳ ಹೂಡಿಕೆ ಕಡಿಮೆಯಾಗಲು ಇದೂಒಂದು ಕಾರಣ. ಜಗತ್ತಿನ ಎಲ್ಲ ದೇಶಗಳ ಹಣ ಮುಗ್ಗರಿಸುತ್ತಿವೆ. ಅದಕ್ಕೆ ಹೋಲಿಸಿದಾಗ ರೂಪಾಯಿ ಬೆಲೆ ಅಲ್ಪ ಸ್ವಲ್ಪ ಮಟ್ಟಿಗೆ ಸ್ಥಿರತೆ ಕಾಯ್ದುಕೊಳ್ಳುವ ಹಂತದಲ್ಲಿದೆ. ಈ ಪರಿಸ್ಥಿತಿ ವರ್ಷದ ಅಂತ್ಯದವರೆಗೂ ಮುಂದುವರಿಯಲಿದೆ. ಇದು ನಮ್ಮ ವಿದೇಶಿ ವಿನಿಮಯ ಇಡುಗಂಟಿನ ಮೇಲೂ ಪರಿಣಾಮ ಬೀರುತ್ತಿದೆ. ಅದರಲ್ಲೂ ಇಂಧನ ತೈಲದ ಆಮದನ್ನು ಕಡಿಮೆ ಮಾಡಲು ಸಾಧ್ಯವಾಗುತ್ತಿಲ್ಲ. ಅದರಿಂದ ಹೆಚ್ಚು ಡಾಲರ್ ವ್ಯಯವಾಗುತ್ತಿದೆ. ಡಾಲರ್ ಬಳಕೆಯನ್ನು ಕಡಿಮೆ ಮಾಡಿದಲ್ಲಿ ಮಾತ್ರ ಇಂದಿನ ಆರ್ಥಿಕ ದುರ್ಬರ ಸ್ಥಿತಿಯಿಂದ ಪಾರಾಗಬಹುದು. ಪಾಕಿಸ್ತಾನ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ಕೂಡ ಆರ್ಥಿಕ ತುರ್ತು ಪರಿಸ್ಥಿತಿಯನ್ನು ಎದುರಿಸುತ್ತಿವೆ. ಕಳೆದ ಎರಡು ವರ್ಷಗಳಿಂದ ಕೊರೋನ ಹಾವಳಿಗೆ ಆರ್ಥಿಕ ಬೆಳವಣಿಗೆ ನೆಲ ಕಚ್ಚಿತ್ತು. ಈಗ ರಶ್ಯ-ಉಕ್ರೇನ್ ಯುದ್ಧದಿಂದ ಇಂಧನ ತೈಲದಿಂದ ಹಿಡಿದು ಎಲ್ಲ ವಸ್ತುಗಳ ಬೆಲೆ ಅಧಿಕಗೊಂಡಿದೆ. ಇದರ ನಡುವೆ ಡಾಲರ್ ಬೆಲೆ ಅಧಿಕಗೊಳ್ಳುತ್ತಿರುವುದು ಆತಂಕ ತಂದಿರುವುದಂತೂ ನಿಜ. ರಿಸರ್ವ್ ಬ್ಯಾಂಕ್ 190 ಮೂಲಾಂಶ ಬಡ್ಡಿ ದರವನ್ನು ಹೆಚ್ಚಿಸಿ ಹಣದ ಚಲಾವಣೆಯನ್ನು ನಿಯಂತ್ರಿಸಲು ಯತ್ನಿಸಿದೆ. ಆದರೂ ಅಂತರ್‌ರಾಷ್ಟ್ರೀಯ ಮಟ್ಟದ ಪರಿಸ್ಥಿತಿಗಳು ಆಶಾದಾಯಕವಾಗಿಲ್ಲ. ಮುಂದಿನ ಬಜೆಟ್‌ನಲ್ಲಿ ಆಹಾರ ವಸ್ತುಗಳ ಬೆಲೆ ಮತ್ತು ಇಂಧನ ತೈಲದ ಬೆಲೆ ಪ್ರಮುಖ ಹೊರೆಯಾಗಲಿದೆ ಎಂದು ಅರ್ಥ ಸಚಿವರು ಈಗಾಗಲೇ ಎಚ್ಚರಿಸಿದ್ದಾರೆ. ಸುದೈವದಿಂದ ದೇಶದ ಎಲ್ಲಾ ಕಡೆ ಮಳೆ ಬಂದಿರುವುದು ಕೃಷಿ ರಂಗ ನಮ್ಮನ್ನು ಆರ್ಥಿಕವಾಗಿ ಕಾಪಾಡಬಹುದು ಎಂಬ ಆಶಾಭಾವನೆ ಮೂಡಿದೆ. ಅದರಿಂದ ಕೃಷಿ ರಂಗಕ್ಕೆ ಬೇಕಾದ ರಸಗೊಬ್ಬರ ಉತ್ಪಾದನೆಗೆ ಸರಕಾರ ಆದ್ಯತೆ ನೀಡಿದೆ. ಕೃಷಿ ರಂಗದಲ್ಲಿ ಗುರಿ ಸಾಧಿಸಿದಲ್ಲಿ ಜಿಡಿಪಿಯಲ್ಲಿ ಶೇ.5 ರಷ್ಟು