Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಕರ್ನಾಟಕದಾದ್ಯಂತ ತೆರೆ ಕಂಡ ಪುನೀತ್‌...

ಕರ್ನಾಟಕದಾದ್ಯಂತ ತೆರೆ ಕಂಡ ಪುನೀತ್‌ ಅಭಿನಯದ ʼಗಂಧದ ಗುಡಿʼ ಚಿತ್ರ: ಉತ್ತಮ ಪ್ರತಿಕ್ರಿಯೆ

28 Oct 2022 3:41 PM IST
share
ಕರ್ನಾಟಕದಾದ್ಯಂತ ತೆರೆ ಕಂಡ ಪುನೀತ್‌ ಅಭಿನಯದ ʼಗಂಧದ ಗುಡಿʼ ಚಿತ್ರ: ಉತ್ತಮ ಪ್ರತಿಕ್ರಿಯೆ

ಬೆಂಗಳೂರು: ಪುನೀತ್‌ ರಾಜಕುಮಾರ್‌ ರವರ ಕನಸಿನ ಯೋಜನೆಯಾಗಿರುವ ಗಂಧದ ಗುಡಿ ಸಿನಿಮಾ ಕೊನೆಗೂ ಬಿಡುಗಡೆಯಾಗಿದೆ. ಇಂದು  ತೆರೆಕಂಡ ಗಂಧದ ಗುಡಿ ಚಿತ್ರವು ಅಭಿಮಾನಿಗಳಲ್ಲಿ ಮತ್ತು ಕನ್ನಡಿಗರಲ್ಲಿ, ಸಿನಿಮಾಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿತ್ತು. ಇದೀಗ ಚಿತ್ರಕ್ಕೆ ಭರ್ಜರಿ ಓಪನಿಂಗ್‌ ದೊರಕಿದ್ದು, ಹಲವು ಚಿತ್ರಮಂದಿರಗಳಲ್ಲಿ ಹೌಸ್‌ಫುಲ್‌ ಪ್ರದರ್ಶನ ಕಂಡಿದೆ. 

ಕರ್ನಾಟಕದಾದ್ಯಂತ ಸುಮಾರು 225ಕ್ಕೂ ಹೆಚ್ಚಿನ ಚಿತ್ರಮಂದಿರಗಳಲ್ಲಿ ಗಂಧದ ಗುಡಿ ಸಿನಿಮಾ ರಿಲೀಸ್‌ ಆಗಿದ್ದು, ಹಲವಾರು ಥಿಯೇಟರ್‌ ಗಳ ಮುಂದೆ ಭಾರೀ ಗಾತ್ರದ ಪುನೀತ್‌ ಕಟೌಟ್‌ ಗಳನ್ನು ಅಳವಡಿಸಲಾಗಿದೆ. ಈ ಸಿನಿಮಾ ಎಲ್ಲಾ ಸಿನಿಮಾಗಳಿಗಿಂತ ವಿಭಿನ್ನವಾಗಿದ್ದು, ಕರ್ನಾಟಕದ ಪ್ರಕೃತಿ ಸೌಂದರ್ಯವನ್ನು ತೆರೆಯ ಮೇಲೆ ಅಚ್ಚುಕಟ್ಟಾಗಿ ಮನಸೂರೆಗೊಳ್ಳುವಂತೆ ಚಿತ್ರಿಸಲಾಗಿದೆ. 

ಸಿನಿಮಾವನ್ನು ವೀಕ್ಷಿಸಿದ ಹಲವಾರು ಮಂದಿ ಅಭಿಮಾನಿಗಳು ಸಾಮಾಜಿಕ ತಾಣಗಳಲ್ಲಿಯೂ ಸಿನಿಮಾದ ಕುರಿತು ಉತ್ತಮ ಅಭಿಪ್ರಾಯಗಳನ್ನು ದಾಖಲಿಸಿದ್ದಾರೆ. ಹಲವಾರು ಖ್ಯಾತ ಚಿತ್ರನಟರು, ಖ್ಯಾತ ಕ್ರೀಡಾಪಟುಗಳು ಸೇರಿದಂತೆ ಪ್ರಮುಖರು ಚಿತ್ರದ ಕುರಿತು ಸದಾಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

Bookings Rampage #GandhadaGudi #AppuLivesOn #DrPuneethRajkumar pic.twitter.com/pnSfSTM135

— RK (@RKTvveets) October 28, 2022

ಮಾತಿನಲ್ಲಿ ವಿವರಿಸಲಾಗದ ಅದ್ಭುತ...My immense respect for this beautiful tribute #ಗಂಧದಗುಡಿ #GandhadaGudi pic.twitter.com/AuPUqRLpTD

— Sharaan (@realSharaan) October 28, 2022

ಹಸುರಿನ ಬನಸಿರಿಗೆ ಒಲಿದು ಸೌಂದರ್ಯ ಸರಸ್ವತಿ ಧರೆಗೆ ಇಳಿದು Exploring the unseen Beauty of Karnataka#GandhadaGudi A Journey with a Real Hero @PuneethRajkumar Mind blowing Experience @Ashwini_PRK Thank you #Amoghavarsha Great Idea @KRG_Connects @Karthik1423 @yogigraj @yuva_rajkumar pic.twitter.com/OmSzZiGWbx

— ಕೃಷ್ಣ / Krishna (@krisshdop) October 27, 2022

An incredible journey of discovery with the legend, Appu sir himself! Gandhadagudi is a dream, an ode, a prayer. A heartfelt applause to the entire team for delivering this gem to us in such a spectacular way#GandhadaGudi #DrPuneethRajkumar @Ashwini_PRK #Amoghavarsha

— Rakshit Shetty (@rakshitshetty) October 28, 2022

#GandhadaGudi in cinemas now now. A beautiful journey that will touch your heart Watch it in theaters near you! #CelebratingPRK #DrPuneethRajkumar @Ashwini_PRK #Amoghavarsha @PRK_Productions @PRKAudio @AJANEESHB @KRG_Studios @KRG_Connects pic.twitter.com/SAl1K2CgHE

— Ramesh Bala (@rameshlaus) October 28, 2022
share
Next Story
X