Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಮ್ಮ ನಡುವೆ ಅವರು ಸದಾ...

ನಮ್ಮ ನಡುವೆ ಅವರು ಸದಾ ಜೀವಂತವಾಗಿದ್ದಾರೆ...: ಅಶ್ವಿನಿ ಪುನೀತ್​ ರಾಜ್​ಕುಮಾರ್ ಭಾವುಕ ಪತ್ರ

29 Oct 2022 3:12 PM IST
share
ನಮ್ಮ ನಡುವೆ ಅವರು ಸದಾ ಜೀವಂತವಾಗಿದ್ದಾರೆ...: ಅಶ್ವಿನಿ ಪುನೀತ್​ ರಾಜ್​ಕುಮಾರ್ ಭಾವುಕ ಪತ್ರ

ಬೆಂಗಳೂರು: ನಟ ಪುನೀತ್ ರಾಜ್‌ಕುಮಾರ್‌ ಅವರ ಮೊದಲ ಪುಣ್ಯಸ್ಮರಣೆ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು, ಅಭಿಮಾನಿಗಳು ಗೌರವ ಸಲ್ಲಿಸಿದ್ದಾರೆ. 

ಈ ನಡುವೆ ಪತ್ರವೊಂದನ್ನು ಬರೆದಿರುವ ಪುನೀತ್​ ರಾಜ್​ಕುಮಾರ್ ಪತ್ನಿ ಅಶ್ವಿನಿ ಅವರು, ಅದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. 

ಪತ್ರದಲ್ಲಿ ತಮ್ಮ ಬೆಂಬಲಕ್ಕೆ ನಿಂತ ಪುನೀತ್​ ರಾಜ್​ಕುಮಾರ್ ಅವರ ಸ್ನೇಹಿತರು ಹಾಗೂ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. 

'ಅಪ್ಪು ಅವರು ನಮ್ಮ ನೆನಪುಗಳಲ್ಲಿ ಮಾತ್ರವಲ್ಲದೆ, ನಮ್ಮ ಆಲೋಚನೆಗಳಲ್ಲಿ, ನಾವು ಮಾಡುವ ಸತ್ಕಾರ್ಯಗಳಲ್ಲಿ, ನಮ್ಮ ನಡುವೆ ಸದಾ ಜೀವಂತವಾಗಿದ್ದಾರೆ. ಅವರ ಕನಸು ಮತ್ತು ಮೌಲ್ಯಗಳನ್ನು ಜೀವಂತವಾಗಿಡಲು ನೂರಾರು ಕುಟುಂಬ ಸದಸ್ಯರು, ಅವರ ಸಾವಿರಾರು ಸ್ನೇಹಿತರು ಹಾಗೂ ಕೋಟ್ಯಂತರ ಅಭಿಮಾನಿಗಳಿಂದ ನಾನು ಪಡೆದ ಬೆಂಬಲದ ಶಕ್ತಿಯೇ ನನಗೆ ದಾರಿ ಮಾಡಿಕೊಟ್ಟಿದೆ. ಅಪ್ಪು ಅವರ ಮೇಲೆ ನಿಮ್ಮೆಲ್ಲರಿಗೆ ಇರುವ ಪ್ರೀತಿ ಮತ್ತು ಗೌರವದಿಂದ, ಸದಾ ಕಾಲ ಅವರನ್ನು ಜೀವಂತವಾಗಿರಿಸಿದ್ದಕ್ಕಾಗಿ ಎಲ್ಲರಿಗೂ ನನ್ನ ನಮನಗಳು' ಎಂದು ಅಶ್ವಿನಿ ಅವರು ಪತ್ರದಲ್ಲಿ ತಿಳಿಸಿದ್ದಾರೆ. 

ಇದನ್ನೂ ಓದಿ: 'ನಿಮ್ಮನ್ನೆಲ್ಲ ನೋಡುವ ಕಾತುರದಲ್ಲಿ...': ಪುನೀತ್ ರಾಜ್ ಕುಮಾರ್ ಮಾಡಿದ್ದ ಟ್ವೀಟ್​ ವೈರಲ್

ನೆನಪಿನ ಸಾಗರದಲ್ಲಿ ಒಂದು ವರ್ಷ...
In the ocean of memories...#DrPuneethRajkumar pic.twitter.com/7J702hv6zG

— Ashwini Puneeth Rajkumar (@Ashwini_PRK) October 29, 2022
share
Next Story
X