Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಯುವಜನ ಹಬ್ಬಕ್ಕೆ ಚಾಲನೆ; ಮೊದಲ...

ಮಂಗಳೂರು: ಯುವಜನ ಹಬ್ಬಕ್ಕೆ ಚಾಲನೆ; ಮೊದಲ ದಿನ ಸಿನಿಮಾ ಹಬ್ಬ

28 Oct 2022 11:17 PM IST
share
ಮಂಗಳೂರು: ಯುವಜನ ಹಬ್ಬಕ್ಕೆ ಚಾಲನೆ; ಮೊದಲ ದಿನ ಸಿನಿಮಾ ಹಬ್ಬ

ಮಂಗಳೂರು, ಅ.28; ಸಂವಾದ ಯುವಸಂಪನ್ಮೂಲ ಕೇಂದ್ರ ಮಂಗಳೂರು ಮತ್ತು ಯುವ ಮುನ್ನಡೆ ಮಂಗಳೂರು  ವತಿಯಿಂದ ಹಮ್ಮಿಕೊಂಡಿದ್ದ ಯುವಜನ ಹಬ್ಬದ ಅಂಗವಾಗಿ ಇಂದು ನಗರದ ಮಂಗಳೂರಿನ ಸಂತ ಅಲೋಷಿಯಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಸಿನಿಮಾ ಹಬ್ಬ ವನ್ನು ಸಂತ ಅಲೋಷಿಯಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರವೀಣ್‌ ಮಾರ್ಟಿಸ್‌ ಎಸ್.ಜೆ. ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ಈ ವರುಷ ನಾವು ಸಂವಿಧಾನವನ್ನು ಸಂಭ್ರಮಿಸುತ್ತಾ, ಯುವಜನ ಹಬ್ಬವನ್ನು “ಕರ್ತವ್ಯ ಪಾಲನೆಗಾಗಿ  ಯುವಜನರ ಅಭಿವ್ಯಕ್ತಿ” ಶೀರ್ಷಿಕೆಯಡಿಯಲ್ಲಿ ಎರಡು ದಿನ ಹಮ್ಮಿಕೊಳ್ಳಲಾಗಿದೆ. ಯುವಜನ ಹಬ್ಬದ ಭಾಗವಾಗಿ ಮೊದಲ ದಿನದ ಸಿನಿಮಾ ಹಬ್ಬಕ್ಕೆ ಶುಭ ಹಾರೈಸುವುದಾಗಿ ತಿಳಿಸಿದರು.

ಅತಿಥಿಗಳಾಗಿ ಭಾಗವಹಿಸಿದ  ಬೆಂಗಳೂರಿನ ಮಾಧ್ಯಮ ಮತ್ತು ಸಂವಹನ ವಿಭಾಗ ಬದುಕು ಕಲಿಕಾ ಕೇಂದ್ರದ  ಸಂಚಾಲಕರಾದ ರಾದ ಮುರಳಿ ಮೋಹನ್ ಕಾಟಿ ಮಾತನಾಡುತ್ತಾ, ಯುವ ಜನ ಹಬ್ಬ, ಸಿನಿಮಾ ಹಬ್ಬದ ಉದ್ದೇಶದ ಬಗ್ಗೆ ವಿವರಿಸುತ್ತಾ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪರಿಸರ, ಆರೋಗ್ಯ, ಲಿಂಗಸಮಾನತೆ, ಸಾಮಾಜಿಕ ನ್ಯಾಯ, ಸಾಮಾಜಿಕ ಸೌಹಾರ್ದತೆಯ ವಿಚಾರದಲ್ಲಿ ಯುವಜನ ಶಿಕ್ಷಣದಲ್ಲಿ ತೊಡಗಿಸಿ ಕೊಂಡಿರುವ ಸಂವಾದ ಸಂಸ್ಥೆ ಮತ್ತು ಅದರ ಅಂಗವಾದ ಬದುಕು ಜೀವನೋಪಾಯ ಕಲಿಕಾ ಕೇಂದ್ರ ಹಾಗೂ ಸಂವಾದದ ಒಡನಾಡಿ ಯುವಜನ ಮುಂದಾಳುಗಳ ಸಾಮೂಹಿಕ ಪ್ರಯತ್ನ ಎಂದರು.