ಬೆಳವಣಿಗೆ ಕಾಣಬಹುದು. ಹಣದುಬ್ಬರ, ಬೆಲೆ ಏರಿಕೆ ಸಮಸ್ಯೆಗಳು, ಡಾಲರ್-ರೂಪಾಯಿ ಬೆಲೆ ಏರಿಳಿತಕ್ಕೆ ಪ್ರಮುಖವಾಗಿ ಕಾಡುತ್ತಿದೆ. ನಿರುದ್ಯೋಗ ಸಮಸ್ಯೆ, ಕೊರೋನ ಕಾಲದಲ್ಲಿ ತಲೆ ಹಾಕಿದ್ದು ಇನ್ನೂ ಶಮನಗೊಂಡಿಲ್ಲ. ಡಾಲರ್ ದರ ಏರಿಕೆ ನಮ್ಮ್ಮೆಬ್ಬರ ಸಮಸ್ಯೆ ಏನಲ್ಲ. ಎಲ್ಲ ದೇಶಗಳಿಗೂ ಇದರ ಬಿಸಿ ತಾಗಿದೆ. ಹೀಗಾಗಿ ಪರಿಹಾರವನ್ನು ಜಾಗತಿಕ ಮಟ್ಟದಲ್ಲಿ ಕಂಡುಕೊಳ್ಳುವುದು ಅಗತ್ಯ. ಸದ್ಯಕ್ಕೆ ಜಾಗತಿಕ ಮಟ್ಟದಲ್ಲಿ ಡಾಲರ್ ಹೊರತುಪಡಿಸಿದರೆ ಬೇರೆ ಹಣ ಚಲಾವಣೆಯಲ್ಲಿಲ್ಲ. ಜಾಗತಿಕ ಮಟ್ಟದಲ್ಲಿ ಆರ್ಥಿಕ ಹಿಂಜರಿತದ ನೆರಳು ಕಾಣಿಸಿಕೊಳ್ಳುತ್ತಿರುವುದರಿಂದ ಮಿತವ್ಯಯವೊಂದೇ ಈಗ ಇರುವ ಮಾರ್ಗ. ದೇಶದ ಒಟ್ಟಾರೆ ವೆಚ್ಚದಲ್ಲಿ ಕಡಿತ ಮನಃಪೂರ್ವಕ ನಡೆಯುವುದು ಅಗತ್ಯವಾಗಿದೆ. ಮುಂದಿನ ಬಜೆಟ್‌ಗೆ ತಯಾರಿ ನಡೆಸುವ ಹಾಗೆ ಮಿತವ್ಯಯ ಕ್ಕೂ ಯೋಜನೆ ಸಿದ್ಧಪಡಿಸುವುದು ಅಗತ್ಯ. ಅದರಲ್ಲೂ ಡಾಲರ್ ಬಳಕೆ ಕಡಿತಗೊಳಿಸುವ ಬಗ್ಗೆ ಚಿಂತನೆ ನಡೆಯಬೇಕು. ರಫ್ತು ಅಧಿಕಗೊಂಡಲ್ಲಿ ಡಾಲರ್ ಮೂಲಕ ಹೆಚ್ಚಿನ ವರಮಾನ ಪಡೆಯ ಬಹುದು. ಅದರೊಂದಿಗೆ ವಿದೇಶದಿಂದ ಆಮದು ಮಾಡಿಕೊಳ್ಳುವ ವಸ್ತುಗಳನ್ನು ಇಲ್ಲೇ ತಯಾರು ಮಾಡಿಕೊಳ್ಳಲು ಕ್ರಮ ಕೈಗೊಳ್ಳುವುದು ಅಗತ್ಯ.

ವಿದ್ಯುತ್ ರಂಗದಲ್ಲಿ ಸೋಲಾರ್ ಉತ್ಪಾದನೆ ಹೆಚ್ಚಿಸುವುದು ಮಿತವ್ಯಯಕ್ಕೆ ಇಂಬು ಕೊಡುತ್ತದೆ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸೋಲಾರ್ ವಿದ್ಯುತ್ ಬಳಕೆಗೆ ಹೆಚ್ಚಿನ ಅನುದಾನ ನೀಡುವುದು ಅಗತ್ಯ. ಸರಕಾರ ಈಗ ನೀಡುತ್ತಿರುವ ಸಬ್ಸಿಡಿಯ ಪ್ರಮಾಣವನ್ನು ಕಡಿಮೆ ಮಾಡುವುದು ಇಂದಿನ ಅನಿವಾರ್ಯತೆ. ಡಾಲರ್ ಬೆಲೆ ಏರಿಕೆ ನಿಯಂತ್ರಣ ನಮ್ಮ ಕೈಯಲ್ಲಿಲ್ಲ. ಆದರೆ ರೂಪಾಯಿ ಬೆಲೆ ಕುಸಿಯದಂತೆ ನೋಡಿಕೊಳ್ಳಬೇಕಾದ ಅನಿವಾರ್ಯತೆ ನಮ್ಮದು

share
ಡಾ. ಮಹೇಶ್ ಮೂರ್ತಿ ತುಮಕೂರು
ಡಾ. ಮಹೇಶ್ ಮೂರ್ತಿ ತುಮಕೂರು
Next Story
X