Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಈಶ್ವರ ಮಲ್ಪೆ, ರಾಮಚಂದ್ರ ಆಚಾರ್ಯ ಸಹಿತ...

ಈಶ್ವರ ಮಲ್ಪೆ, ರಾಮಚಂದ್ರ ಆಚಾರ್ಯ ಸಹಿತ 36 ಮಂದಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

30 Oct 2022 9:44 PM IST
share
ಈಶ್ವರ ಮಲ್ಪೆ, ರಾಮಚಂದ್ರ ಆಚಾರ್ಯ ಸಹಿತ 36 ಮಂದಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಉಡುಪಿ, ಅ.31: ಸಮಾಜ ಸೇವಕ ಈಶ್ವರ ಮಲ್ಪೆ, ಪತ್ರಕರ್ತ ಎ. ರಾಮಚಂದ್ರ ಆಚಾರ್ಯ ಸೇರಿದಂತೆ ಒಟ್ಟು 36 ಮಂದಿ ವಿವಿಧ ಕ್ಷೇತ್ರಗಳ ಸಾಧಕರು 2022ನೆ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಉಡುಪಿ ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.

ಪ್ರಶಸ್ತಿ ಪುರಸ್ಕೃತರ ವಿವರ: ಕಾರ್ಕಳ ಹಿರ್ಗಾನದ ಲೋಕು ಪೂಜಾರಿ (ದೈವಾರಾಧನೆ), ಕುಂದಾಪುರದ ಅಂಪಾರಿನ ನಾಗರಾಜ ಪಾಣ (ದೈವಾರಾಧನೆ), ಬೈಂದೂರು ಹೇರೂರಿನ ರಾಮಯ್ಯ ಬಳೆಗಾರ (ಯಕ್ಷಗಾನ), ಕಾಪು ಫಲಿಮಾರಿನ ಗಿರೀಶ್ (ಯಕ್ಷಗಾನ/ ರಂಗಭೂಮಿ), ಬ್ರಹ್ಮಾವರ ಬಾರಕೂರಿನ ಮನು ಹಂದಾಡಿ (ರಂಗಭೂಮಿ), ಕಾಪುವಿನ ರಾಜ ಕಟಪಾಡಿ (ರಂಗಭೂಮಿ), ಬೈಂದೂರು ಆಲೂರಿನ ಸುರೇಂದ್ರ ಮೊಗವೀರ (ಯಕ್ಷಗಾನ), ಬ್ರಹ್ಮಾವರ ಕೋಟ ಮಣೂರಿನ ಜಾನಕಿ ಹಂದೆ (ಕೃಷಿ/ ಹೈನುಗಾರಿಕೆ), ಕಾರ್ಕಳ ಸಾಂತೂರು ಕೊಪ್ಲದ ಬಾಬು ಕೆ.(ಸಾಹಿತ್ಯ), ಉಡುಪಿ ಅಂಬಲಪಾಡಿಯ ಕೆ.