ಕಾರ್ಯಕ್ರಮ ನಿರೂಪಿಸಿದ  ಡಾಕ್ಯೂಮೆಂಟ ರಿ ಫಿಲ್ಮ್ ಮೇಕರ್ ನಟೇಶ್ ಉಳ್ಳಾಲ್ ಮಾತನಾಡುತ್ತಾ, ಎರಡು ದಿನಗಳ ಕಾರ್ಯಕ್ರಮ ಗಳ ಮಾಹಿತಿ ನೀಡುತ್ತಾ, ಮಂಗಳೂರಿನ ಸ್ಕೂಲ್‌ ಆಪ್‌ ಸೋಷಲ್‌ ವರ್ಕ್‌ ರೋಶನಿ ನಿಲಯದ ಮರಿಯ ಪೈವಾ ಸಭಾಂಗಣದಲ್ಲಿ ಎರಡನೆ ದಿನ“ಕರ್ತವ್ಯ ಪಾಲನೆಗಾಗಿ ಯುವಜನರ ಅಭಿವ್ಯಕ್ತಿ” ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾ ಗಿದೆ.ಕರ್ನಾಟಕದಲ್ಲಿರುವ 15 ರಿಂದ 29ವರ್ಷ ವಯಸ್ಸಿನವರ ಸಂಖ್ಯೆ ಸುಮಾರು 1.7 ಕೋಟಿ ಇದ್ದಾರೆ. ಆದರೆ ಕೋಮುವಾದ, ಲೈಂಗಿಕ ದೌರ್ಜನ್ಯ, ಹಿಂಸೆ, ನಿರುದ್ಯೋಗ, ಹವಮಾನ ಬಿಕ್ಕಟ್ಟು, ಪ್ರಾಕೃತಿಕ ವಿಕೋಪಗಳು ಇವೇ ಮೊದಲಾದವುಗಳಿಂದ ಒಟ್ಟು ಯುವಜನರ ಭವಿಷ್ಯ ಬಿಕ್ಕಟ್ಟಿನಲ್ಲಿದೆ. ಹಾಗಾಗಿ ನಮ್ಮ ಸಂವಿಧಾನ ಬದ್ಧ ಕರ್ತವ್ಯಗಳನ್ನು ಪಾಲಿಸುವಂತೆ ನಮಗೆ ನಾವೇ ಪ್ರೇರೇಪಿಸಲು, ಜಾಗೃತಿ ಮೂಡಿಸಲು ಹಾಗೂ ಮುಖ್ಯವಾಗಿ ನಮ್ಮ ಕರ್ತವ್ಯಗಳನ್ನು ನಿರ್ವಹಿಸುತ್ತಾ ಅವುಗಳನ್ನು ಸಂಭ್ರಮಿಸಲು  ಈ ಯುವಜನ ಹಬ್ಬವನ್ನು ರೂಪಿಸಲಾಗಿದೆ. ನಮ್ಮ ಕರ್ತವ್ಯಗಳಾದ,ವಿವಿಧ ಧರ್ಮ, ಭಾಷೆ ಮತ್ತು ಪ್ರಾಂತ್ಯಗಳ ಜನರೊಂದಿಗೆ ಸೌಹಾರ್ದದಿಂದ ಇರುವುದು, ಮಹಿಳೆಯ ಗೌರವದಿಂದ, ಸಮಾನತೆಯಿಂದಿರುವುದು. ದೇಶದ ಕಾಡು, ವನ್ಯ ಜೀವಿಗಳು, ನದಿಗಳು ಸೇರಿದಂತೆ ಪರಿಸರವನ್ನು ಉಳಿಸಿ ಬೆಳೆಸುವುದು, ಇವೇ ಕೆಲವು ಕರ್ತವ್ಯಗಳನ್ನು ಕೇಂದ್ರವಾ ಗಿರಿಸಿಕೊಂಡು ಯುವಜನ ಹಬ್ಬವನ್ನು ದೃಶ್ಯ, ಕಾವ್ಯ, ನಡೆ, ನುಡಿ ಇವೇ ಮಾಧ್ಯಮದ ಮೂಲಕ ಜಿಲ್ಲೆಯ ಬೇರೆ ಬೇರೆ ಸ್ತರದ ಯುವಜನರನ್ನು ತಲುಪವಂತೆ ಈ ಹಬ್ಬವನ್ನು ವಿನ್ಯಾಸ ಮಾಡಲಾಗಿದೆ ಎಂದರು.

share
Next Story
X