Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹೊಸ ಭಾಷೆ ಕಲಿಯುವುದರಿಂದ ಸಂಬಂಧ ಗಟ್ಟಿ:...

ಹೊಸ ಭಾಷೆ ಕಲಿಯುವುದರಿಂದ ಸಂಬಂಧ ಗಟ್ಟಿ: ಡಾ.ಪಾರ್ವತಿ ಐತಾಳ್

1 Nov 2022 5:57 PM IST
share
ಹೊಸ ಭಾಷೆ ಕಲಿಯುವುದರಿಂದ ಸಂಬಂಧ ಗಟ್ಟಿ: ಡಾ.ಪಾರ್ವತಿ ಐತಾಳ್

ಉಡುಪಿ : ಪ್ರತಿಯೊಬ್ಬರ ಬದುಕಿನಲ್ಲಿಯೂ ಭಾಷೆಯ ಪಾತ್ರ ಬಹಳ ದೊಡ್ಡದ್ದಾಗಿದೆ. ಹೊಸ ಹೊಸ ಭಾಷೆಗಳನ್ನು ಕಲಿಯುವುದರಿಂದ ನಮ್ಮ ನಡುವಿನ ಸಂಬಂಧಗಳು ಬೆಳೆಯುತ್ತವೆ. ಮತ್ತು ಗಟ್ಟಿಗೊಳ್ಳುತ್ತವೆ ಎಂದು ಸಾಹಿತಿ ಡಾ. ಪಾರ್ವತಿ ಐತಾಳ್ ಹೇಳಿದ್ದಾರೆ.

ಕೇರಳ ಕಲ್ಚರಲ್ ಆ್ಯಂಡ್ ಸೋಶಿಯಲ್ ಸೆಂಟರ್ ಉಡುಪಿ ಹಾಗೂ ಮಲಯಾಳಂ ಮಿಷನ್ ಕರ್ನಾಟಕ ಶಾಖೆ ಇವುಗಳ ಜಂಟಿ ಆಶ್ರಯದಲ್ಲಿ ಮಣಿಪಾಲ ಸೊನೀಯಾ ಕ್ಲಿನಿಕ್‌ನ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸ ಲಾದ ಕೇರಳ ಪಿರವಿ ಮತ್ತು ಕರ್ನಾಟಕ ರಾಜ್ಯೋತ್ಸವ ಸಮಾರಂಭ  ದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಭಾಷೆ, ಸಾಹಿತ್ಯದ ಮೂಲಕ ಇನ್ನೊಬ್ಬರ ಜೊತೆ ಸಂಬಂಧ ಬೆಳೆಸಿ ಕಷ್ಟಗಳನ್ನು ಅರ್ಥ ಮಾಡಿಕೊಳ್ಳಲು ಸಾಧ್ಯ ವಾಗುತ್ತದೆ. ಅಲ್ಲದೆ ಇನ್ನೊಂದು ಭಾಷಿಗರ ಜೀವನ ಕ್ರಮ ಹಾಗೂ ಸಂಸ್ಕೃತಿಯನ್ನು ಅರಿತುಕೊಳ್ಳಬಹುದಾಗಿದೆ. ಅದೇ ರೀತಿ ನಮ್ಮ ಭಾಷೆಯಲ್ಲಿನ ಸಾಹಿತ್ಯವನ್ನು ಬೇರೆ ಭಾಷೆಗಳಿಗೆ ಭಾಷಾಂತರ ಮಾಡುವುದ ರಿಂದ ಜ್ಞಾನ, ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಶ್ರೀಮಂತಗೊಳಿಸಲು ಸಾಧ್ಯವಾಗುತ್ತದೆ ಎಂದರು.

ಕಾರ್ಯಕ್ರಮವನ್ನು ಕೇರಳ ಕಲ್ಚರಲ್ ಆ್ಯಂಡ್ ಸೋಶಿಯಲ್ ಸೆಂಟರ್ ಅಧ್ಯಕ್ಷ ಸುಗುಣ ಕುಮಾರ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಹಿರಿಯ ವಿಜ್ಞಾನಿ ಡಾ.ಕೆ.ಪಿ.ರಾವ್, ಜಾನಪದ ತಜ್ಞ ಡಾ.ಗಣನಾಥ ಎಕ್ಕಾರು ಮಾತ ನಾಡಿದರು. ಬೆಂಗಳೂರು ಮಲಯಾಳಂ ಮಿಷನ್‌ನ ಅಧ್ಯಕ್ಷ ಕೆ.ದಾಮೋದರ್, ವೈದ್ಯ ಡಾ.ರಾಮಕೃಷ್ಣನ್, ಸೆಂಟರ್‌ನ ಮಂಗಳೂರು ಅಧ್ಯಕ್ಷ ಎಸ್.ಕೆ.ಕುಟ್ಟಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಹಿಳೆಯರು, ಮಕ್ಕಳು ಮಲಯಾಳಂ ಹಾಗೂ ಕನ್ನಡ ಗೀತೆಗಳನ್ನು ಹಾಡಿದರು. ಕೇರಳ ಕಲ್ಚರಲ್ ಆ್ಯಂಡ್ ಸೋಶಿಯಲ್ ಸೆಂಟರ್‌ನ ಸಮಿತಿ ಸದಸ್ಯ ಮೋಹನ್ ಕುಮಾರ್ ಸ್ವಾಗತಿಸಿದರು. ರಾಜಿ ಮೋನ್ ಕಾರ್ಯಕ್ರಮ ನಿರೂಪಿಸಿದರು. ಬಿನೇಶ್ ವಂದಿಸಿದರು.

share
Next Story
X