ಮಂಜಪ್ಪ  ಸುವರ್ಣ(ಸಂಗೀತ), ಉಡುಪಿ ಸುಚಿತಾ ಪೈ (ಸಂಗೀತ), ಉಡುಪಿ 76 ಬಡಗಬೆಟ್ಟುವಿನ ನಾರಾಯಣ ಬಿಳಿರಾಯ (ಪಾಕತಜ್ಞರು), ಕಾಪು ಎಲ್ಲೂರಿನ ವೆಂಕಟೇಶ್ ದೇವಾಡಿಗ (ಪಾಕ ತಜ್ಞರು), ಕಾಪು ಪಡುಬಿದ್ರಿಯ ಎ.ರಾಮಚಂದ್ರ ಆಚಾರ್ಯ (ಮಾಧ್ಯಮ), ಕಾಪು ಮೂಡುಬೆಳ್ಳೆಯ ಮಹೇಶ ಮರ್ಣೆ (ಕಲೆ), ಕಾರ್ಕಳ ಎಣ್ಣೆಹೊಳೆಯ ಗಣೇಶ ನಾಯಕ್ ಯಾನೆ ವೈ ಪ್ರೆಮಾನಂದ ನಾಯಕ್ (ಕಲೆ), ಉಡುಪಿ ಮಣಿಪುರ ಗ್ರಾಮದ ಪ್ರೊ.ಕನರಾಡಿ ವಾದಿರಾಜ ಭಟ್(ಸಂಕೀರ್ಣ), ಉಡುಪಿ ದೊಡ್ಡಣಗುಡ್ಡೆಯ ಕಮಲಮ್ಮ(ಗೋಸಾಕಣೆ /ಕೃಷಿ ), ಉಡುಪಿ ಕನ್ನರ್ಪಾಡಿಯ ಡಾ.ಉಷಾ ಚಡಗ(ಸಂಕೀರ್ಣ), ಉಡುಪಿ ಕೆಳಾರ್ಕಳಬೆಟ್ಟುವಿನ ದಯಾ ನಂದ ಶೆಟ್ಟಿ(ಸಂಕೀರ್ಣ), ಕಾರ್ಕಳ ಹಿರಿಯಂಗಡಿಯ ಕೆ.ಸುಬ್ರಹ್ಮಣ್ಯ ಆಚಾರ್ಯ (ಸಂಕೀರ್ಣ), ಬ್ರಹ್ಮಾವರ ಮೂಡುಗಿಳಿಯಾರಿನ ರಾಘವೇಂದ್ರ ಶೆಟ್ಟಿ (ಜಾನಪದ), ಕಾಪು ಮಲ್ಲಾರಿನ ಹರೀಶ್ ಕುಮಾರ್ (ಜಾನಪದ), ಉಡುಪಿ ಈಶ್ವರ ಮಲ್ಪೆ (ಸಮಾಜ ಸೇವೆ), ಕಾರ್ಕಳ ಟಿ.ರಾಮಚಂದ್ರ ನಾಯಕ್ (ಸಮಾಜ ಸೇವೆ), ಹೆಬ್ರಿ ಕನ್ಯಾನದ ಐತು ಕುಲಾಲ್ (ಸಮಾಜ ಸೇವೆ), ಕುಂದಾಪುರ ವಡೇರಹೋಬಳಿಯ ಮಹಿಮಾ (ಬಾಲ ಪ್ರತಿಭೆ), ಉಡುಪಿ ಅಭಿನ್ ದೇವಾಡಿಗ (ಕ್ರೀಡೆ), ಉಡುಪಿ ಟೀಮ್ ನೇಷನ್ ಫಸ್ಟ್ (ಸಂಘ ಸಂಸ್ಥೆ), ಕಾರ್ಕಳ ಶ್ರೀಶಾರದ ಪೂಜಾ ಸಮಿತಿ (ಸಂಘ ಸಂಸ್ಥೆ), ಕುಂದಾಪುರ ಯಾಕುಬ್ ಗುಲ್ವಾಡಿ (ಸಾಹಿತ್ಯ), ಕಾರ್ಕಳ ಮುಂಡ್ಕೂರಿನ ಡಾ.ಸುನಿಲ್ (ವೈದ್ಯಕೀಯ), ಉಡುಪಿ ಕುತ್ಪಾಡಿಯ ಜೂಲಿಯನ್ ದಾಂತಿ (ಕೃಷಿ), ಕಾಪು ನೀಲಾಧರ ಶೇರಿಗಾರ (ಸಂಗೀತ), ಕಾಪು ಕಟಪಾಡಿಯ ಸುಲತಾ ಕಾಮತ್ (ಕ್ರೀಡೆ), ಉಡುಪಿ ಅರುಣಕಲಾ ಎಸ್.ರಾವ್(ಕ್ರೀಡೆ)

share
Next Story
X