Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್‌ನಲ್ಲಿ ಇಂದು ಮೂರು ರಾಜ್ಯದ...

ಗುಜರಾತ್‌ನಲ್ಲಿ ಇಂದು ಮೂರು ರಾಜ್ಯದ ಮುಖ್ಯಮಂತ್ರಿಗಳಿಂದ ಮೆಗಾ ಸಂಡೆ ರ್ಯಾಲಿ

30 Oct 2022 11:13 AM IST
share
ಗುಜರಾತ್‌ನಲ್ಲಿ ಇಂದು ಮೂರು ರಾಜ್ಯದ ಮುಖ್ಯಮಂತ್ರಿಗಳಿಂದ ಮೆಗಾ ಸಂಡೆ ರ್ಯಾಲಿ

ಅಹಮದಾಬಾದ್: ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹಾಗೂ  ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ Rajasthan Chief Minister Ashok Gehlot  ಅವರು ರವಿವಾರ ಗುಜರಾತ್‌ನಲ್ಲಿ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರಾದ ಕೇಜ್ರಿವಾಲ್ ಹಾಗೂ  ಮಾನ್ ಅವರು ಭಾವನಗರದ ಪಾಲಿಟಾನಾ ಪಟ್ಟಣ ಮತ್ತು ರಾಜ್‌ಕೋಟ್ ಜಿಲ್ಲೆಯ ಧೋರಾಜಿಯಲ್ಲಿ ಜಂಟಿಯಾಗಿ ಎರಡು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇಬ್ಬರು ಎಎಪಿ ನಾಯಕರು ಶುಕ್ರವಾರದಿಂದ ಬಿಜೆಪಿ ಆಡಳಿತವಿರುವ ಗುಜರಾತ್‌ಗೆ ಮೂರು ದಿನಗಳ ಭೇಟಿಯಲ್ಲಿದ್ದಾರೆ.

ಎಎಪಿ ರಾಷ್ಟ್ರೀಯ ಸಂಚಾಲಕ  ಕೇಜ್ರಿವಾಲ್ ಅವರು ಇತ್ತೀಚೆಗೆ ಗುಜರಾತ್‌ಗೆ ಹಲವು ಬಾರಿ ಭೇಟಿ ನೀಡಿದ್ದಾರೆ ಮತ್ತು ತಮ್ಮ ಪಕ್ಷವು ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಹಲವಾರು ಯೋಜನೆ ನೀಡುವುದಾಗಿ ಘೋಷಿಸಿದ್ದಾರೆ.

ಈ ವರ್ಷಾಂತ್ಯದಲ್ಲಿ 182 ಸದಸ್ಯ ಬಲದ  ಗುಜರಾತ್ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ರವಿವಾರದಂದು ರಾಜಸ್ಥಾನ ಮುಖ್ಯಮಂತ್ರಿ ಹಾಗೂ  ಕಾಂಗ್ರೆಸ್‌ನ ಹಿರಿಯ ನಾಯಕ ಗೆಹ್ಲೋಟ್ ಅವರು ಗುಜರಾತ್‌ನಲ್ಲಿ ಮೂರು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಅವರು ಮೊದಲು ಬನಸ್ಕಾಂತದ ವಿರಾಮ್‌ಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ನಂತರ ಸಬರಕಾಂತ ಜಿಲ್ಲೆಯ ಖೇದ್ಬ್ರಹ್ಮ ಹಾಗೂ  ಅರಾವಳಿ ಜಿಲ್ಲೆಯ ಭಿಲೋಡಾದಲ್ಲಿ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಗುಜರಾತ್ ವಿಧಾನಸಭಾ ಚುನಾವಣೆಗೆ ಇನ್ನೂ ವೇಳಾಪಟ್ಟಿಯನ್ನು ಪ್ರಕಟಿಸಿಲ್ಲ.

share
Next Story
X