Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾಜಿ ಸಚಿವ ಎಚ್.ಕೆ. ಪಾಟೀಲ್ ವಿರುದ್ಧ...

ಮಾಜಿ ಸಚಿವ ಎಚ್.ಕೆ. ಪಾಟೀಲ್ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲು

27 Oct 2022 6:24 PM IST
share
ಮಾಜಿ ಸಚಿವ ಎಚ್.ಕೆ. ಪಾಟೀಲ್ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲು

ಬೆಂಗಳೂರು, ಅ. 27: 'ಮಾಜಿ ಸಚಿವ ಎಚ್.ಕೆ. ಪಾಟೀಲ್ ಹಾಗೂ ಖಾಸಗಿ ಕಂಪೆನಿಗಳು ಸರಕಾರದ ಆದೇಶವನ್ನು ದುರ್ಬಳಕೆ ಮಾಡಿಕೊಂಡು ರಾಜ್ಯ ಸರಕಾರಕ್ಕೆ ಪ್ರತಿವರ್ಷ 60 ಕೋಟಿ ರೂ.ಗಳನ್ನು ವಂಚನೆ ಮಾಡುತ್ತಿದ್ದಾರೆ. ಈ ಬಗ್ಗೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ' ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ತಿಳಿಸಿದ್ದಾರೆ.

ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 1ನೆ ಏಪ್ರಿಲ್ 2013 ಮತ್ತು 31ನೆ ಮಾರ್ಚ್ 2018ರ ನಡುವೆ, ಕಾರ್ಯಾರಂಭ ಮಾಡಿದ ಸೌರ ವಿದ್ಯುತ್ ಸ್ಥಾವರಗಳಿಗೆ ಹತ್ತು ವರ್ಷಗಳ ಅವಧಿಯವರೆಗೂ ವೀಲಿಂಗ್ ಮತ್ತು ಬ್ಯಾಂಕಿಂಗ್ ಶುಲ್ಕಗಳು ಮತ್ತು ಕ್ರಾಸ್ ಸಬ್ಸಿಡಿ ಸೇರಿ ಇತರೆ ಪಾವತಿಯಿಂದ ವಿನಾಯಿತಿಯನ್ನು ನೀಡಲಾಗುತ್ತದೆ ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಆದೇಶವನ್ನು ನೀಡಿದೆ ಎಂದು ಮಾಹಿತಿ ನೀಡಿದರು.

ಆದರೆ ನಿಗದಿತ ದಿನಾಂಕ ಮುಗಿದ ಬಳಿಕ ಕಾರ್ಯಾರಂಭ ಮಾಡಿದ ಸೌರ ವಿದ್ಯುತ್ ಸ್ಥಾವರಗಳಿಗೂ ವಿನಾಯಿತಿ ನೀಡುವ ಮೂಲಕ ಅವ್ಯವಹಾರವನ್ನು ನಡೆಸಲಾಗಿದೆ. ಇದರಿಂದ ಸರಕಾರಕ್ಕೆ ವರ್ಷಕ್ಕೆ 60 ಕೋಟಿ ರೂ.ನಂತೆ ಹತ್ತು ವರ್ಷಕ್ಕೆ 600 ಕೋಟಿ ನಷ್ಟವಾಗುತ್ತದೆ ಎಂದು ಅವರು ಹೇಳಿದರು.

ಸ್ಥಾವರಗಳನ್ನು ಸ್ಥಾಪಿಸಲು ಕೃಷಿ ಭೂಮಿಯನ್ನು ಕೈಗಾರಿಕಾ ಭೂಮಿಯನ್ನಾಗಿ ಪರಿವರ್ತಿಸಬೇಕು. ಆದರೆ 135 ಮೆಗಾವ್ಯಾಟ್ ಸೋಲಾರ್ ಪ್ಲಾಂಟ್‍ಗೆ ಬಳಸಲಾದ ಒಟ್ಟು 691 ಎಕರೆಗಳಲ್ಲಿ, 222 ಎಕರೆಗಳನ್ನು ಕೈಗಾರಿಕಾ(ಕೃಷಿಯೇತರ) ಕ್ಷೇತ್ರಕ್ಕೆ ಪರಿವರ್ತಿಸಲಾಗಿಲ್ಲ ಎಂದು ಆರೋಪಿಸಿದರು.

ಅಂಪಸ್ ಕೆ.ಎನ್. ಸೋಲಾರ್ ಪ್ರೈ. ಲಿಮಿಟೆಡ್‍ನೊಂದಿಗೆ ಕೈ ಜೋಡಿಸಿ, ಮಾಜಿ ಸಚಿವ ಎಚ್.ಕೆ.ಪಾಟೀಲ್ 100 ಮೆಗಾವ್ಯಾಟ್ ಮತ್ತು 35 ಮೆಗಾವ್ಯಾಟ್ ಎರಡು ಹಂತಗಳಲ್ಲಿ ಸೌರ ವಿದ್ಯುತ್ ಸ್ಥಾವರಕ್ಕೆ ಕಮಿಷನಿಂಗ್ ಪ್ರಮಾಣಪತ್ರಗಳನ್ನು ಅಕ್ರಮವಾಗಿ ಪಡೆದು ರಾಜ್ಯ ಸರಕಾರಕ್ಕೆ ವಂಚನೆಯನ್ನು ಮಾಡಿದ್ದಾರೆ ಎಂದರು. 

ಈಗಾಗಲೇ 270 ಕೋಟಿ ರೂಪಾಯಿಗಳ ನಷ್ಟವನ್ನು ಉಂಟಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ದಂಡವನ್ನು ವಸೂಲಿ ಮಾಡುತ್ತಿಲ್ಲ. ಹಾಗಾಗಿ ಲೋಕಾಯುಕ್ತದಲ್ಲಿ ದೂರನ್ನು ದಾಖಲಿಸಿದ್ದು, ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

share
Next Story
X