Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪುನೀತ್ ರಾಜ್‌ಕುಮಾರ್‌ ಮೊದಲ...

ಪುನೀತ್ ರಾಜ್‌ಕುಮಾರ್‌ ಮೊದಲ ಪುಣ್ಯಸ್ಮರಣೆ: ಸಿಎಂ ಬೊಮ್ಮಾಯಿ ಸೇರಿ ಹಲವರಿಂದ ಗೌರವ

29 Oct 2022 11:07 AM IST
share
ಪುನೀತ್ ರಾಜ್‌ಕುಮಾರ್‌ ಮೊದಲ ಪುಣ್ಯಸ್ಮರಣೆ: ಸಿಎಂ ಬೊಮ್ಮಾಯಿ ಸೇರಿ ಹಲವರಿಂದ ಗೌರವ

ಬೆಂಗಳೂರು: ನಟ ಪುನೀತ್ ರಾಜ್‌ಕುಮಾರ್‌ ಅವರ ಮೊದಲ ಪುಣ್ಯಸ್ಮರಣೆ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದರು.

"ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ಪವರ್ ಸ್ಟಾರ್ ಆಗಿ ಕನ್ನಡಿಗರ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಪ್ರೀತಿಯ ಅಪ್ಪು, ಡಾ. ಪುನೀತ್ ರಾಜಕುಮಾರ್ ರವರ ಪುಣ್ಯಸ್ಮರಣೆಯಂದು ಅವರಿಗೆ ಪ್ರೀತಿ ಪೂರ್ವಕ ನಮನಗಳು'' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. 

 'ಒಳ್ಳೆಯದನ್ನು ಬಯಸುವವರ ಮನಸ್ಸು, ಹೃದಯದಲ್ಲಿ ಅಪ್ಪು ಇನ್ನೂ ಬದುಕಿದ್ದಾರೆ. ತಮ್ಮ ಕನಸಿನ #ಗಂಧದಗುಡಿಯ ಮೂಲಕ ಅವರು ಪರಿಸರದಲ್ಲಿ ಲೀನವಾಗಿದ್ದಾರೆ. ನಿಮ್ಮನು ಪಡೆದ ನಾವು ನಿಜಕ್ಕೂ ಪುನೀತ.' ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ.  

''ಪುನೀತ್ ರಾಜ್‍ಕುಮಾರ್ ನಟನಾಗಿ ಮಾತ್ರವಲ್ಲ, ಸಾಮಾಜಿಕ ಕಳಕಳಿ ಮತ್ತು ನಿಸ್ವಾರ್ಥ ಸೇವೆಗಳಿಂದ ಇತರರಿಗೆ ಮಾದರಿಯಾದವರು. ಪುನೀತ್ ನಮ್ಮನ್ನಗಲಿ ಒಂದು ವರ್ಷ ಕಳೆದಿದೆ, ಅವರ ಸರ್ವಜನಪ್ರಿಯ ವ್ಯಕ್ತಿತ್ವ ಮತ್ತು ಆದರ್ಶದ ಬದುಕು ಸದಾ ನಮ್ಮ ಕಣ್ಣ ಮುಂದಿರುತ್ತದೆ. ಎಂದಿಗೂ ಮಾಸದ ನಗುಮೊಗದ ಅಪ್ಪುವಿಗೆ ಗೌರವ ನಮನಗಳು''

- ಸಿದ್ದರಾಮಯ್ಯ, ವಿಧಾನಸಭೆ ವಿರೋಧ ಪಕ್ಷದ ನಾಯಕರು

''ಜನಮಾನಸದಲ್ಲಿ ಚಿರಸ್ಥಾಯಿ ಸ್ಥಾನ ಪಡೆದಿರುವ ನೆಚ್ಚಿನ ಕಲಾವಿದ, ನಮ್ಮೆಲ್ಲರ ಪ್ರೀತಿಯ ಅಪ್ಪು ಶ್ರೀ ಪುನೀತ್ ರಾಜಕುಮಾರ್ ಅವರ ಪ್ರಥಮ ಪುಣ್ಯತಿಥಿಯಂದು ಅವರಿಗೆ ಭಾವಪೂರ್ಣ ನಮನಗಳು. ಅವರ ಕಲಾವಂತಿಕೆ, ಹೃದಯವಂತಿಕೆಯ ವ್ಯಕ್ತಿತ್ವ ಎಂದೆಂದಿಗೂ ಅಜರಾಮರ''

