Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗದಲ್ಲಿ ಗಲಾಟೆ ಮಾಡ್ಸೋದೇ...

ಶಿವಮೊಗ್ಗದಲ್ಲಿ ಗಲಾಟೆ ಮಾಡ್ಸೋದೇ ಈಶ್ವರಪ್ಪ: ಸಿದ್ದರಾಮಯ್ಯ ಆರೋಪ

29 Oct 2022 12:46 PM IST
share
ಶಿವಮೊಗ್ಗದಲ್ಲಿ ಗಲಾಟೆ ಮಾಡ್ಸೋದೇ ಈಶ್ವರಪ್ಪ: ಸಿದ್ದರಾಮಯ್ಯ ಆರೋಪ

ಶಿವಮೊಗ್ಗ: 'ಈಶ್ವರಪ್ಪ ಅವರು ಸಚಿವರಾದ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಹೆಣದ ಮೇಲೆ ರಾಜಕಾರಣ ಮಾಡಿದ್ದರು' ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ' ಶಿವಮೊಗ್ಗದಲ್ಲಿ  ಈಶ್ವರಪ್ಪ ಅವರೇ ಗಲಾಟೆ ಮಾಡಿಸಿದ್ದಾರೆ. 144 ಸೆಕ್ಷನ್ ನಡುವೆ ಹರ್ಷನ ಶವಯಾತ್ರೆ ಮಾಡಿದ್ದರು. ಇಂಥವರಿಂಲೇ ಸಮಾಜದಲ್ಲಿ ಅಶಾಂತಿ ನಿರ್ಮಾಣ ಆಗುವುದು' ಎಂದು ಆಕ್ರೋಶ ವ್ಯಕ್ತಪಡಿಸಿದರು. 

'ಪರೇಶ್‌ ಮೇಸ್ತಾ ಸಾವು ಸಂಭವಿಸಿದಾಗ ಬಿಜೆಪಿಯವರು ಸದನದಲ್ಲಿ ಗಲಾಟೆ ಮಾಡಿದ್ದರು, ಉತ್ತರ ಕನ್ನಡದಲ್ಲೂ ಗಲಭೆ ಮಾಡಿಸಿದ್ರು. ಈ ಪ್ರಕರಣವನ್ನು ನಾನು ಸಿಬಿಐ ಗೆ ವಹಿಸಿದ್ದೆ. ಆಗ ಪ್ರಧಾನಿಯಾಗಿದ್ದವರು ನರೇಂದ್ರ ಮೋದಿ ಅವರು. ಗೃಹ ಸಚಿವರಾಗಿದ್ದವರು ಅಮಿತ್‌ ಶಾ ಅವರು. ಈಗ ಸಿಬಿಐ ವರದಿಯಲ್ಲಿ ಇದು ಆಕಸ್ಮಿಕ ಸಾವು ಎಂದು ಬಂದಿದೆ. ಅದಕ್ಕೆ ಬಿಜೆಪಿಯವರು ಸಿದ್ದರಾಮಯ್ಯನವರು ಸಾಕ್ಷ್ಯ ನಾಶ ಮಾಡಿದ್ರು ಎನ್ನುತ್ತಿದ್ದಾರೆ, ಇವರ ಯೋಗ್ಯತೆಗೆ 2008 ರಿಂದ 2013ರ ವರಗೆ ಅಥವಾ ಈಗ ಅಧಿಕಾರಕ್ಕೆ ಬಂದ ಮೇಲೆ ಒಂದೇ ಒಂದು ಪ್ರಕರಣವನ್ನು ಸಿಬಿಐ ಗೆ ವಹಿಸಿದ್ದಾರ? ಇದೇ ಬಿಜೆಪಿಯವರು ಹಿಂದೆ ಸಿಬಿಐ ಎಂದರೆ ಕಾಂಗ್ರೆಸ್‌ ಬ್ಯೂರೋ ಆಫ್‌ ಇನ್ವೆಸ್ಟಿಗೇಶನ್‌ ಎನ್ನುತ್ತಿದ್ದರು, ಜೆಡಿಎಸ್‌ ನವರು ಚೋರ್‌ ಬಚಾವೋ ಇನ್ಸ್‌ಟಿಟ್ಯೂಟ್‌ ಎನ್ನುತ್ತಿದ್ದರು. ಈಗ ಸಿಬಿಐ ಗೆ ಏನಂತ ಕರೀಬೇಕು ನೀವೇ ಹೇಳಿ ನೋಡೋಣ? ಬಿಜೆಪಿ ಅವರ ಕೆಲಸ ಅಪಪ್ರಚಾರ ಮತ್ತು ಸುಳ್ಳು ಹೇಳುವುದು' ಎಂದು ಕಿಡಿಕಾರಿದರು.

'ನಾನು ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕು ಅನ್ನೋದು ಒಂದು ತಿಂಗಳಲ್ಲಿ ಅಂತಿಮ ತೀರ್ಮಾನ ಆಗಲಿದೆ.  ವರುಣಾ ಕ್ಷೇತ್ರದಲ್ಲಿ ಮಗ ಶಾಸಕನಾಗಿದ್ದಾನೆ. ನಾನು ಬೇರೆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದಕ್ಕೆ ವಿಭಿನ್ನ ವ್ಯಾಖ್ಯಾನ ಮಾಡ್ತಾರೆ' ಎಂದು ತಿಳಿಸಿದರು. 

share
Next Story
X