ಅ.28: ಪ್ರತಿಭಟನೆಗೆ ಮುಸ್ಲಿಂ ಒಕ್ಕೂಟ ಬೆಂಬಲ
ಮಂಗಳೂರು, ಆ.27: ಕಡಬ ತಾಲೂಕಿನ ಕಾಣಿಯೂರು ಗ್ರಾಮದಲ್ಲಿ ಇತ್ತೀಚೆಗೆ ಇಬ್ಬರು ಮುಸ್ಲಿಂ ವರ್ತಕರ ಮೇಲೆ ಸಂಘ ಪರಿವಾರದ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆಗೈದು ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ಮತ್ತು ದ.ಕ.ಜಿಲ್ಲೆಯಲ್ಲಿ ಭಯ ಮುಕ್ತ ವ್ಯಾಪಾರ ಸ್ವಾತಂತ್ರ್ಯ ನಿರ್ಮಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟು ದ.ಕ.ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಪುತ್ತೂರು ವತಿಯಿಂದ ಅ.28ರಂದು ಅಪರಾಹ್ನ 3ಕ್ಕೆ ಪುತ್ತೂರಿನ ದರ್ಬೆ ವೃತ್ತದಿಂದ ಸಹಾಯಕ ಆಯುಕ್ತರ ಕಚೇರಿವರೆಗೆ ನಡೆಯುವ ಪ್ರತಿಭಟನೆಗೆ ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟ ಬೆಂಬಲ ನೀಡಲಿದೆ ಎಂದು ಒಕ್ಕೂಟದ ಅಧ್ಯಕ್ಷ ಕೆ.ಅಶ್ರಫ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Next Story