Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತ್ ಜೋಡೊ ಯಾತ್ರೆಯನ್ನು ಶ್ಲಾಘಿಸಿದ...

ಭಾರತ್ ಜೋಡೊ ಯಾತ್ರೆಯನ್ನು ಶ್ಲಾಘಿಸಿದ ಬಾಲಿವುಡ್ ನಟಿ ಸ್ವರ ಭಾಸ್ಕರ್

29 Oct 2022 8:05 AM IST
share
ಭಾರತ್ ಜೋಡೊ ಯಾತ್ರೆಯನ್ನು ಶ್ಲಾಘಿಸಿದ ಬಾಲಿವುಡ್ ನಟಿ ಸ್ವರ ಭಾಸ್ಕರ್

ಮುಂಬೈ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಭಾರತ್ ಜೋಡೊ ಯಾತ್ರೆಯನ್ನು ಬಾಲಿವುಡ್ ನಟಿ ಸ್ವರ ಭಾಸ್ಕರ್ ಶ್ಲಾಘಿಸಿದ್ದಾರೆ. ದೇಶದ ಪ್ರಸ್ತುತ ಪರಿಸ್ಥಿತಿಯಲ್ಲಿ ಈ ಯಾತ್ರೆ ಪ್ರಶಂಸನೀಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಯಾತ್ರೆಯ ಟೆಲಿವಿಷನ್ ದೃಶ್ಯ ತುಣುಕು ಶೇರ್ ಮಾಡಿರುವ ಅವರು, ನಿರಂತರ ವೈಯಕ್ತಿಕ ದಾಳಿಗಳ ಹೊರತಾಗಿಯೂ ರಾಹುಲ್ ಗಾಂಧಿ, ಭಾವನಾತ್ಮಕ ರಾಜಕಾರಣವನ್ನು ಆಯ್ಕೆ ಮಾಡಿಕೊಂಡಿಲ್ಲ ಎಂದು ಗುಣಗಾನ ಮಾಡಿದ್ದಾರೆ.

ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಕೂಡಾ ಸ್ವರ ಭಾಸ್ಕರ್ ಅವರ ಶ್ಲಾಘನೆಯನ್ನು ಬೆಂಬಲಿಸಿದ್ದು, ಸ್ವರ ಭಾಸ್ಕರ್ ಅವರ ಟ್ವೀಟನ್ನು ಶೇರ್ ಮಾಡಿ "ಅಂತಿಮವಾಗಿ" ಎಂದು ಉದ್ಗರಿಸಿದ್ದಾರೆ.

"ಶ್ಲಾಘನೆ ಬಾಕಿ ಇದೆ.. ಚುನಾವಣಾ ಸೋಲುಗಳು, ಟ್ರೋಲಿಂಗ್, ವೈಯಕ್ತಿಕ ದಾಳಿ ಮತ್ತು ಪರಿಣಾಮಕಾರಿ ನಾಯಕ ಅಲ್ಲ ಎಂಬ ನಿರಂತರ ಟೀಕೆಗಳ ನಡುವೆಯೂ, ರಾಹುಲ್ ಕೋಮು ದ್ವೇಷದ ಮಾತಿಗೆ ಅಥವಾ ಭಾವನಾತ್ಮಕ ರಾಜಕೀಯಕ್ಕೆ ಬಲಿ ಬೀಳಲಿಲ್ಲ. ದೇಶದ ಇಂದಿನ ಪರಿಸ್ಥಿತಿಯಲ್ಲಿ, ಭಾರತ್‍ ಜೋಡೋದಂಥ ಪ್ರಯತ್ನ ಪ್ರಶಂಸನೀಯ" ಎಂದು ಸ್ವರ ಭಾಸ್ಕರ್ ಟ್ವೀಟ್ ಮಾಡಿದ್ದಾರೆ. ಇದು ಭಾರತ್ ಜೋಡೊ ಯಾತ್ರೆಗೆ ಪ್ರಚಾರ ಅಲ್ಲ ಎಂದು ಅವರು ಮತ್ತೊಂದು ಟ್ವೀಟ್‍ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ hindustantimes.com ವರದಿ ಮಾಡಿದೆ. 

Credit where due.. Despite electoral defeats, trolling, personal attacks & constant critique abt being ineffective, @RahulGandhi has neither succumbed to communal rhetoric nor sensationalist politics. Given the situation of this country effort like @bharatjodo is commendable! pic.twitter.com/hncg1UuiCj

— Swara Bhasker (@ReallySwara) October 28, 2022
share
Next Story
X