- ಬಿ.ಎಸ್ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ

ಇದನ್ನೂ ಓದಿ: 'ನಿಮ್ಮನ್ನೆಲ್ಲ ನೋಡುವ ಕಾತುರದಲ್ಲಿ...': ಪುನೀತ್ ರಾಜ್ ಕುಮಾರ್ ಮಾಡಿದ್ದ ಟ್ವೀಟ್​ ವೈರಲ್

"ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ಪವರ್ ಸ್ಟಾರ್ ಆಗಿ ಕನ್ನಡಿಗರ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿರುವ ಪ್ರೀತಿಯ ಅಪ್ಪು,
ಡಾ. ಪುನೀತ್ ರಾಜಕುಮಾರ್ ರವರ ಪುಣ್ಯಸ್ಮರಣೆಯಂದು ಅವರಿಗೆ ಪ್ರೀತಿ ಪೂರ್ವಕ ನಮನಗಳು. pic.twitter.com/7lTdgQ22vt

— CM of Karnataka (@CMofKarnataka) October 29, 2022

ಒಳ್ಳೆಯದನ್ನು ಬಯಸುವವರ ಮನಸ್ಸು, ಹೃದಯದಲ್ಲಿ ಅಪ್ಪು ಇನ್ನೂ ಬದುಕಿದ್ದಾರೆ. ತಮ್ಮ ಕನಸಿನ #ಗಂಧದಗುಡಿಯ ಮೂಲಕ ಅವರು ಪರಿಸರದಲ್ಲಿ ಲೀನವಾಗಿದ್ದಾರೆ. ನಿಮ್ಮನು ಪಡೆದ ನಾವು ನಿಜಕ್ಕೂ ಪುನೀತ. #PuneethRajkumarLivesOn pic.twitter.com/5cjq4sWS42

— DK Shivakumar (@DKShivakumar) October 29, 2022

ಜನಮಾನಸದಲ್ಲಿ ಚಿರಸ್ಥಾಯಿ ಸ್ಥಾನ ಪಡೆದಿರುವ ನೆಚ್ಚಿನ ಕಲಾವಿದ, ನಮ್ಮೆಲ್ಲರ ಪ್ರೀತಿಯ ಅಪ್ಪು ಶ್ರೀ ಪುನೀತ್ ರಾಜಕುಮಾರ್ ಅವರ ಪ್ರಥಮ ಪುಣ್ಯತಿಥಿಯಂದು ಅವರಿಗೆ ಭಾವಪೂರ್ಣ ನಮನಗಳು. ಅವರ ಕಲಾವಂತಿಕೆ, ಹೃದಯವಂತಿಕೆಯ ವ್ಯಕ್ತಿತ್ವ ಎಂದೆಂದಿಗೂ ಅಜರಾಮರ. pic.twitter.com/s3T8qeBdAc

— B.S.Yediyurappa (@BSYBJP) October 29, 2022

ಅಪ್ಪು ಸರ್ / Appu Sir pic.twitter.com/Ea4XE78g4q

— Chetan Kumar Ahimsa / ಚೇತನ್ ಅಹಿಂಸಾ (@ChetanAhimsa) October 29, 2022

ಪುನೀತ್ ರಾಜ್‍ಕುಮಾರ್ ನಟನಾಗಿ ಮಾತ್ರವಲ್ಲ, ಸಾಮಾಜಿಕ ಕಳಕಳಿ ಮತ್ತು ನಿಸ್ವಾರ್ಥ ಸೇವೆಗಳಿಂದ ಇತರರಿಗೆ ಮಾದರಿಯಾದವರು.

ಪುನೀತ್ ನಮ್ಮನ್ನಗಲಿ ಒಂದು ವರ್ಷ ಕಳೆದಿದೆ, ಅವರ ಸರ್ವಜನಪ್ರಿಯ ವ್ಯಕ್ತಿತ್ವ ಮತ್ತು ಆದರ್ಶದ ಬದುಕು ಸದಾ ನಮ್ಮ ಕಣ್ಣ ಮುಂದಿರುತ್ತದೆ.

ಎಂದಿಗೂ ಮಾಸದ ನಗುಮೊಗದ ಅಪ್ಪುವಿಗೆ ಗೌರವ ನಮನಗಳು.#PuneethRajkumarLivesOn pic.twitter.com/corI7iEbfb

— Siddaramaiah (@siddaramaiah) October 29, 2022
share
Next Story
X