Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. 'ನಿಮ್ಮನ್ನೆಲ್ಲ ನೋಡುವ ಕಾತುರದಲ್ಲಿ...':...

'ನಿಮ್ಮನ್ನೆಲ್ಲ ನೋಡುವ ಕಾತುರದಲ್ಲಿ...': ಪುನೀತ್ ರಾಜ್ ಕುಮಾರ್ ಮಾಡಿದ್ದ ಟ್ವೀಟ್​ ವೈರಲ್

28 Oct 2022 12:20 AM IST
share
ನಿಮ್ಮನ್ನೆಲ್ಲ ನೋಡುವ ಕಾತುರದಲ್ಲಿ...: ಪುನೀತ್ ರಾಜ್ ಕುಮಾರ್ ಮಾಡಿದ್ದ ಟ್ವೀಟ್​ ವೈರಲ್

ಬೆಂಗಳೂರು: 'ಗಂಧದಗುಡಿ' ಸಿನೆಮಾದ ಕುರಿತಂತೆ ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. 

ಪುನೀತ್ ರಾಜ್‌ಕುಮಾರ್ ಅಭಿನಯದ PRK ಪ್ರೊಡಕ್ಷನ್ಸ್‌ ನಡಿ, ‘ವೈಲ್ಡ್‌ ಕರ್ನಾಟಕ’ ಖ್ಯಾತಿಯ ಅಮೋಘವರ್ಷ ಅವರ ಜೊತೆಗೂಡಿ ನಟ ಡಾಕ್ಯೂಫಿಲಂ ‘ಗಂಧದಗುಡಿ’ ನಾಳೆ(ಅ.28) ಕನ್ನಡ ಸೇರಿದಂತೆ ಹಿಂದಿ ಹಾಗೂ ಇಂಗ್ಲಿಷ್‌ ಭಾಷೆಯಲ್ಲಿ ತೆರೆಕಾಣುತ್ತಿದೆ. ಈ ನಡುವೆ ಪುನೀತ್ ಅವರ ಟ್ವಿಟರ್ ಖಾತೆಯಿಂದ ''ನಿಮ್ಮನ್ನೆಲ್ಲ ನೋಡುವ ಕಾತುರದಲ್ಲಿ... Looking forward to see you all in the theaters'' ಎಂದು ಬರೆದು, ಜೊತೆಗೆ ಹಾರ್ಟ್ ಸಿಂಬಲ್ ಹಾಕಿ ಟ್ವೀಟ್ ಮಾಡಲಾಗಿದೆ. ಪುನೀತ್ ಅವರ ಖಾತೆಗಳಿಂದ ಪೋಸ್ಟ್‌ ಅಪ್‌ಲೋಡ್‌ ಆಗಿರುವುದನ್ನು ನೋಡಿದ ಅಭಿಮಾನಿಗಳು ಭಾವುಕರಾಗಿದ್ದಾರೆ.

''ಒಂದು ಕ್ಷಣ ಪುನೀತ್​ ರಾಜ್​ಕುಮಾರ್​ ಅವರೇ ವಾಪಸ್​ ಬಂದಂಗೆ ಆಯ್ತು'' ಎಂದು ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ.

''ಈ ಖಾತೆಯಿಂದ ಟ್ವೀಟ್​ ಬರುತ್ತದೆ ಅಂತ ನಾವು ಊಹಿಸಿಯೇ ಇರಲಿಲ್ಲ''.,  ''ನಾವೂ ಕೂಡ ನಿಮ್ಮನ್ನು ನೋಡುವ ಕಾತುರದಲ್ಲಿದ್ದೇವೆ'' ಎಂದು ಹಲವರು ಸಂತಸ ವ್ಯಕ್ತಪಡಿಸಿ, ಪ್ರತಿಕ್ರಿಯಿಸಿದ್ದಾರೆ. 

‘ಗಂಧದಗುಡಿ’ ಟೀಸರ್‌ ಬಿಡುಗಡೆ ಬಗ್ಗೆ ಟ್ವಿಟರ್ ನಲ್ಲಿ ಪುನೀತ್ ಅವರು ಅ.27ರಂದು ಪೋಸ್ಟ್‌ ಮಾಡಿದ್ದರು. ಬಳಿಕ ನಿಧನರಾಗುವುದಕ್ಕೂ  ಮುನ್ನ ಅಂದರೆ 2021ರ ಅಕ್ಟೋಬರ್​ 29ರಂದು 'ಭಜರಂಗಿ 2' ಚಿತ್ರಕ್ಕೆ ಶುಭ ಕೋರಿ ಟ್ವೀಟ್​ ಮಾಡಿದ್ದರು. ಆ ಬಳಿಕ ಅವರ ಟ್ವಿಟರ್​  ಖಾತೆಯಿಂದ ಯಾವುದೇ ಪೋಸ್ಟ್​ ಮಾಡಲಾಗಿರಲಿಲ್ಲ. ಇದೀಗ ವರ್ಷದ ಬಳಿಕ @PuneethRajkumar ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದೆ. 

ನಿಮ್ಮನ್ನೆಲ್ಲ ನೋಡುವ ಕಾತುರದಲ್ಲಿ...

Looking forward to see you all in the theaters ❤️

- Team PRK#GandhadaGudi @Ashwini_PRK #Amoghavarsha @PRK_Productions @PRKAudio @AJANEESHB #Mudskipper @pratheek_dbf @KRG_Studios @KRG_Connects #GGMovie #PowerInU pic.twitter.com/9gEwyGCzIT

— Puneeth Rajkumar (@PuneethRajkumar) October 27, 2022

See you in Theatre Appu Sir #Gandhadagudi

— $AcH!n (@SachinkM69) October 27, 2022

ಒಂದ್ ಸೆಕೆಂಡ್ ಬಾಸೆ ಪೋಸ್ಟ್ ಹಾಕಿದ್ರು ಅನ್ಕೊಂಡೆ...!

— Pradeep K (@pradeep_avru) October 27, 2022

Miss u appu .. we are waiting too..

— Sowmya Pawar97 (@SPawar97) October 27, 2022
share
Next Story
X