ಬೆಂಗಳೂರಿನ ರಸ್ತೆಗಳಲ್ಲಿ ಓಡಾಡಿದರೆ
ಮಂಗಳ ಗ್ರಹದಲ್ಲಿ ಸಂಚರಿಸಿದ ಅನುಭವ ಪಡೆಯಬಹುದು!!

ಜನತೆ ಜೀವ ಕೈಯಲ್ಲಿ ಹಿಡಿದು ರಸ್ತೆಗೆ ಇಳಿಯಬೇಕಾದ ಸ್ಥಿತಿ ಇದೆ.

ವೇದಿಕೆ ಮೇಲೆ ದಮ್ಮು ತಾಕತ್ತಿನ ಸವಾಲು ಹಾಕುವ @BSBommai ಅವರೇ, ರಸ್ತೆ ಗುಂಡಿ ಮುಚ್ಚುವಲ್ಲಿ ತಾವು ದಮ್ಮು ತಾಕತ್ತು ತೋರಬೇಕಲ್ಲವೇ?#SayCM pic.twitter.com/qQEcbQ0Ayx

— Karnataka Congress (@INCKarnataka) October 26, 2022