Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾಪು: ಕಸಾಪದಿಂದ ಸಾರ್ವಜನಿಕ...

ಕಾಪು: ಕಸಾಪದಿಂದ ಸಾರ್ವಜನಿಕ ಕವಿಗೋಷ್ಠಿಗೆ ಅಹ್ವಾನ

31 Oct 2022 9:27 PM IST
share

ಕಾಪು: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು  ಕಾಪು ತಾಲೂಕು ಘಟಕದ ವತಿಯಿಂದ ನವೆಂಬರ್ 10 ಗುರುವಾರ ಪೂರ್ವಾಹ್ನ ಗಂಟೆ 10.00ಕ್ಕೆ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಜರುಗುವ ಸಾರ್ವಜನಿಕ ಕವಿಗೋಷ್ಠಿಗೆ ಕಾಪು ಕಂದಾಯ ತಾಲೂಕು ವ್ಯಾಪ್ತಿಯ ಆಸಕ್ತ ಕವಿಗಳಿಂದ ಕವನಗಳನ್ನು ಅಹ್ವಾನಿಸಲಾಗಿದೆ.

"ಅಮೃತ ಭಾರತಿಗೆ ಕನ್ನಡದ ಆರತಿ" ಕಾರ್ಯಕ್ರಮಕ್ಕೆ ಪೂರಕವಾಗಿ ನವೆಂಬರ್ ತಿಂಗಳು ಕನ್ನಡ ಮಾಸಾಚರಣೆಯ ಪ್ರಯುಕ್ತ  "ತಿಂಗಳ ಸಡಗರ" ಕಾರ್ಯಕ್ರಮದಡಿಯಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. 

ದೇಶದ ಭವ್ಯ ಪರಂಪರೆ, ದೇಶಭಕ್ತಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಬಲಿದಾನ, ರಾಷ್ಟ್ರೀಯ ಭಾವೈಕ್ಯತೆ, ಸಾಮರಸ್ಯ, ಸೇವಾದರ್ಶ ಮೌಲ್ಯಗಳನ್ನು ಜಾಗೃತಗೊಳಿಸುವ ಹಾಗೂ ಕನ್ನಡ ನಾಡು, ನುಡಿ, ಸಂಸ್ಕೃತಿ, ಜಾನಪದ ಭವ್ಯ ಪರೆಂಪರೆಯನ್ನು ಬಿಂಬಿಸುವ ನಿಟ್ಟಿನಲ್ಲಿ ಪೂರಕವಾದ ಕವನಗಳನ್ನು ಅಹ್ವಾನಿಸಲಾಗಿದೆ. 

ಆಸಕ್ತ ಹಿರಿಯ ಹಾಗೂ ಉದಯೋನ್ಮುಖ ಕವಿಗಳು ತಮ್ಮ ಕಿರು ಪರಿಚಯದೊಂದಿಗೆ ಕವನ ವಾಚನದಲ್ಲಿ ಮಂಡಿಸುವ ಕವನವನ್ನು ನವೆಂಬರ್  7ರ ಒಳಗೆ ವಾಟ್ಸಪ್ ಮೂಲಕ ( 94482 52242 ಅಥವಾ  98459 54853)ಕ್ಕೆ ಕಳಿಸುವಂತೆ ಕಾಪು ತಾಲೂಕು ಕಸಾಪ ಅಧ್ಯಕ್ಷರ ಪ್ರಕಟನೆ ತಿಳಿಸಿದೆ.

share
Next Story
X