Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬ್ರಿಟನ್ ನೌಕಾಪಡೆಯಲ್ಲಿ ಮಹಿಳಾ...

ಬ್ರಿಟನ್ ನೌಕಾಪಡೆಯಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ತನಿಖೆಗೆ ಆದೇಶ‌

29 Oct 2022 9:44 PM IST
share
ಬ್ರಿಟನ್ ನೌಕಾಪಡೆಯಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ತನಿಖೆಗೆ ಆದೇಶ‌

 ಲಂಡನ್,ಅ.29: ಬ್ರಿಟಿಶ್ ಸೇನೆ(British Army)ಯ ಜಲಾಂತರ್ಗಾಮಿಗಳಲ್ಲಿ ಮಹಿಳಾ ಸಿಬ್ಬಂದಿಗೆ ವ್ಯಾಪಕವಾದ ಲೈಂಗಿಕ ಕಿರುಕುಳಗಳು ನಡೆಯುತ್ತಿರುವ ಆರೋಪಗಳ ಬಗ್ಗೆ ತನಿಖೆ ನಡೆಸುವುದಾಗಿ ಬ್ರಿಟನ್ ನೌಕಾಪಡೆ (British Navy)ಘೋಷಿಸಿದೆ.

   ಜಲಾಂತರ್ಗಾಮಿಗಳಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಗಳು ನಡೆಯಿತ್ತಿರುವುದಾಗಿ ಹಲವಾರು ಮಂದಿ ರಹಸ್ಯಭೇದಕರು (ವಿಶಲ್‌ ಬ್ಲೋವರ್ಸ್) ಆರೋಪಿಸಿದ್ದರು.

ನೌಕಾಪಡೆಯ ಮಾಜಿ ಲೆಫ್ಟಿನೆಂಟ್ ಸೋಫಿ ಬ್ರೂಕ್ (Lt. Sophie Brooke)ಅವರು ಇತ್ತೀಚೆಗೆ ಡೇಲಿ ಮೇಲ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ, ಬ್ರಿಟಿಶ್ ನೌಕಾಪಡೆಯ ಪುರುಷ ನಾವಿಕ ಸಿಬ್ಬಂದಿಯು ನಿರಂತರವಾಗಿ ಮಹಿಳೆಯರಿಗೆ ಲೈಂಗಿಕ ಹಲ್ಲೆಯ ಬೆದರಿಕೆಯೊಡ್ಡುತ್ತಿರುತ್ತಾರೆ ಎಂದು ಆರೋಪಿಸಿದ್ದರು.

      ನೌಕಾಪಡೆಯ ವೃತ್ತಿಪರ ವರಿಷ್ಠರಾದ ಲಾರ್ಡ್ ಬೆನ್ಕೇ ಅವರು ಈ  ಬಗ್ಗೆ ಶನಿವಾರ ಪತ್ರಿಕೆಯೊಂದಕ್ಕೆ ಹೇಳಿಕೆಯನ್ನು ನೀಡಿದ್ದು, ಹಿರಿಯ ಅಧಿಕಾರಿಗಳ ತಂಡವೊಂದು ಆರೋಪಗಳ ನಡೆಸಲಿದೆ ಎಂದರು. ಇಂತಹ ಅಸಹ್ಯಕರ ಆರೋಪಗಳಿಂದ ತಾನು ತೀವ್ರವಾಗಿ ಕಳವಳಗೊಂಡಿರುವುದಾಗಿ ಅವರು ಹೇಳಿದ್ದಾರೆ.

 ಬ್ರಿಟನ್ ನೌಕಾಪಡೆಯಲ್ಲಿ ಲೈಂಗಿಕ ಹಲ್ಲೆ ಹಾಗೂ ಕಿರುಕುಳಕ್ಕೆ ಯಾವುದೇ ಸ್ಥಾನವಿಲ್ಲ ಹಾಗೂ ಅದನ್ನು ಎಂದಿಗೂ ಸಹಿಸಲಾಗದು ಎಂದು ಕೇ ತಿಳಿಸಿದ್ದಾರೆ. ಇಂತಹ ಪ್ರಕರಣಗಳಲ್ಲಿ ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಅವರ ಶ್ರೇಣಿಯನ್ನು ಪರಿಗಣಿಗೆ ತೆಗೆದುಕೊಳ್ಳದೆ ಹೊಣೆಗಾರರನ್ನಾಗಿ ಮಾಡಲಾಗುವುದೆಂದು ಅವರು ಹೇಳಿದ್ದಾರೆ.

  ಸಬ್ಮೆರೈನ್ ನೌಕೆಯ ಕಮಾಂಡರ್ ಹುದ್ದೆಯನ್ನು ಆಲಂಕರಿಸಬೇಕಾಗಿದ್ದ 30 ವರ್ಷ ವಯಸ್ಸಿನ ಬ್ರೂಕ್ ಅವರು ಲೈಂಗಿಕ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶ್ರಮಿಸಿದ್ದರು ಹಾಗೂ ತನಗೆ ತಾನೇ ಹಾನಿ ಮಾಡಿಕೊಂಡಿದ್ದರೆನ್ನಲಾಗಿದೆ. ಆನಂತರ ಅವರನ್ನು ನೌಕಾಪಡೆಯಿಂದ ವಜಾಗೊಳಿಸಲಾಗಿತ್ತು. ತನ್ನ ಪುರುಷ ಮೇಲಾಧಿಕಾರಿಗಳು ತನ್ನೊಂದಿಗೆ ಅಶ್ಲೀಲವಾಗಿ ವರ್ತಿಸುತ್ತಿದ್ದರು ಎಂದು ಬ್ರೂಕ್ ಸಂದರ್ಶನದಲ್ಲಿ ಆರೋಪಿಸಿದ್ದಳು. ಅಲ್ಲದೆ ಅತ್ಯಾಚಾರವೆಸಗಬಹುದಾದ ಮಹಿಳಾ ಸಿಬ್ಬಂದಿಯ ಪಟ್ಟಿಯನ್ನು ಕೂಡಾ ಪುರುಷ ನಾವಿಕ ಸಿಬ್ಬಂದಿ ಸಿದ್ಧಪಡಿಸಿದ್ದು, ಆದರಲ್ಲಿ ತಾನು ಆರನೇಯ ಸ್ಥಾನದಲ್ಲಿದ್ದೆ ಎಂದು ಬ್ರೂಕ್ ಸಂದರ್ಶನದಲ್ಲಿ ತಿಳಿಸಿದ್ದರು.

share
Next Story
X