Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಿರತ ಸಾಹಿತ್ಯ ಪ್ರಶಸ್ತಿಗೆ ಕೆ.ವಿ...

ನಿರತ ಸಾಹಿತ್ಯ ಪ್ರಶಸ್ತಿಗೆ ಕೆ.ವಿ ಚಂದ್ರಕಲಾ ನಂದಾವರ ಆಯ್ಕೆ

ನ.6ರಂದು ನಿರತದ ಬೆಳ್ಳಿಹಬ್ಬ, ಪ್ರಶಸ್ತಿ ಪ್ರದಾನ

27 Oct 2022 9:06 PM IST
share
ನಿರತ ಸಾಹಿತ್ಯ ಪ್ರಶಸ್ತಿಗೆ ಕೆ.ವಿ ಚಂದ್ರಕಲಾ ನಂದಾವರ ಆಯ್ಕೆ
ನ.6ರಂದು ನಿರತದ ಬೆಳ್ಳಿಹಬ್ಬ, ಪ್ರಶಸ್ತಿ ಪ್ರದಾನ

ಬಂಟ್ವಾಳ, ಅ.27: ನಿರತ ಸಾಹಿತ್ಯ ಸಂಪದ, ಕಡೆಗೋಳಿ ಬಂಟ್ವಾಳ ಇದರ ಈ ಬಾರಿಯ ಸಾಹಿತ್ಯ ಪ್ರಶಸ್ತಿಗೆ ಸಾಹಿತಿ ಕೆ.ವಿ ಚಂದ್ರಕಲಾ ನಂದಾವರ ಆಯ್ಕೆಯಾಗಿದ್ದಾರೆ. 

ಸಾಹಿತ್ಯ ಕ್ಷೇತ್ರದಲ್ಲಿನ ಇವರ ವಿಶೇಷ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ನವೆಂಬರ್ 6ರಂದು ಬಿಸಿರೋಡ್‌ನ  ಕನ್ನಡ ಭವನ ಸಭಾಂಗಣದಲ್ಲಿ ನಡೆಯಲಿರುವ ನಿರತದ 25ನೇ ವರ್ಷಾಚರಣೆ ಸಂದರ್ಭ ದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.  

1996ರಲ್ಲಿ ಸಮಾನ ಮನಸ್ಕ ಸಾಹಿತ್ಯಾಸಕ್ತರಿಂದ ಪ್ರಾರಂಭಗೊಂಡ ನಿರತ ಸಾಹಿತ್ಯ ಸಂಪದ ಹಲವು ಸಾಹಿತ್ಯಪರ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದ್ದು, ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ಹಲವು ದಿಗ್ಗಜರಿಗೆ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ.

ಕೆ.ವಿ ಚಂದ್ರಕಲಾ ನಂದಾವರ: 1950ರಲ್ಲಿ ಜನಿಸಿದ ಇವರು ತಮ್ಮ‌ ಸ್ನಾತಕೋತ್ತರ ಶಿಕ್ಷಣದ ಬಳಿಕ ಶಿಕ್ಷಕಿ, ಉಪನ್ಯಾಸಕಿ ಹಾಗೂ ಪ್ರಾಂಶುಪಾಲೆಯಾಗಿ ಸೇವೆ ಸಲ್ಲಿಸಿ ಸದ್ಯ ನಿವೃತ್ತರಾಗಿದ್ದಾರೆ. ಸಾಹಿತ್ಯದಲ್ಲಿ ಅಪಾರ ಆಸಕ್ತಿ ಹೊಂದಿದ್ದ ಇವರು ಈ ನಡುವೆ ಹಲವಾರು ಕೃತಿ, ಕವನ ಸಂಕಲನ, ಲೇಖನ ಸಂಕಲನಗಳನ್ನು, ಅಧ್ಯಯನಾತ್ಮಕ ಕೃತಿಗಳನ್ನು  ಪ್ರಕಟಿಸಿದ್ದಾರೆ. 

ಸಾಹಿತ್ಯ ಕ್ಷೇತ್ರದ ಕೊಡುಗೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಹಿತ ಹಲವು ರಾಜ್ಯಮಟ್ಟದ ಪ್ರಶಸ್ತಿಗಳು ಅರಸಿ ಬಂದಿತ್ತು.  ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಇವರ ಇನ್ನೊಂದು ಕೃತಿಯು ಬಿಡುಗಡೆಗೆ ಸಿದ್ಧಗೊಂಡಿದೆ.

share
Next Story
X