Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರತಿಭಾ ಕುಳಾಯಿ ಬಗ್ಗೆ ಮಾನಹಾನಿ...

ಪ್ರತಿಭಾ ಕುಳಾಯಿ ಬಗ್ಗೆ ಮಾನಹಾನಿ ಪ್ರಕರಣ: ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಮನವಿ

27 Oct 2022 2:19 PM IST
share
ಪ್ರತಿಭಾ ಕುಳಾಯಿ ಬಗ್ಗೆ ಮಾನಹಾನಿ ಪ್ರಕರಣ: ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಮನವಿ

ಮಂಗಳೂರು, ಅ. 27:  ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿಯವರ ಬಗ್ಗೆ ಮಾನಹಾನಿಕರವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ವಿಳಂಬ ತೋರುತ್ತಿದ್ದಾರೆ. ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿ ಬಿಲ್ಲವ ಸಮಾಜದ ನಿಯೋಗ ಇಂದು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿತು.

ಶ್ಯಾಮ್ ಸುದರ್ಶನ್ ಭಟ್ ಎಂಬಾತ ಫೇಸ್ ಬುಕ್ ನಲ್ಲಿ ಪ್ರತಿಭಟನೆ ನಿರತ ಫೋಟೋ ಹಾಕಿ ಮಾನಹಾನಿ ಮಾಡುವ ಉದ್ದೇಶದ ಅನಾಗರಿಕ ಲೈಂಗಿಕ ಸಂಜ್ಞೆ ಉಳ್ಳ ಮೆಸೇಜ್‌ನ್ನು ಹಾಕಿದ್ದು, ಇದು ಮಹಿಳಾ ಸಮುದಾಯಕ್ಕೆ ಅವಮಾನ ಮಾಡುವಂತದ್ದಾಗಿದೆ. ಅಭಿಪ್ರಾಯ ಬೇಧಗಳನ್ನು ಪ್ರಜಾಸತ್ತಾತ್ಮಕ ರೀತಿಯಲ್ಲಿ ವ್ಯಕ್ತ ಪಡಿಸುವ ಅವಕಾಶ ಇರುವಾಗ ಈ ರೀತಿಯ ವರ್ತನೆ ಸರಿಯಲ್ಲ.   ರಾಜಕೀಯವಾಗಿ ಪ್ರಬಲ ಬೆಂಬಲ ಇರುವ ಆರೋಪಿ ಯನ್ನು ಪೊಲೀಸರು ಘಟನೆ ನಡೆದು ಒಂದು ವಾರ ಕಳೆದರೂ  ಬಂದಿಸಿಲ್ಲ. ಇನ್ನು ಹೀಗೆಯೇ ವಿಳಂಬ ನೀತಿ ಅನುಸರಿಸಿದರೆ ಸಮಾಜದ ಪ್ರತಿಯೊಬ್ಬರನ್ನು ಸೇರಿಸಿಕೊಂಡು ನ್ಯಾಯಕ್ಕಾಗಿ ತೀವ್ರ ರೀತಿಯ  ಹೋರಾಟವನ್ನು ಹಮ್ಮಿಕೊಳ್ಳಲಾಗುವುದು.  ತಲೆ ಮರೆಸಿ ಕೊಂಡಿರುವ  ಆರೋಪಿಯನ್ನು ಕೂಡಲೇ ಬಂದಿಸ ಬೇಕು, ರಾಜಕೀಯ ಒತ್ತಡಕ್ಕೆ ಮಣಿಯದೆ ಸಮಾಜದ ಸ್ವಾಸ್ಥ ಕೆಡಿಸುವ ಆರೋಪಿಯ ಮೇಲೆ ಕಾನೂನು ಕ್ರಮಗಳನ್ನು  ಕೈ ಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಮನವಿ ಸಲ್ಲಿಸಿದ ನಿಯೋಗದಲ್ಲಿ ಗುರು ಬೆಳದಿಂಗಳು ಅಧ್ಯಕ್ಷರು ಪದ್ಮರಾಜ್ ಆರ್., ಗುರು ಚಾರಿಟೆಬಲ್ ಟ್ರಸ್ಟ್‌ನ ನಿಕಟ ಪೂರ್ವ ಅಧ್ಯಕ, ಶೈಲೇಂದ್ರ ವೈ ಸುವರ್ಣ, ಗೆಜ್ಜೆಗಿರಿ ಉಪಾಧ್ಯಕ್ಷ ರವಿಪೂಜಾರಿ ಚಿಲಿಂಬಿ  ಬಿಲ್ಲವ   ಸಂಘ ಮತುತಿ ಯುವ ಸಂಘಟನೆ ಗಳ ಪ್ರಮುಖರು ಗಳಾದ  ಪದ್ಮನಾಭ ಕೋಟ್ಯಾನ್, ಹರೀಶ್ ಕೆ ಪೂಜಾರಿ, ರಾಜೇಂದ್ರ ಚಿಲಿಂಬಿ, ದೀಪಕ್ ಪೆರ್ಮುದೆ, ಆನಂದ ಅಮೀನ್ ಕಾಟಿಪಳ್ಳ, ಗೋಪಾಲ ಬಂಗೇರ ಕುಳಾಯಿ, ರಂಜಿತ್ ಕುಮಾರ್, ಉಮೇಶ್ ಕೋಟ್ಯಾನ್, ಭರತೇಶ್ ಕಂಕನಾಡಿ, ವೇಣುಗೋಪಾಲ ಕೊಲ್ಯ, ಪ್ರಥ್ವಿರಾಜ್ ಉಜ್ಜೋಡಿ, ಯತೀಶ್ ಕುಮಾರ್ ಕೊಲ್ಯ, ರಾಜೇಶ್ ಕುಳಾಯಿ,ರವಿರಾಜ್ ದಂಬೆಲ್, ನೀಲಯ್ಯ ಪೂಜಾರಿ ಉಪಸ್ಥಿತರಿದ್ದರು.

share
Next Story
X