Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಡಿಕೇರಿ | ಆಫ್ರಿಕನ್ ಹಂದಿ ಜ್ವರ ತಡೆಗೆ...

ಮಡಿಕೇರಿ | ಆಫ್ರಿಕನ್ ಹಂದಿ ಜ್ವರ ತಡೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮ: ಡಾ.ಸುರೇಶ್ ಭಟ್

27 Oct 2022 10:09 PM IST
share
ಮಡಿಕೇರಿ | ಆಫ್ರಿಕನ್ ಹಂದಿ ಜ್ವರ ತಡೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮ: ಡಾ.ಸುರೇಶ್ ಭಟ್

ಮಡಿಕೇರಿ ಅ.27 : ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಮದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದ್ದು. ಇಲ್ಲಿನ ಹಂದಿ ಸಾಕಾಣಿಕೆ ಕೇಂದ್ರದಲ್ಲಿರುವ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಇರುವುದು ದೃಢಪಟ್ಟಿದೆ. ಹಂದಿ ಜ್ವರ ಹರಡುವುದನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳಲಾಗಿದೆ ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಡಾ.ಪಿ.ಸುರೇಶ್ ಭಟ್ ಅವರು ತಿಳಿಸಿದರು.

ನಗರದ ಪಶುಪಾಲನಾ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಹಂದಿ ಸಾಕಾಣಿಕ ಕೇಂದ್ರದ 1 ಕಿ.ಮೀ. ವ್ಯಾಪ್ತಿಯನ್ನು ರೋಗ ಪೀಡಿತ ವಲಯವೆಂದು ಮತ್ತು 10 ಕಿ.ಮೀ. ವ್ಯಾಪ್ತಿಯನ್ನು ಜಾಗೃತ ವಲಯವೆಂದು ಘೋಷಿಸಲಾಗಿದೆ ಎಂದರು.

ಸೋಂಕಿಗೆ ತುತ್ತಾಗಿರುವ ಹಂದಿಗಳನ್ನು ವಧೆ ಮಾಡಿ ವೈಜ್ಞಾನಿಕ ರೂಪದಲ್ಲಿ ಸಂಸ್ಕಾರ ಮಾಡಬೇಕೆಂದು ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದರು.

ಆಫ್ರಿಕನ್ ಹಂದಿ ಜ್ವರದಿಂದ ಮನುಷ್ಯನ ಆರೋಗ್ಯದಲ್ಲಿ ಯಾವುದೇ ರೀತಿಯ ವ್ಯತ್ಯಾಸಗಳು ಉಂಟಾಗುವುದಿಲ್ಲ. ಹಂದಿಮಾಂಸವನ್ನು ಸೇವಿಸುವವರು ಚೆನ್ನಾಗಿ ಬೇಯಿಸಿ ಹಂದಿ ಮಾಂಸ ಸೇವಿಸಬೇಕು. ಹೊರಗಿನ ಹಂದಿ ವ್ಯಾಪಾರಸ್ಥರು ಹಾಗೂ ಅನಧಿಕೃತ ವ್ಯಕ್ತಿಗಳು ಹಂದಿ ಮನೆಗಳಿಗೆ ಪ್ರವೇಶಿಸಿದಂತೆ ನಿಷೇಧಿಸುವುದು. ಹಂದಿ ಮನೆಗಳನ್ನು ಕ್ರಿಮಿನಾಶಕ ಹಾಗೂ ಬಿಸಿ ನೀರಿನಿಂದ ಪ್ರತಿನಿತ್ಯ ತೊಳೆಯಬೇಕು ಎಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕರು ತಿಳಿಸಿದರು.

ಹಂದಿಗಳ ಮೂಗು ಹಾಗೂ ಕಣ್ಣಿನಲ್ಲಿ ಕೀವು ಬರುವುದು ಕಂಡುಬಂದರೆ ಅದು ಆಫ್ರಿಕನ್ ಹಂದಿ ಜ್ವರ ಲಕ್ಷಣವಾಗಿದೆ. ಈ ಸಂದರ್ಭದಲ್ಲಿ ಹಂದಿಗಳು ಒದ್ದಾಡಿ ದಿಢೀರ್ ಸಾಯುತ್ತವೆ. ಕಿವಿ, ಬಾಲ, ಹೊಟ್ಟೆಯ ಕೆಲಭಾಗದಲ್ಲಿ ಕೆಂಪಾಗುವುದು, ಉಸಿರಾಟದ ತೊಂದರೆ, ತೀವ್ರ ಜ್ವರ ಆಫ್ರಿಕನ್ ಹಂದಿ ಜ್ವರದ ಲಕ್ಷಣ ಎಂದು ಅವರು ಮಾಹಿತಿ ನೀಡಿದರು.

ರೋಗಪೀಡಿತ ಪ್ರದೇಶಗಳಿಂದ ಹಂದಿ ಮತ್ತು ಹಂದಿ ಉತ್ಪನ್ನಗಳ ಆಮದನ್ನು ನಿಲ್ಲಿಸಿವುದು. ರೋಗಪೀಡಿತ ಪ್ರದೇಶಗಳಿಂದ ವಾಹನ ಸಂಚಾರ ನಿಯಂತ್ರಿಸುವುದು ಮತ್ತು ಸಾಧ್ಯವಾದರೆ ನಿಲ್ಲಿಸುವುದು ಸೂಕ್ತ ಎಂದರು.

ಆಫ್ರಿಕನ್ ಹಂದಿ ಜ್ವರವು ಹಂದಿ ಅಥವಾ ಹಂದಿಮಾಂಸದ ಸೇವನೆಯ ಮೂಲಕ ಮನುಷ್ಯನಿಗೆ ಹರಡುವುದಿಲ್ಲ ಹಾಗೂ ಮಾನವರಲ್ಲಿ ಈ ವೈರಾಣು ಯಾವುದೇ ರೋಗವನ್ನುಂಟು ಮಾಡುವುದಿಲ್ಲ. ಆ ನಿಟ್ಟಿನಲ್ಲಿ ಹಂದಿಪಾಲಕರು ಭಯಭೀತರಾಗುವ ಅವಶ್ಯಕತೆ ಇಲ್ಲ. ಹಂದಿಪಾಲಕರು ಮುಂಜಾಗ್ರತೆಯಾಗಿ ಜೈವಿಕ ಸುರಕ್ಷತೆಯ ಕ್ರಮಗಳನ್ನು ಅನುಸರಿಸಬೇಕೆಂದು ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಡಾ.ಸುರೇಶ್ ಭಟ್ ಅವರು ತಿಳಿಸಿದರು. 

share
Next Story
X