Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕನ್ನಡದಲ್ಲೂ ವೈದ್ಯಕೀಯ, ಇಂಜಿನಿಯರಿಂಗ್...

ಕನ್ನಡದಲ್ಲೂ ವೈದ್ಯಕೀಯ, ಇಂಜಿನಿಯರಿಂಗ್ ಶಿಕ್ಷಣ ದೊರೆಯುವಂತಾಗಲಿ: ಡಾ.ನಾ. ದಾಮೋದರ ಶೆಟ್ಟಿ

ಮಂಗಳೂರು ತಾಲೂಕು ಸಾಹಿತ್ಯ ಸಮ್ಮೇಳನ ಉದ್ಘಾಟನೆ

30 Oct 2022 3:56 PM IST
share
ಕನ್ನಡದಲ್ಲೂ ವೈದ್ಯಕೀಯ, ಇಂಜಿನಿಯರಿಂಗ್ ಶಿಕ್ಷಣ ದೊರೆಯುವಂತಾಗಲಿ: ಡಾ.ನಾ. ದಾಮೋದರ ಶೆಟ್ಟಿ
ಮಂಗಳೂರು ತಾಲೂಕು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ಮಂಗಳೂರು, ಅ.30: ಕನ್ನಡದಲ್ಲೂ ವೈದ್ಯಕೀಯ, ಇಂಜಿನಿಯರಿಂಗ್ ಶಿಕ್ಷಣ ದೊರೆಯುವಂತಾಗಬೇಕು ಎಂದು ಹಿರಿಯ ಸಾಹಿತಿ ಡಾ.ನಾ.ದಾಮೋದರ ಶೆಟ್ಟಿ ಅಭಿಪ್ರಾಯಿಸಿದ್ದಾರೆ.

ಅವರು ಇಂದು ದಕ್ಷಿಣ ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಘಟಕದ ವತಿಯಿಂದ ನಗರದ ಶಾರದಾ ವಿದ್ಯಾಲಯದಲ್ಲಿ ಆಯೋಜಿಸಿರುವ 'ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ'ದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

  ಉತ್ತರ ಭಾರತದಲ್ಲಿ ವೈದ್ಯಕೀಯ ಶಿಕ್ಷಣ ವನ್ನು ಹಿಂದಿಯಲ್ಲಿ ಕಲಿಸಲು ಆರಂಭಿಸಿದ್ದಾರೆ. ಕನ್ನಡದಲ್ಲೂ ವೈದ್ಯಕೀಯ, ಇಂಜಿನಿ ಯರಿಂಗ್  ವಿದ್ಯಾಭ್ಯಾಸಕ್ಕೆ ತ್ವರಿತವಾಗಿ ಅಡಿಪಾಯ ಹಾಕಬೇಕಾಗಿದೆ. ಅದು ಕನ್ನಡದ ಶಕ್ತಿಯಾಗಬೇಕು ಎಂದು ಡಾ.ನಾ.ದಾಮೋದರ ಶೆಟ್ಟಿ ನುಡಿದರು.

