Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಹೊಟೇಲ್ ಉದ್ಯಮಿ ಜಯರಾಂ ಬನಾನ್‌ಗೆ...

ಉಡುಪಿ: ಹೊಟೇಲ್ ಉದ್ಯಮಿ ಜಯರಾಂ ಬನಾನ್‌ಗೆ ರಾಜ್ಯೋತ್ಸವ ಪ್ರಶಸ್ತಿ

30 Oct 2022 8:08 PM IST
share
ಉಡುಪಿ: ಹೊಟೇಲ್ ಉದ್ಯಮಿ ಜಯರಾಂ ಬನಾನ್‌ಗೆ ರಾಜ್ಯೋತ್ಸವ ಪ್ರಶಸ್ತಿ

ಉಡುಪಿ, ಅ.30: ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ವಾಣಿಜ್ಯೋದ್ಯಮ ಕ್ಷೇತ್ರದಲ್ಲಿ ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳದ ಮಠದಬೆಟ್ಟುವಿನ ಜಯರಾಂ ಬನಾನ್ ಭಾಜನರಾಗಿದ್ದಾರೆ. 

ತಮ್ಮ 13ನೇ ವಯಸ್ಸಿನಲ್ಲಿ ಮನೆಬಿಟ್ಟು, ಮುಂಬೈಗೆ ತೆರಳಿ ಅತ್ಯಂತ ಕಷ್ಟಗಳ ನಡುವೆಯೇ ಹಂತಹಂತವಾಗಿ ಯಶಸ್ಸಿನ ಮೆಟ್ಟಿಲೇರಿದ ಇವರು, ಕೇವಲ 5000 ರೂ. ಬಂಡವಾಳದೊಂದಿಗೆ ದೆಹಲಿಯ ಡಿಫೆನ್ಸ್ ಕಾಲೋನಿಯಲ್ಲಿ ಸಾಗರ್ ರತ್ನ ರೆಸ್ಟೋರೆಂಟ್ ಆರಂಭಿಸಿದರು.

ಇವರು ಸಾಗರ್ ರತ್ನ ಮತ್ತು ಶ್ರೀರತ್ನಂ ರೆಸ್ಟೋರೆಂಟ್‌ಗಳ ಮಾಲಕರಾಗಿದ್ದು,  ದೆಹಲಿಯಾದ್ಯಂತ ಸರಣಿ ರೆಸ್ಟೋರೆಂಟ್‌ಗಳನ್ನು ನಡೆಸುತ್ತಿದ್ದಾರೆ. ಮಂಗಳೂರು ಹಾಗೂ ಉಡುಪಿಯಲ್ಲೂ ಓಷಿಯನ್ ಪರ್ಲ್ ಹೋಟೆಲ್ ನಡೆಸುತ್ತಿದ್ದಾರೆ. ಪ್ರಸ್ತುತ ದೇಶದಲ್ಲಿ ಸಾಗರ್ ರತ್ನ ಮತ್ತು ಶ್ರೀರತ್ನಂ ಹೆಸರಿನ ಸುಮಾರು 105ಕ್ಕೂ ಹೆಚ್ಚು ಶಾಖೆಗಳು ಮತ್ತು ಅದರ ಅಂಗಸಂಸ್ಥೆ ಸ್ವಾಗತ್ ಹೆಸರಿನಲ್ಲಿ ಇನ್ನಷ್ಟು ಶಾಖೆಗಳು ಸ್ಥಾಪಿತವಾಗಿವೆ.

ಇವರು ಸಾಧಿಸಿದ ಪ್ರಗತಿಯನ್ನು ‘ಇಂಕ್ ಇಂಡಿಯಾ’ ಎಂಬ ಇಂಗ್ಲಿಷ್ ನಿಯತಕಾಲಿಕೆ ಲೇಖನದಲ್ಲಿ ಬನಾನ್‌ರನ್ನು ’ಸಾಂಬಾರಿನ ಸುಲ್ತಾನ್’ ಎಂದು ಉಲ್ಲೇಖಿಸಿದೆ. ಗುಣಮಟ್ಟದ ಶುಚಿ-ರುಚಿಯಾದ ಆಹಾರಕ್ಕೆ ಇವರ ಸಂಸ್ಥೆಗಳು ಹೆಸರುವಾಸಿಯಾಗಿದೆ. ಇವರು ಉದ್ಯಮದೊಂದಿಗೆ ಸಮಾಜಮುಖಿ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ವಿವಿಧ ಸಂಸ್ಥೆಗಳು, ದೇವಾಲಯಗಳಿಗೆ ಆರ್ಥಿಕ ಸಹಾಯ ಮಾಡುತ್ತಿರುವ ಇವರು, ಪ್ರತಿವರ್ಷ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ನೀಡುತ್ತಿದ್ದಾರೆ. ಜಯರಾಂ ಬನಾನ್ ಮಾಲಕತ್ವದ ಜೆಆರ್‌ಬಿ ಸಂಸ್ಥೆಯಲ್ಲಿ ಕರ್ನಾಟಕದ ವಿವಿಧ ಭಾಗಗಳಲ್ಲಿನ ಸಾವಿರಾರು ಮಂದಿಗೆ ಉದ್ಯೋಗ ಅವಕಾಶ ಒದಗಿಸ ಲಾಗಿದೆ.

share
Next Story
X