Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಂಗಳ ಗ್ರಹದಲ್ಲಿ ಪ್ರಾಚೀನ ಸಾಗರದ ಪುರಾವೆ...

ಮಂಗಳ ಗ್ರಹದಲ್ಲಿ ಪ್ರಾಚೀನ ಸಾಗರದ ಪುರಾವೆ ಪತ್ತೆ : ವರದಿ

31 Oct 2022 11:13 PM IST
share
ಮಂಗಳ ಗ್ರಹದಲ್ಲಿ ಪ್ರಾಚೀನ ಸಾಗರದ ಪುರಾವೆ ಪತ್ತೆ : ವರದಿ

ವಾಷಿಂಗ್ಟನ್, ಅ.31: ಮಂಗಳ ಗ್ರಹ(Mars is the planet)ದಲ್ಲಿ ವಿಶಾಲವಾದ ಸಾಗರದ ಪುರಾವೆ ಕಂಡುಬಂದಿದ್ದು ಇದು 3.5 ಶತಕೋಟಿ ವರ್ಷದ ಹಿಂದೆ ಕೆಂಪು ಗ್ರಹ(red planet)ದ ಮೇಲೆಯಲ್ಲಿ ಅಸ್ತಿತ್ವದಲ್ಲಿತ್ತು ಎಂದು ಸಂಶೋಧಕರ ತಂಡವೊಂದು ಹೇಳಿದೆ.

ಪೆನ್ನಿಸಿಲ್ವೇನಿಯಾ ಸ್ಟೇಟ್  ವಿವಿ(Pennsylvania State Vv)ಯ ಸಂಶೋಧಕರು  ಇತ್ತೀಚೆಗೆ ಸ್ಥಳಾಕೃತಿ ವಿವರಣೆಯ ಮಾಹಿತಿಯನ್ನು ಬಿಡುಗಡೆಗೊಳಿಸಿದ್ದಾರೆ ಎಂದು ಸಂಸ್ಥೆಯ ಪತ್ರಿಕಾ ಹೇಳಿಕೆ ತಿಳಿಸಿದೆ.  ಈ ಹಿಂದೆ ಮಂಗಳ ಗ್ರಹದಲ್ಲಿ ಸಮುದ್ರದ ಅಲೆಗಳು, ಆರ್ದ್ರ ಹವಾಮಾನವಿತ್ತು. ಈಗಿನ ಕಠಿಣ, ಹೆಪ್ಪುಗಟ್ಟಿದ, ಶುಷ್ಕ ಮತ್ತು ಧೂಳುಮಯ ಭೂದೃಶ್ಯವಲ್ಲ ಎಂದು  ಈ ವಿವರಣೆಯಲ್ಲಿ ಉಲ್ಲೇಖಿಸಲಾಗಿದೆ.

ಇಲ್ಲಿನ ಅತ್ಯಂತ ಮಹತ್ವದ ಅಂಶವೆಂದರೆ, ಈ ಗಾತ್ರದ ಸಾಗರದ ಅಸ್ತಿತ್ವವು ಮಂಗಳನಲ್ಲಿ ಜೀವಿಸಲು ಹೆಚ್ಚಿನ ಸಾಧ್ಯತೆಯನ್ನು ಸೂಚಿಸುತ್ತದೆ. ಇದು ಪ್ರಾಚೀನ ಹವಾಮಾನ ಮತ್ತು ಅದರ ವಿಕಾಸದ ಬಗ್ಗೆಯೂ ಹೇಳುತ್ತದೆ. ಮತ್ತು ಒಂದು ಸಮಯದಲ್ಲಿ ಈ ಗ್ರಹದಲ್ಲಿ ಇಷ್ಟು ಪ್ರಮಾಣದ ದ್ರವ ನೀರನ್ನು ಬೆಂಬಲಿಸಲು ಸೂಕ್ತವಾದ ಹವಾಮಾನ ಇತ್ತು ಎಂಬ ಮಾಹಿತಿಯನ್ನೂ ಒದಗಿಸಿದೆ ಎಂದು ಸಂಶೋಧನಾ ತಂಡದ ಮುಖ್ಯಸ್ಥ,  ಪೆನ್ನಿಸಿಲ್ವೇನಿಯಾ ವಿವಿಯ ಅಸಿಸ್ಟೆಂಟ್ ಪ್ರೊಫೆಸರ್ ಬೆಂಜಮಿನ್ ಕಾರ್ಡೆನಾಸ್ ಹೇಳಿದ್ದಾರೆ.

share
Next Story
X