ಪುನೀತ್ ಸ್ಯಾಟಲೈಟ್ ವರ್ಕ್ ಸ್ಟೇಷನ್ ಉದ್ಘಾಟಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಮಲ್ಲೇಶ್ವರಂ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಇಂಡಿಯನ್ ಟೆಕ್ನಾಲಜಿ ಕಾಂಗ್ರೆಸ್ ಅಸೋಸಿಯೇಶನ್ ವತಿಯಿಂದ ಸ್ಥಾಪಿಸಿರುವ ಪುನೀತ್ ಸ್ಯಾಟಲೈಟ್ ವರ್ಕ್ ಸ್ಟೇಷನ್ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು.
ಐಟಿ, ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಮತ್ತು ಇತರ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Next Story





