Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶೋಧ ವೇಳೆ ಪೊಲೀಸರು ವಕೀಲರನ್ನು ದೂಡಿ,...

ಶೋಧ ವೇಳೆ ಪೊಲೀಸರು ವಕೀಲರನ್ನು ದೂಡಿ, ಪ್ರತಿಗಳನ್ನು ನೀಡದೆ ಹಾರ್ಡ್ ಡ್ರೈವ್ ಕೊಂಡೊಯ್ದಿದ್ದಾರೆ: ದಿ ವೈರ್ ಆರೋಪ

1 Nov 2022 2:27 PM IST
share
ಶೋಧ ವೇಳೆ ಪೊಲೀಸರು ವಕೀಲರನ್ನು ದೂಡಿ, ಪ್ರತಿಗಳನ್ನು ನೀಡದೆ ಹಾರ್ಡ್ ಡ್ರೈವ್ ಕೊಂಡೊಯ್ದಿದ್ದಾರೆ: ದಿ ವೈರ್ ಆರೋಪ

ಹೊಸದಿಲ್ಲಿ: ಬಿಜೆಪಿ ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ದಾಖಲಿಸಿರುವ ದೂರಿನ ಆಧಾರದಲ್ಲಿ ದಿ ವೈರ್ ಮಾಧ್ಯಮ ಸಂಸ್ಥೆಯ ವಿರುದ್ಧ ಎಫ್‍ಐಆರ್ ದಾಖಲಿಸಿದ್ದ ದಿಲ್ಲಿ ಪೊಲೀಸರು ಸೋಮವಾರ ಸಂಸ್ಥೆಯ ಸಂಪಾದಕ ಸಿದ್ಧಾರ್ಥ್ ವರದರಾಜನ್ ಅವರ ನಿವಾಸದಲ್ಲಿ ಶೋಧ ಕಾರ್ಯಾಚರಣೆ ನಡೆಸುವ ವೇಳೆ ಸಂಸ್ಥೆಯ ವಕೀಲರೊಬ್ಬರನ್ನು ದೂಡಿದ್ದೇ ಅಲ್ಲದೆ ಕಚೇರಿಯಿಂದ ಕೆಲ ಹಾರ್ಡ್ ಡ್ರೈವ್‍ಗಳನ್ನು ಅವುಗಳ ಕ್ಲೋನ್ಡ್ ಪ್ರತಿಗಳನ್ನು ಒದಗಿಸದೆಯೇ ಕೊಂಡೊಯ್ದಿದ್ದಾರೆ ಎಂದು ದಿ ವೈರ್ ಆರೋಪಿಸಿದೆ.

ಸೋಮವಾರ ಸಿದ್ಧಾರ್ಥ ವರದರಾಜನ್ ಸಹಿತ ದಿ ವೈರ್‍ನ ಒಟ್ಟು ನಾಲ್ಕು ಸಂಪಾದಕರು- ಎಂ ಕೆ ವೇಣು, ಸಿದ್ಧಾರ್ಥ್ ಭಾಟಿಯಾ ಮತ್ತು ಜಾಹ್ನವಿ ಸೇನ್ ಅವರ ನಿವಾಸಗಳಲ್ಲಿ ಶೋಧ ನಡೆಸಲಾಗಿತ್ತು.  ವಂಚನೆ, ಫೋರ್ಜರಿ, ಮಾನಹಾನಿ ಮತ್ತು ಕ್ರಿಮಿನಲ್ ಸಂಚು ಆರೋಪವನ್ನು ದಿ ವೈರ್ ಎದುರಿಸುತ್ತಿದೆ. ¸ಂಸ್ಥೆಯ ಹೆಡ್ ಆಫ್ ಪ್ರಾಡಕ್ಟ್ ಮಿಥುನ್ ಕಿಡಂಬಿ ಅವರ ನಿವಾಸದಲ್ಲೂ ಶೋಧ ನಡೆದಿದೆ.

ಶೋಧದ ವೇಳೆ ಕಚೇರಿಯಿಂದ ಸಂಸ್ಥೆಯ ಸಿಬ್ಬಂದಿಗಳು ಬಳಸುತ್ತಿದ್ದ ಎರಡು ಕಂಪ್ಯೂಟರ್‍ಗಳಲ್ಲಿದ್ದ ಹಾರ್ಡ್ ಡ್ರೈವ್‍ಗಳನ್ನು ಸಂಸ್ಥೆಯ ಸಾಮಾನ್ಯ ಕೆಲಸ ಕಾರ್ಯಗಳು ಯಾವುದೇ ಅಡಚಣೆಯಿಲ್ಲದಂತೆ ನಡೆಯುವಂತಾಗಲು ಅನುವು ಮಾಡಿ ಕೊಡುವ ಅವುಗಳ ಹ್ಯಾಶ್ ವ್ಯಾಲ್ಯೂ ಅಥವಾ ಕ್ಲೋನ್ಡ್ ಪ್ರತಿ ಒದಗಿಸದೆ ತೆಗೆದುಕೊಂಡು ಹೋಗಿದ್ದಾರೆ ಎಂದು ದಿ ವೈರ್ ಆರೋಪಿಸಿದೆ.

ಸಂಪಾದಕರು ಪೊಲೀಸರ ಜೊತೆ ಸಂಪೂರ್ಣವಾಗಿ ಸಹಕರಿಸಿ ಅವರು ಕೇಳಿದ ಸಾಧನಗಳನ್ನು ಒದಗಿಸಿದ್ದಾರೆ ಎಂದು ಸಂಸ್ಥೆ ಹೇಳಿದೆಯಲ್ಲದೆ ವಶಪಡಿಸಿಕೊಳ್ಳಲಾದ ಫೋನ್‍ಗಳ, ಕಂಪ್ಯೂಟರ್‍ಗಳ ಮತ್ತು ಐಪ್ಯಾಡ್‍ಗಳ ಹ್ಯಾಶ್ ವ್ಯಾಲ್ಯೂ ಮತ್ತು ಸಾಧನಗಳ ಕ್ಲೋನ್ಡ್ ಪ್ರತಿಗಳಿಗೆ ಕೋರಲಾಗಿತ್ತು ಎಂದೂ ತಿಳಿಸಿದೆ

ವಿವಾದಕ್ಕೀಡಾಗಿರುವ ಮೆಟಾ ಸಂಬಂಧಿತ ಲೇಖನಗಳಿಗಾಗಿ ಕೆಲಸ ಮಾಡಿದ್ದ ಸಂಶೋಧಕ ದೇವೇಶ್ ಕುಮಾರ್ ಅವರ ವಿರುದ್ಧ ದಿ ವೈರ್ ಈಗಾಗಲೇ ಪೊಲೀಸ್ ದೂರು ದಾಖಲಿಸಿದ್ದು  ದಿ ವೈರ್ ಮತ್ತದರ ಘನತೆಗೆ ಕುಂದುಂಟು ಮಾಡುವ ಉದ್ದೇಶದಿಂದ ತಿರುಚಲಾದ ದಾಖಲೆಗಳು, ಇಮೇಲ್‍ಗಳು ಮತ್ತು ವೀಡಿಯೋಗಳನ್ನು ಒದಗಿಸಿದ್ದರು ಎಂದು ಆರೋಪಿಸಿದೆ.

share
Next Story
X