 ಉಕ್ರೇನ್ ಗೆ ವೈದ್ಯಕೀಯ ಶಿಕ್ಷಣಕ್ಕೆ ತೆರಳುವವರು ಮೊದಲು ಉಕ್ರೇನಿ ಯನ್  ಭಾಷೆ ಕಲಿಯಬೇಕಾಗಿದೆ. ಆಂಗ್ಲ  ಭಾಷೆಯ ಹೊರತಾಗಿ  ವೃತ್ತಿಪರ ಶಿಕ್ಷಣ ವನ್ನು ಹಲವು ದೇಶಗಳಲ್ಲಿ ಪಡೆಯುತ್ತಿದ್ದಾರೆ. ಉನ್ನತ ಶಿಕ್ಷಣದ ಹೆಸರಿನಲ್ಲಿ ನಮ್ಮ ಮಕ್ಕಳನ್ನು ವಿದೇಶಕ್ಕೆ ಅಟ್ಟುವ ಪರಿ ಇಂದು  ಹಳ್ಳಿಗಳಿಗೂ ತಲುಪಿದೆ. ಇಂತಹ ಸಂದರ್ಭದಲ್ಲಿ ಕನ್ನಡ ಭಾಷೆ ಬದಲು ಆಂಗ್ಲ ಭಾಷೆಗೆ ಹೆಚ್ಚಿನ ಪ್ರಾಮುಖ್ಯತೆ ಕೊಡತೊಡಗಿದರು. ಹೀಗೆ ವಿದೇಶದಲ್ಲಿ ಶಿಕ್ಷಣ ಪಡೆದು ಹಿಂದಿರುಗಿ ಬರುವಾಗ ಅವರು ಈ ದೇಶಕ್ಕೆ ಅತಿಥಿಗಳಾಗಿ ಬರತೊಡಗಿದರು. ಇಲ್ಲಿನ ಕನ್ನಡ ಪತ್ರಿಕೆಗಳ ಸ್ಥಾನವನ್ನು ಆಂಗ್ಲ ಪತ್ರಿಕೆ ಗಳು ಆವರಿಸಿಕೊಳ್ಳತೊಡಗಿರುವುದು ಬೇಸರದ ಸಂಗತಿ. ನಮ್ಮ ಯುವ ಜನರು ಕನ್ನಡ ಭಾಷೆಯಿಂದ ಹಿಂದೆ ಸರಿಯದೆ ನಾಡು ನುಡಿಯನ್ನು ಪ್ರೀತಿಸುವಂತಾಗಬೇಕು ಎಂದರು.

ನಮ್ಮ ಊರಿಗೆ ಬರುವ ಬೇರೆ ಭಾಷೆಯ ಜನರಿಗೆ ಕನ್ನಡ ಕಲಿಸುವ ಕೆಲಸ ಆಗಬೇಕಾಗಿದೆ. ಕನ್ನಡದ ಅನ್ನ ಉಣ್ಣುವವರು ಕನ್ನಡ ಭಾಷೆ ಗೂ ಬದ್ಧತೆ ತೋರುವಂತಾಗಬೇಕು ಎಂದರು.

ಶಾಸಕ ವೇದವ್ಯಾಸ ಕಾಮತ್ ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಸಮಾರಂಭದಲ್ಲಿ ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ದ.ಕ. ಜಿಲ್ಲಾ ಘಟಕದ ನಿಕಟಪೂರ್ವ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ತಾಲೂಕು ಘಟಕದ ನಿಕಟಪೂರ್ವ ಅಧ್ಯಕ್ಷೆ ವಿಜಯಲಕ್ಷ್ಮೀ, ಅದಾನಿ ಸಮೂಹ ಸಂಸ್ಥೆಯ ದಕ್ಷಿಣ ಭಾರತದ ಅಧ್ಯಕ್ಷ ಕಿಶೋರ್ ಆಳ್ವ, ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಬಿ.ಪುರಾಣಿಕ್, ಸಾಹಿತಿ ನಿತ್ಯಾನಂದ ಕಾರಂತ ಪೊಳಲಿ, ಸುಖಲಾಕ್ಷಿ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಶ್ರೀಪಾದ ರೇವಣ್ಕರ ಸ್ವಾಗತಿಸಿದರು. ಡಾ.ಮೀನಾಕ್ಷಿ ರಾಮಚಂದ್ರ ಕಾರ್ಯಕ್ರಮ ನಿರೂಪಿಸಿದರು. ಸುಖಲಾಕ್ಷಿ ಸುವರ್ಣ  ಅಧ್ಯಕ್ಷರ ಬಗ್ಗೆ ಪರಿಚಯಿಸಿದರು. ಗಣೇಶ್ ಪ್ರಸಾದ್ ವಂದಿಸಿದರು.

share
Next Story
X