ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿ ಮಾಡಿ ಅಭಿನಂದಿಸಿದ ಯುಟಿ ಖಾದರ್

ಹೊಸದಿಲ್ಲಿ, ಅ. 26: ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ ಶಾಸಕ, ವಿಧಾನಸಭಾ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಅವರು ಅಭಿನಂದನೆ ಸಲ್ಲಿಸಿದರು.
ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಯಲ್ಲಿ ಭೇಟಿಯಾದ ಯು.ಟಿ.ಖಾದರ್ ಅವರು, ಅಭಿನಂದಿಸಿ, ಶುಭ ಹಾರೈಸಿದರು.




.jpeg)



